Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಡಿಆರ್‌ಡಿಒಗೆ ತಾತ್ವಿಕ ಒಪ್ಪಿಗೆ

Malenadu Mirror Desk
ಶಿವಮೊಗ್ಗದಲ್ಲಿ ಡಿ.ಆರ್.ಡಿ.ಒ. ಸಂಶೋಧನಾ ಘಟಕವನ್ನು ಸ್ಥಾಪಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಬೇಟಿ ನೀಡಿದ್ದ ತನಿಖಾ ತಂಡವು ಈಗಾಗಲೇ ವರದಿ ಸಲ್ಲಿಸಿದ್ದು, ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ.ಅವರು ಬುಧವಾರ ಕುವೆಂಪು ವಿಶ್ವವಿದ್ಯಾಲಯಕ್ಕೆ...
ರಾಜ್ಯಶಿವಮೊಗ್ಗ

ತುಂಗಾ ತೀರದಲ್ಲಿ ಹನಿಮೂನ್, ಸಂಗಾತಿ ಆಯ್ಕೆ ಹೇಗೆ ಗೊತ್ತಾ ?

Malenadu Mirror Desk
ತುಂಗಾ ತೀರದ ಪ್ರಸಿದ್ದ ಆನೆ ಬಿಡಾರ ಶಿವಮೊಗ್ಗ ಸಮೀಪದ ಸಕ್ರೆಬೈಲ್ ಅತಿಥಿಯೊಬ್ಬರು ಬಂದಿದ್ದಾರೆ. ಚಿತ್ರದುರ್ಗದ ಮುರುಘಾಮಠದಿಂದ ಬಂದಿರುವ ಹೆಣ್ಣಾನೆ ಕನೇನಿ(೨೫) ಬಂದಿರುವುದು ಹನಿಮೂನ್‌ಗೆ ಎಂದರೆ ನೀವು ನಂಬಲಿಕ್ಕಿಲ್ಲ. ಮಠದಲ್ಲಿ ತಿಂದುಂಡು ಸುಖವಾಗಿ ಬೆಳೆದಿರುವ ಆನೆಗೀಗ...
ರಾಜ್ಯಶಿವಮೊಗ್ಗ

ಮಲೆನಾಡಿಗೆ ಮತ್ತೆ ಮಂಗನಕಾಯಿಲೆ

Malenadu Mirror Desk
ಕಟ್ಟೆಹಕ್ಕಲು, ಲಕ್ಕಿನಕೊಪ್ಪದಲ್ಲಿ ಪ್ರಕರಣ ಬೆಳಕಿಗೆ ಕೊರೊನ ಭರದಲ್ಲಿ ನೇಪಥ್ಯಕ್ಕೆ ಸರಿದಿದ್ದ ಮಂಗನಕಾಯಿಲೆ ಈ ಬಾರಿ ಮತ್ತೆ ವಕ್ಕರಿಸಿದೆ. ಮಂಗಳವಾರ ಎರಡು ಪ್ರಕರಣಗಳು ವರದಿಯಾಗಿವೆ. ಆರಂಭದಲ್ಲಿಯೇ ಮಲೆನಾಡಿನ ಜನ ಎಚ್ಚೆತ್ತುಕೊಳ್ಳಬೇಕು ಮತ್ತು ಸರಕಾರ ಈ ದಿಸೆಯಲ್ಲಿ...
ರಾಜ್ಯಶಿವಮೊಗ್ಗ

ಮಾರ್ಚ್ 6ರಿಂದ ಮಹಿಳಾ ರಂಗೋತ್ಸವ

Malenadu Mirror Desk
ಶಿವಮೊಗ್ಗ ರಂಗಾಯಣ ಮೊದಲ ಬಾರಿಗೆ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 6ರಿಂದ 9ರವರೆಗೆ ನಾಲ್ಕು ದಿನಗಳ ಕಾಲ ಮಹಿಳಾ ನಾಟಕೋತ್ಸವ ‘ಜೀವನ್ಮುಖಿ’ ಆಯೋಜಿಸಿದೆ ಎಂದು ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ತಿಳಿಸಿದರು. ಮಾರ್ಚ್ 6ರಂದು...
ರಾಜ್ಯಶಿವಮೊಗ್ಗ

ಯಾಗ ಶಾಲೆಗೆ ಸಿ ಎಂ ಭೂಮಿ ಪೂಜೆ

Malenadu Mirror Desk
ಶಿವಮೊಗ್ಗದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿರುವ ಶ್ರೀ ಮಾರುತಿ ಪ್ರತಿಷ್ಠಾನಂನ ಉದ್ದೇಶಿತ ಯಾಗಶಾಲೆ ಮತ್ತು ಭೋಜನಾಲಯದ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರವೇರಿಸಿದ್ದಾರೆ. ಬೆಳ್ಳಿ ಇಟ್ಟಿಗೆ ಸಮರ್ಪಣೆಯೊಂದಿಗೆ ಸಿಎಂ ಪೂಜೆಗೆ ಚಾಲನೆ ನೀಡಿದರು. ಸಚಿವ ಕೆ.ಎಸ್.ಈಶ್ವರಪ್ಪ...
ರಾಜ್ಯಶಿವಮೊಗ್ಗ

ಮಧು ಬಂಗಾರಪ್ಪ ಬರ್ತ್‌ಡೇ, ವಿಶೇಷ ಏನ್ ಗೊತ್ತಾ ?

Malenadu Mirror Desk
ಮಾಜಿ ಶಾಸಕ ಮಧುಬಂಗಾರಪ್ಪ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಅದ್ದೂರಿಯಾಗಿಯೇ ಆಚರಿಸಿದರು. ಈ ಸಂದರ್ಭ ಪತ್ರಿಕಾಗೋಷ್ಟಿಯನ್ನೂ ಕರೆದಿದ್ದ ಮಧು ಬಂಗಾರಪ್ಪ ಅವರು ಇನ್ನು ಒಂದೆರಡು ವಾರದಲ್ಲಿ ತಮ್ಮ ರಾಜಕೀಯ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದರು....
ರಾಜ್ಯಶಿವಮೊಗ್ಗ

ಕುಮಾರ್ ಬಂಗಾರಪ್ಪ ನಮ್ಮೊಲುಮೆಗೆ ಗೈರಾಗಿದ್ದೇಕೆ ಗೊತ್ತಾ ?

Malenadu Mirror Desk
ದಶಕಗಳ ಕನಸು ಮೂಗೂರು ಏತಾನೀರಾವರಿ ಯೋಜನೆ ಅನುಷ್ಠಾನದ ಮಾಹಿತಿ ಉಳ್ಳ ದಾಕ್ಯುಮೆಂಟರಿಯಲ್ಲಿ ತಮ್ಮನ್ನು ಅಲಕ್ಷ್ಯ ಮಾಡಲಾಗಿತ್ತೆಂದು ಮುನಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಸೊರಬ ಶಾಸಕ ಕುಮಾರ ಬಂಗಾರಪ್ಪ ಭಾನುವಾರ ಶಿವಮೊಗ್ಗದಲ್ಲಿ ನಡೆದ ನಮ್ಮೊಲುಮೆ ಕಾರ್ಯಕ್ರಮಕ್ಕೂ...
ರಾಜ್ಯಶಿವಮೊಗ್ಗ

ತವರು ನೆಲದ ಋಣ ತೀರಿಸುವೆ: ಬಿಎಸ್‌ವೈ ಭಾವುಕ ನುಡಿ

Malenadu Mirror Desk
ಶಿವಮೊಗ್ಗದ ಅದ್ದೂರಿ ಸಮಾರಂಭದಲ್ಲಿ ಯಡಿಯೂರಪ್ಪ ಅವರಿಗೆ ನಾಗರೀಕ ಸನ್ಮಾನ ರಾಜಕೀಯ ಶಕ್ತಿ ಮತ್ತು ಅಧಿಕಾರ ನೀಡಿದ ಶಿವಮೊಗ್ಗ ಜಿಲ್ಲೆಯ ಋಣ ತೀರಿಸುತ್ತೇನೆ. ಮುಖ್ಯಮಂತ್ರಿಯಾಗಿ ಉಳಿದ ಅವಧಿಯಲ್ಲಿಯೂ ಈ ನೆಲಕ್ಕೆ ಮತ್ತಷ್ಟು ಕೆಲಸ ಮಾಡುತ್ತೇನೆ ಎಂದು...
ರಾಜಕೀಯರಾಜ್ಯಶಿವಮೊಗ್ಗ

ಹಾಡಾದ ಬಿಎಸ್‌ವೈ ಪೊಲಿಟಿಕಲ್ ಜರ್ನಿ

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಜರ್ನಿ ಹಾಡಾಗಿದೆ ಗೊತ್ತಾ? ಹೌದು. ಭಾನುವಾರ ಶಿವಮೊಗ್ಗ ಫ್ರೀಡಂ ಪಾಕ್ ಆವರಣದಲ್ಲಿ ನಡೆಯುವ ಭಾವಾಭಿನಂದನೆ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಾದ ವಿಜಯ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ಅವರು ಈ...
ರಾಜ್ಯಶಿವಮೊಗ್ಗ

ನಮ್ಮೊಲುಮೆ ಒಕೆ, ನಮ್ಮ ಬೆಂಬಲ ಯಾಕೆ ?

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ಭಾನುವಾರ ನಾಗರೀಕ ಸನ್ಮಾನ ಕಾರ್ಯಕ್ರಮ “ನಮ್ಮೊಲಮೆ ಭಾವಾಭಿನಂದನೆ ’ಯನ್ನು ಅದ್ದೂರಿಯಿಂದ ನೆರವೇರಿಸಲು ಸಕಲ ಸಿದ್ಧತೆ ನಡೆದಿದೆ. ಹೋರಾಟದ ಮೂಲಕವೇ ರಾಜಕೀಯ ಪ್ರವರ್ಧಮಾನಕ್ಕೆ ಬಂದಿರುವ ಯಡಿಯೂರಪ್ಪ ಅವರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.