Malenadu Mitra

Category : ಶಿವಮೊಗ್ಗ

ರಾಜ್ಯಲೈಫ್ ಸ್ಟೈಲ್ಶಿವಮೊಗ್ಗ

ಕುಮಾರ್ ಬಂಗಾರಪ್ಪ ಮಗಳ ನಿಶ್ಚಿತಾರ್ಥ, ವರ ಯಾರು ಗೊತ್ತಾ ?

Malenadu Mirror Desk
ನಟ ಹಾಗೂ ಸೊರಬ ಶಾಸಕ ಕುಮಾರ ಬಂಗಾರಪ್ಪ ಅವರ ಪುತ್ರಿ ಲಾವಣ್ಯ ಅವರ ಮದುವೆ ನಿಶ್ಚಿತಾರ್ಥ ಬೆಂಗಳೂರಿನಲ್ಲಿ ಬುಧವಾರ ಅದ್ದೂರಿಯಾಗಿ ನೆರವೇರಿತು.ಖಾಸಗಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಹೈದರಾಬಾದ್‌ನ ಮಕ್ಕಳ ವೈದ್ಯ ವಿಕ್ರಮಾದಿತ್ಯ ಅವರು ಲಾವಣ್ಯ...
ರಾಜ್ಯಶಿವಮೊಗ್ಗ

ಶಾಲೆಗಳಲ್ಲಿ ನರೇಗಾ ಕಾಮಗಾರಿ: ಸಚಿವ ಈಶ್ವರಪ್ಪ

Malenadu Mirror Desk
ಶಿವಮೊಗ್ಗ,ಫೆ.೨೬: ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿಗೆ ನರೇಗಾ ಯೋಜನೆಯಲ್ಲಿ ಕೆಲ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದಲ್ಲಿ ನಡೆದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ...
ರಾಜ್ಯಶಿವಮೊಗ್ಗ

ಸಿಎಂ ನಾಗರಿಕ ಸನ್ಮಾನಕ್ಕೆ ವಿವಿಧ ಸಂಘಟನೆಗಳ ಸಾಥ್

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜನ್ಮದಿನದ ಅಂಗವಾಗಿ ಶಿವಮೊಗ್ಗದಲ್ಲಿ ಆಯೋಜಿಸಿರುವ ನಾಗರೀಕ ಸನ್ಮಾನಕ್ಕೆ ವಿವಿಧ ಸಂಘಟನೆಗಳು ಕೈಜೋಡಿಸಲಿವೆ.ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ...
ರಾಜ್ಯಶಿವಮೊಗ್ಗ

ಮಾ.27ರಂದು ಮೆಗಾ ಲೋಕ ಅದಾಲತ್

Malenadu Mirror Desk
ಕಳೆದ ಮೆಗಾ ಲೋಕ ಅದಾಲತ್‍ನಲ್ಲಿ 7551 ಪ್ರಕರಣಗಳ ವಿಲೇವಾರಿ: ನ್ಯಾ.ಮುಸ್ತಫಾ ಹುಸೇನ್ ಈ ವರ್ಷದ ಪ್ರಥಮ ಮೆಗಾ ಲೋಕ ಅದಾಲತ್ ಮಾರ್ಚ್ 27ರಂದು ನಡೆಯಲಿದ್ದು, ಕಳೆದ ಡಿಸೆಂಬರ್‍ನಲ್ಲಿ ನಡೆದ ಮೆಗಾ ಲೋಕ ಅದಾಲತ್‍ನಲ್ಲಿ 7551...
ರಾಜ್ಯಶಿವಮೊಗ್ಗಸಾಗರ

ಎಣ್ಣೆಹೊಳೆಗೆ ನೂತನ ಲಾಂಚ್

Malenadu Mirror Desk
ಸಾಗರ ತಾಲೂಕು ಶಿಗ್ಗಲು-ಕೋಗಾರು ಸಂಪರ್ಕ ಕಲ್ಪಿಸುವ ಶರಾವತಿ ಹಿನ್ನೀರಿನ ಎಣ್ಣೆಹೊಳೆಗೆ ಫೆ.೨೭ ರಂದು ನೂತನ ಲಾಂಚ್ ಸೌಲಭ್ಯ ಲೋಕರ್ಪಣೆಗೊಳ್ಳಲಿದೆ. ಶಾಸಕ ಹರತಾಳು ಹಾಲಪ್ಪ ಅವರು, ಬುಧವಾರ ಬಂದರು ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ...
ರಾಜ್ಯಶಿವಮೊಗ್ಗ

ಸ್ಫೋಟ ಆರೋಪಿಗಳಿಗೆ ಜಾಮೀನು ನಿರಾಕರಣೆ

Malenadu Mirror Desk
ಹುಣಸೋಡು ಮಹಾಸ್ಫೋಟದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳಾದ ಬಿ.ವಿ.ಸುಧಾಕರ್,ಎಸ್.ಟಿ.ಕುಲಕರ್ಣಿ ಮತ್ತು ಅವಿನಾಶ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ...
ರಾಜ್ಯಶಿವಮೊಗ್ಗ

ಬಿಎಸ್‌ವೈಗೆ ನಮ್ಮೊಲುಮೆಯ ಭಾವಾಭಿನಂದನೆ

Malenadu Mirror Desk
ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಜನ್ಮದಿನದ ನಿಮಿತ್ತ ಜಿಲ್ಲೆಯ ಸಮಸ್ತ ಜನರ ಪರವಾಗಿ `ನಮ್ಮೊಲುಮೆ’ಯ ಭಾವಾಭಿನಂದನೆಯನ್ನು ಫೆ.೨೮ ರಂದು ಸಂಜೆ ೬ ಗಂಟೆಗೆ ಹಳೆಯ ಜೈಲು ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ...
ರಾಜ್ಯಶಿವಮೊಗ್ಗ

ಅಗೆದಷ್ಟೂ ಆಳವಾಗುತ್ತಿರುವ ಹುಣಸೋಡು ಸ್ಫೋಟ, ಕ್ವಾರಿ ಆರಂಭಕ್ಕೆ ರಾಜಕೀಯ ಒತ್ತಡ

Malenadu Mirror Desk
ಶಿವಮೊಗ್ಗದಲ್ಲಿ ನಡೆದ ಮಹಾಸ್ಫೋಟ ಜನಮಾನಸದಲ್ಲಿ ಹಸಿರಾಗಿರುವಾಗಲೇ ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವಲ್ಲಿ ಗ್ರಾಮದ ಅಕ್ರಮ ಕಲ್ಲುಗಣಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಮಂದಿ ಮೃತರಾಗಿದ್ದಾರೆ. ಇದರಿಂದ ಅಕ್ರಮ ಕಲ್ಲುಗಣಿ ನಿಲ್ಲಿಸಿ ಎಂಬ ಮುಖ್ಯಮಂತ್ರಿಗಳ ಆದೇಶಕ್ಕೆ ಅಧಿಕಾರಶಾಹಿ ಎಷ್ಟು...
ರಾಜ್ಯಶಿವಮೊಗ್ಗ

ಸ್ಫೋಟ ಪ್ರಕರಣ ಸಿಬಿಐಗೆ ವಹಿಸಿ: ಕಿಮ್ಮನೆ

Malenadu Mirror Desk
ಹುಣಸೋಡು ಹಾಗೂ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕೆಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಒತ್ತಾಯಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಫೋಟಗಳನ್ನು ಗಮನಿಸಿದಾಗ ಇಲ್ಲಿನ ಅಕ್ರಮ...
ರಾಜ್ಯಶಿವಮೊಗ್ಗ

ಬರ್ತ್‌ಡೇ ಬಾಯ್ ಬೇಳೂರು, ವಿಶೇಷ ಏನೇನಿತ್ತು ಗೊತ್ತಾ ?

Malenadu Mirror Desk
ಕಲರ್‌ಫುಲ್ ರಾಜಕಾರಣಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅದ್ದೂರಿಯಾಗಿ ಆಚರಿಸಿದರು. ರಾತ್ರಿಯಿಂದಲೇ ನೆರೆದಿದ್ದ ಅವರ ಅಭಿಮಾನಿಗಳು ತಮ್ಮ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದರು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.