ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸಾರ ತೋರದೆ, ಉತ್ತಮ ಶೈಕ್ಷಣಿಕ ಸೌಲಭ್ಯ ಒಳಗೊಂಡು ಶ್ರಿಮಂತವಾಗಿರುವ ಶಾಲೆಗಳಿಗೆ ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದರು.ನಗರದ ಕೆ.ಆರ್.ಪುರಂ...
ದೇವಸ್ಥಾನಗಳಲ್ಲಿ ಬರೀ ಪೂಜೆ ,ಹೋಮ&ಹವನಗಳು ನಡೆಯದೆ, ಅಲ್ಲಿ ಸಮಾಜಮುಖಿ ಕೆಲಸಗಳೂ ನಡೆಯಬೇಕು ಎಂದು ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಹೇಳಿದರು. ಗೋಪಾಳದ ರಂಗನಾಥ ಬಡಾವಣೆಯಲ್ಲಿ ಭಾನುವಾರ ಅಯ್ಯಪ್ಪಸ್ವಾಮಿ ದೇಗುಲದ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ ಹಾಗೂ...
ಭವಿಷ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕರ್ನಾಟಕ ರಾಜ್ಯಕ್ಕೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಹೇಳಿದರು. ಅವರು ಸಹ್ಯಾದ್ರಿ ಕಾಲೇಜಿನಲ್ಲಿ ಸುಮಾರು...
ಮುಖ್ಯಮಂತ್ರಿ ಯಡಿಯೂರಪ್ಪ ಅವರ ತವರು ಜಿಲ್ಲೆಯು ಪೊಲೀಸ್ ಕಮೀಷನರೇಟ್ ಆಗಿ ಮೇಲ್ದರ್ಜೆಗೇರಲಿದೆಯೇ ಎಂಬ ಚರ್ಚೆ ಈಗ ಆರಂಭವಾಗಿದೆ. ಮಾರ್ಚ್ ೮ ರಂದು ಮಂಡಿಸಲಿರುವ ಬಜೆಟ್‌ನಲ್ಲಿಯೇ ಸಿಎಂ ಈ ನಿರ್ಧಾರ ಪ್ರಕಟಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.ರಾಜ್ಯದಲ್ಲಿ...
ಪರಿಸರ ವಿಚಾರದಲ್ಲಿ ಭಾರತದಲ್ಲಿ ತೀರಾ ಕಡಿಮೆ ಸಂಶೋಧನೆಗಳು ನಡೆದಿರುವುದು ಬೇಸರದ ಸಂಗತಿ ಎಂದು ಬೆಂಗಳೂರಿನ ಅಜೀಮ್ ಪ್ರೇಮ್‌ಜಿ ವಿಶ್ವ ವಿದ್ಯಾಲಯದ ಹವಾಮಾನ ಬದಲಾವಣೆ ಮತ್ತು ನಿರ್ವಹಣೆ ವಿಭಾಗದ ನಿರ್ದೇಶಕಿ ಡಾ. ಹರಿಣಿ ನಾಗೇಂದ್ರ ಹೇಳಿದ್ದಾರೆ.ಶಿವಮೊಗ್ಗ...
ಶಿವಮೊಗ್ಗ ನಗರದ ಗೋಪಾಳ ರಂಗನಾಥ ಸ್ವಾಮಿ ಬಡಾವಣೆಯಲ್ಲಿ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಅಯ್ಯಪ್ಪ ಸ್ವಾಮಿಯ ನೂತನ ಪಂಚಲೋಹ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸ ಪ್ರತಿಷ್ಠಾಪನೆ ಮಹೋತ್ಸವ ಇಂದು ಮತ್ತು ನಾಳೆ ನಡೆಯಲಿದೆ.ದೇವಸ್ಥಾನ ಆಡಳಿತಮಂಡಳಿ...
ಪಂಚಮಸಾಲಿ ಸಮುದಾಯ ತಮ್ಮ ಹಕ್ಕಿಗೆ ಹೋರಾಡುತ್ತಿರುವುದು ಸರಿಯಿದೆ ಆದರೆ ಅವರನ್ನು ಯಾವುದೇ ಕಾರಣಕ್ಕೂ ಪ್ರವರ್ಗ -2A ಗೆ ಸೇರಿಸಬಾರದು ಎಂದು ಶ್ರೀನಾರಾಯಣಗುರು ವಿಚಾರವೇದಿಕೆ ಆಗ್ರಹಿಸಿದೆ.ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈಡಿಗ-ಬಿಲ್ಲವ ಸಮುದಾಯಗಳ ಮುಖಂಡರು ಈ...
ಶಿವಮೊಗ್ಗ ಜಿಲ್ಲೆಯಲ್ಲಿ ಜಾತ್ಯತೀತ ಜನತಾದಳ (ಜೆಡಿಎಸ್)ನ್ನು ಸಮರ್ಥವಾಗಿ ಬೆಳೆಸಬೇಕೆಂದರೆ ಅದರ ಸಾರಥ್ಯವನ್ನು ಮತ್ತೆ ಎಂ. ಶ್ರೀಕಾಂತ್ ಅವರಿಗೆ ವಹಿಸಬೇಕೆಂಬ ಬಲವಾದ ಕೂಗು ಶುಕ್ರವಾರ ವೀಕ್ಷಕರು ಕರೆದಿದ್ದ ಜಿಲ್ಲಾ ಪ್ರಮುಖರ ಸಭೆಯಲ್ಲಿ ವ್ಯಕ್ತವಾಯಿತು.ಪಕ್ಷ ಬೆಳೆಯಲು ತಳಮಟ್ಟದಲ್ಲಿ...
ಶಿವಮೊಗ್ಗದ ರೌಡಿಗಳು ಜೈಲಿಂದ ಹೊರಜಗತ್ತನ್ನು ಕಂಟ್ರೋಲ್ ಮಾಡುವುದು ಹೊಸದೇನು ಆಲ್ಲ, ಇಲ್ಲಿನ ಮರಳು, ಕ್ವಾರಿ,ಮೀಟರ್ ಬಡ್ಡಿ ಹಾಗೂ ಅಂಡರ್‌ವರ್ಲ್ಡ್ ಎಲ್ಲವನ್ನೂ ನಿಯಂತ್ರಿಸುತ್ತಿದ್ದುದು ಇತಿಹಾಸ. ಈಗ ಅಂತದೇ ಒಂದು ಪ್ರಕರಣದಲ್ಲಿ ರೌಡಿಶೀಟರ್ ದೀಪು ಅಲಿಯಾಸ್ ಡಿಂಗಾ...
ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘದ ಬಹುನಿರೀಕ್ಷೆಯ ಈಡಿಗ ಭವನ ಅದ್ದೂರಿ ಉದ್ಘಾಟನೆ ಬುಧವಾರ ನಡೆಯಿತು. ಸಮಾರಂಭದಲ್ಲಿ ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಹರತಾಳು ಹಾಲಪ್ಪ ಅವರು ತಮ್ಮದೇ ಸಮಾಜದ ಕೆಲ ಮುಖಂಡರ ಕಾಲೆಳೆದರು....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.