Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಜಿಎಸ್‌ಟಿ ತೊಂದರೆ: ವಾಣಿಜ್ಯೋದ್ಯಮಿಗಳ ಪ್ರತಿಭಟನೆ

Malenadu Mirror Desk
ವಾಣಿಜ್ಯೋದ್ಯಮಿಗಳು, ತೆರಿಗೆ ಸಲಹೆಗಾರರು ಹಾಗೂ ತೆರಿಗೆ ಸನ್ನದುದಾರರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಜಿಎಸ್‌ಟಿಯಲ್ಲಿನ ನ್ಯೂನತೆ ಸರಿಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದರು.ಕೇಂದ್ರ ಸರಕಾರ ಜಾರಿಗೆ ತಂದಿರುವ ಜಿಎಸ್‌ಟಿಯಿಂದ ವಾಣಿಜ್ಯೋದ್ಯಮಿಗಳು ಹಾಗೂ ತೆರಿಗೆ ಸಲಹೆಗಾರರು ಮತ್ತು ಎಲ್ಲ...
ಬೇಸಾಯರಾಜ್ಯಶಿವಮೊಗ್ಗ

ಬಿಜೆಪಿ ಅಡಕೆ ಬೆಳೆಗಾರರ ಕ್ಷಮೆ ಕೇಳಲಿ

Malenadu Mirror Desk
ಅಡಕೆ ಮತ್ತು ವೀಳ್ಯದೆಲೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ವೆಬ್‌ಸೈಟ್‌ನಲ್ಲಿ ಮಾದಕ ವಸ್ತುಗಳ ಪಟ್ಟಿಯಲ್ಲಿ ಸೇರಿಸುವ ಮೂಲಕ ರಾಜ್ಯ ಸರಕಾರ ಅಡಕೆ ಬೆಳೆಗಾರರಿಗೆ ದ್ರೋಹ ಬಗೆದಿದೆ ಎಂದು ಅಡಕೆಬೆಳೆಗಾರರ ಸಂಘ ಹೇಳಿದೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಶಿವಮೊಗ್ಗ

ಎಸಿಬಿ ಬಲೆಗೆ ಎಂಜಿನಿಯರ್

Malenadu Mirror Desk
ಗಂಗಾ ಕಲ್ಯಾಣ ಬೋರ್‌ವೆಲ್‌ಗೆ ಟಿ.ಸಿ ಹಾಕಲು 5 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಎಸ್.ಪ್ರಕಾಶ್ ಅವರು ಎಸಿಬಿ ಬಲೆಗೆ ಬಿದ್ದಿದ್ದಾರೆ.ಭದ್ರಾವತಿ ತಾಲೂಕು ಆನವೇರಿಯ ಹರೀಶ್ ಎನ್. ಎಂಬುವರು ಪ್ರಕಾಶ್ ವಿರುದ್ಧ...
ರಾಜ್ಯಶಿವಮೊಗ್ಗ

ಕೊಲೆ ಆರೋಪಿಗಳು ಅಂದರ್

Malenadu Mirror Desk
ಕೊರಿಯೋಗ್ರಾಫರ್ ಜೀವನ್ ಕೊಲೆ ಹಾಗೂ ಕೇಶವ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ದೊಡ್ಡಪೇಟೆ ಪೊಲೀಸರು ಒಬ್ಬ ರೌಡಿ ಶೀಟರ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.ಗುರುವಾರ ರಾತ್ರಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ...
ರಾಜ್ಯಶಿವಮೊಗ್ಗ

ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭ

Malenadu Mirror Desk
ಸಂಚಾರ ದಟ್ಟಣೆಯನ್ನು ತಗ್ಗಿಸುವ ಉದ್ದೇಶದಿಂದ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಆದಷ್ಟು ಬೇಗನೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಡ್ಯಾನ್ಸ್ ಮಾಸ್ಟರ್ ಕೊಲೆ

Malenadu Mirror Desk
ಕುಡಿದ ಮತ್ತಲ್ಲಿ ಕೊರಿಯೊಗ್ರಾಫರ್ ಕೊಲೆ ಮಾಡಿದ ದುಷ್ಕರ್ಮಿಗಳುಶಿವಮೊಗ್ಗದ ಸುಂದರ ಆಶ್ರಯ ಹೋಟೆಲ್ ಬಳಿ ಕುಡಿದ ಮತ್ತಿನಲ್ಲಿ ಪಡ್ಡೆಹುಡುಗರ ಗ್ಯಾಂಗ್ ಒಂದು ಕೆಆರ್‌ಪುರಂ ರಸ್ತೆ ನಿವಾಸಿ ಕೊರಿಯೊಗ್ರಾಫರ್ ಜೀವನ್(೨೬) ಎಂಬಾತನನ್ನು ಕೊಲೆ ಮಾಡಿದೆ. ಜೀವನ್ ಮಿತ್ರ...
ಬೇಸಾಯಶಿವಮೊಗ್ಗ

ಅಡಿಕೆ ಕಳ್ಳರು ಅಂದರ್, ಕದ್ದದ್ದು ಎಷ್ಟು ಗೊತ್ತಾ ?

Malenadu Mirror Desk
ಶಿವಮೊಗ್ಗ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು ಐದು ಅಡಿಕೆ ಕಳ್ಳತನ ಪ್ರಕರಣಗಳನ್ನು ಬೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ಹತ್ತು ಕ್ವಿಂಟಾಲ್ ಅಡಿಕೆ ಹಾಗೂ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.ತೌಸಿಫ್ ಉಲ್ಲಾ,ಮಹಾಪೂಸ್,...
ರಾಜ್ಯಶಿವಮೊಗ್ಗ

ಯುವತಿಯ ಕೆಲಸ ಕಳೆದ ಹುಣಸೋಡು ಸ್ಫೋಟ

Malenadu Mirror Desk
ಎಲ್ಲ ಸರಿ ಇದ್ದಿದ್ದರೆ ಆ ಹುಡುಗಿ ಬೆಂಗಳೂರಿನಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿರುತಿದ್ದಳು. ಎರಡು ದಿನದಲ್ಲೇ ಬೆಂಗಳೂರಿಗೆ ಹೋಗಿಬೇಕಿದ್ದ ಆಕೆಯನ್ನು ತಡೆದದ್ದೇ ಹುಣಸೋಡು ಮಹಾಸ್ಫೋಟ. ಆರು ಜೀವಗಳನ್ನು ಬಲಿ ಪಡೆದಿರುವ ಈ ದುರಂತ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ...
ರಾಜ್ಯಶಿವಮೊಗ್ಗ

ಹುಣಸೋಡು ಸ್ಫೋಟಕ್ಕೆ ಸಿಎಂ ,ಈಶ್ವರಪ್ಪರೇ ಹೊಣೆ

Malenadu Mirror Desk
ಹುಣಸೋಡು ಸ್ಫೋಟ ಪ್ರಕರಣದ ತನಿಖೆಯನ್ನು  ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದ  ಸ್ವತಂತ್ರ ತನಿಖಾ ಸಂಸ್ಥೆಯಿಂದ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಡೀ ಸ್ಫೋಟ...
ರಾಜ್ಯಶಿವಮೊಗ್ಗ

ಹೋರಾಟಗಾರರ ಸರಕಾರ ಬೇಕು

Malenadu Mirror Desk
ಮಾರಾಟಗಾರರ ಸರ್ಕಾರ ಹೋಗಿ ಹೋರಾಟಗಾರರ ಸರಕಾರ ಬಂದರೆ ಮಾತ್ರ ಈ ದೇಶದ ರೈತರಿಗೆ ನ್ಯಾಯ ಸಿಗುತ್ತದೆ ಎಂದು ರಾಜ್ಯ ರೈತನಾಯಕ ಸಿದ್ದನಗೌಡ ಪಾಟೀಲ್ ಹೇಳಿದರು. ಶಿವಮೊಗ್ಗದಲ್ಲಿ ಮಂಗಳವಾರ ಗಣರಾಜ್ಯೋತ್ಸವ ರೈತ ಪರೇಡ್ ಬಳಿಕ ನಡೆದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.