ಶಿವಮೊಗ್ಗದಲ್ಲೂ ಬೀದಿಗಿಳಿದ ರೈತರು
ದೇಶಾದ್ಯಂತ ಅನ್ನದಾತರು ಬೀದಿಗಿಳಿದಿದ್ದರೆ, ಹೋರಾಟದ ನೆಲ ಶಿವಮೊಗ್ಗದಲ್ಲಿನ ರೈತರು ಸುಮ್ಮನಿರುತ್ತಾರೆಯೇ ?, ಇಲ್ಲಿಯೂ ಟ್ರಾಕ್ಟರ್‌ಗಳು ಬೀದಿಗಿಳಿದು ಸರಕಾರದ ರೈತವಿರೋಧಿ ಕಾಯಿದೆಗಳನ್ನು ಪ್ರಬಲವಾಗಿ ವಿರೋಧಿಸಿದರು.ರೈತಸಂಘ, ಪ್ರಗತಿಪರ ಸಂಘಟನೆಗಳು ಹಾಗೂ ಬಿಜೆಪಿಯೇತರ ಪಕ್ಷಗಳ ಮುಖಂಡರುಗಳನ್ನೊಳಗೊಂಡ ಐಕ್ಯಹೋರಾಟ ಸಮಿತಿ...

