ಶಿವಮೊಗ್ಗದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಿತು. ಮೋರ್ಚಾದ ರಾಜ್ಯಾಧ್ಯಕ್ಷರಾದ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಉದ್ಘಾಸಿದರು. ಜಿಲ್ಲಾಧ್ಯಕ್ಷ ಸಿ.ಎಚ್.ಮಾಲತೇಶ್, ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಬೋಜರಾಜು, ಅರುಣ್ ಕುಮಾರ್,...
ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಈಗಿನಿಂದಲೇ ಜನತೆಯ ವಿಶ್ವಾಸಗಳಿಸುತ್ತಾ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಕರೆ ನೀಡಿದರು.ತಾಲೂಕಿನ...
ಸಿಎಂ ತವರು ಶಿವಮೊಗ್ಗದಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದರಿಂದ ಭಾರತೀಯ ಜನತಾ ಪಕ್ಷದ ಎಲ್ಲ ಅಗ್ರಗಣ್ಯ ನಾಯಕರ ದಂಡು ಶಿವಮೊಗ್ಗದಲ್ಲಿ ನೆರೆದಿದೆ.ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಯಡಿಯೂರಪ್ಪ ಶನಿವಾರ ಮಧ್ಯಾಹ್ನವೇ ಶಿವಮೊಗ್ಗಕ್ಕೆ...
ಬಿಜೆಪಿ ವಿಶೇಷ ಸಭೆಗೆ ಬಂದೋಬಸ್ತ್‍ಗೆ ಬಂದಿದ್ದ ಪೇದೆ ಜುಲ್ಫೀಕರ್(40) ಅವರು ರಸ್ತೆ ಅಪಘಾತದಲ್ಲಿ ಸಾವೀಗೀಡಾಗಿದ್ದಾರೆ. ತೀವ್ರ ಗಾಯಗೊಂಡ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಸಾಗಿಸಿದ್ದು, ಪರೀಕ್ಷಿಸಿದ ವೈದ್ಯರು ಅವರು ಸಾವಿಗೀಡಾಗಿರುವುದಾಗಿ ಹೇಳಿದರು.ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್...
ಶಿವಮೊಗ್ಗ ಸರ್ಕಾರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮಾಲಿಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳಲ್ಲಿ ವಾಸವಿರುವ ನಿವಾಸಿಗಳಿಗೆ ಸ್ವತ್ತಿನ ಹಕ್ಕುಪತ್ರ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಜಿಲ್ಲೆಯ 18700 ಕುಟುಂಬಗಳಿಗೆ ಇದರ ಪ್ರಯೋಜನವಾಗಲಿದೆ ಎಂದು...
ಯಾವನ್ ರೀ ಸಿಂಡಿಕೇಟ್ ಮೀಟಿಂಗ್ ಮಾಡಬೇಡಿ ಅಂದೋರ್ ?, ನಿಮಗೆ ತಿಂಗಳ ಸಂಬಳ ಬರ್ತಿದೆ ಅದನ್ನು ನಿಲ್ಲಿಸಿದ್ರೆ ಗೊತ್ತಾಗುತ್ತೆ, ಬಡವರ ಹಸಿವು ಗೊತ್ತಿದೆಯೇ ನಿಮಗೆ ?, ಈ ರೀತಿಯ ಅವಾಜ್ ಯಾರದೂ ಅಂತೀರಾ ?....
ಸಂಕ್ರಾಂತಿ ಬಳಿಕ ರಾಜ್ಯ ಸರಕಾರದಲ್ಲಿ ಮಹತ್ವದ ಬದಲಾವಣೆ ಎಂಬ ವದಂತಿಗಳಿರುವಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೂ ಎರಡೂ ವರೆ ವರ್ಷ ನಾನೇ ಸಿಎಂ ಎಂದು ಹೇಳಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾವೇ ನಂಬರ್ ಒನ್ ಎಂದು...
ಶಿವಮೊಗ್ಗ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದ್ದಾರೆ.ಗುರುವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಒಟ್ಟು 244 ಪಂಚಾಯಿತಿಗೆ ಚುನಾವಣೆ ನಡೆದಿದೆ. ಇದರಲ್ಲಿ 141...
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದೆ ಎಂದು ಪಂಚಾಯತ್ ರಾಜ್ ಮತ್ತುಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್,ಈಶ್ವರಪ್ಪ ಹೇಳಿದರು. ರಾಜ್ಯದಲ್ಲಿ ಶೇ.60 ಕ್ಕೂ ಹೆಚ್ಚು ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದಾರೆ. ನಳೀನ್ ಕುಮಾರ್ ಕಟೀಲ್...
ಚುನಾವಣೆ ಎಂದರೇನೆ ತಂತ್ರ, ಅದರೊಳಗೊಂದು ತಂತ್ರ ಈ ಎಲ್ಲ ಕುತಂತ್ರಗಳಿಗೆ ಬಲಿಯಾದವನು ಕೊನೆಗೆ ಅತಂತ್ರ. ಗ್ರಾಮ ಪಂಚಾಯಿತಿ ಚುನಾವಣೆಯೂ ಹಾಗೆನೆ ಎಲ್ಲ ರೀತಿಯ ರಾಜಕೀಯ ಅಪಸವ್ಯಗಳಿಗೆ ಸಾಕ್ಷಿಯಾಗಿ ಮುಗಿದು ಹೋಯಿತು. ಪ್ರಾಮಾಣಿಕ ಹೋರಾಟ ಮಾಡಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.