Malenadu Mitra

Category : ಶಿವಮೊಗ್ಗ

ಆರೋಗ್ಯ ರಾಜ್ಯ ಶಿವಮೊಗ್ಗ

ಅಮ್ಮನ ಕಾರ್ಯಕ್ಕೆ ಬಂದ ಕುಟುಂಬದ ಜತೆ ಬಂತು ಬ್ರಿಟನ್ ಕೊರೊನ

Malenadu Mirror Desk
ಶಿವಮೊಗ್ಗ,ಡಿ.೩೦: ಅಮ್ಮನ ಅಂತ್ಯಸಂಸ್ಕಾರಕ್ಕೆ ಬರಲಾಗಲಿಲ್ಲ, ಕಾರ್ಯ ಮಾಡಿ ಸದ್ಗತಿಕೊಡಿಸೋಣ ಎಂದು ದೂರದ ಬ್ರಿಟನ್‌ನಿಂದ ಬಂದಿದ್ದ ಆ ಕುಟುಂಬದ ಜತೆಯಲ್ಲಿಯೇ ಮಹಾಮಾರಿ ರೂಪಾಂತರಿ ಕೊರೊನವೂ ಬರತ್ತೆ ಎಂಬ ನಿರೀಕ್ಷೆಯಿರಲಿಲ್ಲ. ಮನೆಯಲ್ಲಿ ಅಮ್ಮನ ಕಾರ್ಯಮಾಡಬೇಕಾಗಿದ್ದ ಮಗನಿಗೆ ಮಡದಿ...
ಗ್ರಾಮಾಯಣ ಶಿವಮೊಗ್ಗ ಸಾಗರ ಸೊರಬ

ಗೆದ್ದವರ ಅಬ್ಬರ ಹಾರ ತುರಾಯಿ ಸಂಭ್ರಮ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ಹೊರಬರುತ್ತಿದ್ದಂತೆ ವಿಜಯಶಾಲಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಗೆದ್ದವರು ತಮ್ಮ ಬೆಂಬಲಿಗರೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ತಮ್ಮ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ...
ಶಿವಮೊಗ್ಗ

ಮತ ಎಣಿಕೆ ಆರಂಭ

Malenadu Mirror Desk
ಗ್ರಾಮಸಮರದ ಅಂತಿಮ ಘಟ್ಟಕ್ಕೆ ಅಭ್ಯರ್ಥಿಗಳು ಕೌತುಕುದಿಂದ ಕಾಯುತ್ತಿದ್ದಾರೆ.ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಮತ ಎಣಿಕೆ ಆರಂಭವಾಗಿದೆ. ಶಿವಮೊಗ್ಗನಗರದ ಮತ ಎಣಿಕೆ ಕೇಂದ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕ ಗ್ರಾಮ...
ಶಿವಮೊಗ್ಗ

ಮಕ್ಕಳಿಗೆ ಲೈಂಗಿಕ ಶಿಕ್ಷಣ ಬೇಕು

Malenadu Mirror Desk
ಮಕ್ಕಳು ಪ್ರೌಢಾವಸ್ಥೆಗೆ ಬಂದಾಗ ಲೈಂಗಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸಿದರೆ ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ತಡೆಗಟ್ಟಬಹುದು ಎಂದು ಡಾ.ಮಂಜುನಾಥ್ ಹೇಳಿದರು.ಶಿವಮೊಗ್ಗದ ಭಾರತೀಯ ಕುಟುಂಬ ಕಲ್ಯಾಣ ಸಂಸ್ಥೆಯಲ್ಲಿ ಮಂಗಳವಾರ ಆಯೋಜಿಸಿದ್ದ ಎನ್‍ಜಿಒ ಮೀಟ್ ಕಾರ್ಯಕ್ರಮದಲ್ಲಿ ಅವರು...
ಶಿವಮೊಗ್ಗ

ಯೋಗ ಮಾಡುವಾಗ ಹೃದಯಾಘಾತ: ಸಾವು

Malenadu Mirror Desk
ನಿವೃತ್ತ ಕೃಷಿ ಅಧಿಕಾರಿ ಹಾಗೂ ಗೋಪಾಲಗೌಡ ನಿವಾಸಿಗಳ ಸಂಘದ ನಿರ್ದೇಶಕರಾಗಿದ್ದ ಎನ್.ಪರಸಪ್ಪ (72) ಯೋಗಾಸನ ಮಾಡುವಾಗಲೇ ನಿಧನರಾಗಿದ್ದಾರೆ.ಮಂಗಳವಾರ ಬೆಳಗ್ಗೆ ಯೋಗಾಸನ ಮಾಡುವಾಗ ಹೃದಯಾಘಾತವಾಯಿತೆನ್ನಲಾಗಿದೆ. ಪರಸಪ್ಪ ನಿಧನಕ್ಕೆ ಸಂಘದ ಅಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಜಿ.ಡಿಮಂಜುನಾಥ್, ಎಚ್.ಬಿ.ಮಡಿವಾಳ,ಅಜ್ಜಪ್ಪ,...
ಜಿಲ್ಲೆ ಮಲೆನಾಡು ಸ್ಪೆಷಲ್ ಶಿವಮೊಗ್ಗ

ಕೋವಿಡ್ ನಡುವೆ ಸಂಭ್ರಮದ ಕ್ರಿಸ್‌ಮಸ್

Malenadu Mirror Desk
ಕೋವಿಡ್ ಆತಂಕದ ನಡುವೆಯೇ ಶಿವಮೊಗ್ಗದಲ್ಲಿ ಸಂಭ್ರಮದ ಕ್ರಿಸ್‌ಮಸ್ ಆಚರಣೆ ನೆರವೇರಿತು. ಪ್ರತಿವರ್ಷ ರಾತ್ರಿ ಹನ್ನೆರಡು ಗಂಟೆಯಿAದ ವಿಜೃಂಭಣೆಯಿAದ ನಡೆಯುತ್ತಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಕಳೆದ ರಾತ್ರಿ ಬೇಗನೆ ಮುಗಿಸಲಾಯಿತು. ಕೊರೊನ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗಿತ್ತು....
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ ಡಿವಿಜಿ ಪಾರ್ಕ್ಗೆ ಅಡಿಗಲ್ಲು

Malenadu Mirror Desk
ವೈಕುಂಠ ಏಕಾದಶಿ ಹಾಗೂ ಕ್ರಿಸ್‌ಮಸ್ ದಿನವಾದ ಶುಕ್ರವಾರ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ಅವರ ಜಯಂತಿ ನಿಮಿತ್ತ ಗಾಂಧಿಪಾರ್ಕಿನಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ...
ರಾಜ್ಯ ಶಿವಮೊಗ್ಗ

Featured ಛೇ..ಸಚಿವರಿಗೆ..ಇದೆಂಥ ಪತ್ರ.. ?

Malenadu Mirror Desk
ಕಣ್ಣಾಮುಚ್ಚಾಲೆ ಆಡು ವಾಗ ಅವರ್‍ಬಿಟ್ಟು…ಇವರ್‍ಬಿಟ್.. ಅವರ್‍ಯಾರು ಎಂದು ಮಕ್ಕಳು ಕೇಕೆ ಹಾಕುತ್ತಾರೆ. ನಮ್ಮ ಶಿವಮೊಗ್ಗದ ಪ್ರತಿಷ್ಠಿತ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಇಂತಹದೊಂದು ಸನ್ನಿವೇಶ ನಿರ್ಮಾಣವಾಗಿದೆ. ಇಲ್ಲಿ ಯಾರ ಮೇಲೆ ಯಾವ ಹೊತ್ತಿಗೆ ಲವ್‌ಲೆಟರ್ ಹೊರ...
ರಾಜ್ಯ ಶಿವಮೊಗ್ಗ

ಸಿಎಂ ಜಿಲ್ಲೆ ಆಂತರಿಕ ಭದ್ರತಾ ವಿಭಾಗಕ್ಕೆ ಬೀಗ

Malenadu Mirror Desk
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಆಂತರಿಕ ಭದ್ರತಾ ವಿಭಾಗ ಎಂಬುದೊಂದು ಇದೆ ಎಂಬುದು ಬಹುತೇಕರಿಗೆ ಗೊತ್ತಿರಲಿಕ್ಕಿಲ್ಲ. ಕಾರಣ ಇಷ್ಟೆ ಆ ಇಲಾಖೆಗೆ ಅಂತಹ ವಿಶೇಷ ಸೌಲತ್ತುಗಳೂ ಇಲ್ಲ.ಹೆಚ್ಚೇಕೆ ಕೇಸು ಹಾಕುವ ಅಧಿಕಾರವೂ ಇಲ್ಲ. ಈಗಿನ ಲೋಕಾಯುಕ್ತ...
ಶಿವಮೊಗ್ಗ

ಶಾಲೆಗಳಲ್ಲಿ ಯೋಗ ಶಿಕ್ಷಣ ಸಚಿವರ ಸೂಚನೆ

Malenadu Mirror Desk
ಶಿವಮೊಗ್ಗ ನಗರದ ಶಾಲೆಗಳಲ್ಲಿ ಯೋಗ ಶಿಕ್ಷಣ ಅಳವಡಿಕೆಗೆ ಬೇಕಾದ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸರಕಾರಿ ಮತ್ತು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.