ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿ, ನೌಕರರ ಸಂಗದ ಜಿಲ್ಲಾಧ್ಯಕ್ಷ ಮಾ.ಸ.ನಂಜುಂಡಸ್ವಾಮಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂದರ್ಭ ಮಾತನಾಡಿದ ಅವರು, ಆರೋಗ್ಯ...
ಶಿವಮೊಗ್ಗನಗರವು ಆಟೊಮೊಬೈಲ್ ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆದಿದ್ದು, ಇಲ್ಲಿನ ಮೂಲಭೂತ ಸೌಕರ್ಯ ಹಾಗೂ ಕೈಗಾರಿಕೆಗಳ ಬೆಳವಣಿಗೆಗೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತಿಸಲಾಗುವುದು ಎಂದು ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ...
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗ್ರಾಮಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ಎಂ.ಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕರಾದ ಹರತಾಳು ಹಾಲಪ್ಪ ಅವರು ಕ್ಷೇತ್ರದಲ್ಲಿ ಭರದಿಂದ ಪ್ರಚಾರ ಮಾಡುತ್ತಿದ್ದಾರೆ. ಕ್ಷೇತ್ರದ ಹಲವು ಕಡೆಗಳಲ್ಲಿ ಮುಖಂಡರುಗಳನ್ನು ಭೇಟಿ...
ಶಿವಮೊಗ್ಗ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ.ಭದ್ರಾವತಿ ಮೂಲದ ಲಲಿತಾ ಆತ್ಮಹತ್ಯೆಮಾಡಿಕೊಂಡ ವಿದ್ಯಾರ್ಥಿನಿ. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಈಕೆ ಬುಧವಾರ ಬೆಳಗಿನ ಜಾವ ತನ್ನ ರೂಮಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ....
ಶಿವಮೊಗ್ಗದಲ್ಲಿ ಸ್ಮಾರ್ಟ್ಸಿಟಿ ಯೋಜನೆಯಲ್ಲಿ ೪೫ ಸರಕಾರಿ ಶಾಲೆಗಳನ್ನು ೮.೫ ಕೋಟಿ ವೆಚ್ಚದಲ್ಲಿ ಡಿಜಿಟಲೀಕರಣಮಾಡಲಾಗಿದೆ. ಎಲ್ಲ ಶಾಲೆಗಳಿಗೆ ಡಿಜಿಟಲ್ ಬೋರ್ಡ್ ಅಳವಡಿಸಲಾಗಿದೆ ಕೆಲಸ ಪೂರ್ಣಗೊಂಡಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಬುಧವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಶಿವಮೊಗ ಜಿಲ್ಲೆಯ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು ಶೇ.೮೩ ಮತದಾನವಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ೧,೨೧,೨೨೭ ಮತದಾರರ ತಮ್ಮ ಹಕ್ಕು ಚಲಾಯಿಸಿದ್ದು, ಒಟ್ಟಾರೆ ಶೆ.೮೪.೯೧ ರಷ್ಟು ಮತದಾನವಾಗಿದೆ.ಭದ್ರಾವತಿಯಲ್ಲಿ ೯೮,೫೯೧ ಮಂದಿ ಮತದಾನ ಮಾಡಿದ್ದು,ಒಟ್ಟಾರೆ ಶೇ.೮೨.೬೦ ರಷ್ಟು...
ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರು ಹೊಳಲೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಬಿರುಸಿನ ಚುನಾವಣೆ ಪ್ರಚಾರ ಮಾಡಿದರು.ಗೊಂದಿ ಚಟ್ನಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ...
“ಅರುಣ ಅಲ್ಲ ಅಜಾತ ಶತ್ರು”, ನೀನಿರುವಾಗ ಒಳ್ಳೆಯತನ ಬದುಕಿದೆ ಅಂತ ನಾವು ಮಾತಾಡ್ಕೊಂಡಿದ್ವಿ. ಒಂದೇಟು ಹೊಡುದ್ರೆ ಎರೆಡು ತಿರುಗಿಸಿ ಹೊಡಿಯೋ ಈ ಪ್ರಪಂಚದಲ್ಲಿ “ನಮಿಗೆಂತಕೆ ಜಗಳ” ಅಂತಿದ್ದೊನು, ನಿನ್ನ ಉಳಿಸಿ ಕೊಳ್ಳದ ಈ ಸಮಾಜ...
ಎಲ್ಲಾ ಧರ್ಮಗಳ ಮೂಲ ಪುರುಷರ ಸಂದೇಶಗಳಲ್ಲಿಯೂ ಸಹಬಾಳ್ವೆಯ ಸಾರವಿದೆ. ಏಸು ಕ್ರಿಸ್ತ ದೇವರ ಮಗನಾದರೂ ಮನುಷ್ಯ ದೇಹದ ಅವರಿಗೆ ಶಿಲುಬೇಗೇರಿಸಿದವರನ್ನು ಅರಿಯದೆ ಮಾಡಿದ್ದಾರೆ ಎಂದು ಕ್ಷಮಿಸುತ್ತಾರೆ. ಇದರಲ್ಲಿ ಅವರು ಜಗತ್ತಿಗೆ ಸಾರಿದ್ದ ಪ್ರೇಮದ ಸಂದೇಶವಿದೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.