ತುಮರಿ,ಜ.೧೫: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿಗೆ ಸಂಕ್ರಮಣ ವಿಶೇಷ ಪೂಜೆ ಸಡಗರ ಸಂಭ್ರಮದಿಂದ ಸಮಾಪನಗೊಂಡಿತು. ಪ್ರತಿ ವರ್ಷ ಸಂಕ್ರಮಣದಂದು ಎರಡು ದಿನಗಳ ಕಾಲ ದೇವಿಯ ಜಾತ್ರೆ ನಡೆಯುತಿತ್ತು. ಕೋವಿಡ್ ಕಾರಣದಿಂದ ಈ...
ಮಲೆನಾಡಿನಾದ್ಯಂತ ಸಂಕ್ರಾಂತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಈ ವರ್ಷದ ಎಲ್ಲ ಹಬ್ಬಗಳಿಗೂ ಕೊರೊನ ಕರಾಳ ಛಾಯೆ ಆವರಿಸಿದ್ದು, ಕೊರೊನ ಇಳಿಮುಖವಾಗುತ್ತಿದ್ದಂತೆ ಜನರು ಸಂಕ್ರಮಣ ಹಬ್ಬದಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ್ದರು, ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರ...
ಗ್ರಾಮಪಂಚಾಯಿತಿಯಲ್ಲಿ ಏನು ಕೆಲಸವಾಗಬೇಕೆಂಬುದನ್ನು ಪಟ್ಟಿ ಮಾಡಿ ಕೊಡಿ ಆದ್ಯತೆಯ ಮೇರೆಗೆ ನಿಮ್ಮ ಎಲ್ಲ ಕೆಲಸಗಳನ್ನು ಸರಕಾರ ಮಾಡಿಕೊಡಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದ ಪ್ರೇರಣಾ...
ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯಲ್ಲಿ ತಪ್ಪು ಹುಡುಕುವವರು ಮೊಸರಲ್ಲಿ ಕಲ್ಲು ಹುಡುಕುವವರು ಎಂದು ಬಿಜೆಪಿ ರಾಷ್ಠ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.ಬುಧವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಕಾಯಿದೆ ವಿಚಾರದಲ್ಲಿ...
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಿಂದಿನ ಸಾಲಿನ ಆಸ್ತಿ ತೆರಿಗೆ ಮುಂದುವರಿಸಬೇಕೆಂದು ಪಾಲಿಕೆಯ ಕಾಂಗ್ರೆಸ್ ಕಾಪರ್ೋರೇಟರ್ಗಳು ಒತ್ತಾಯಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಲಿಕೆ ವಿರೊಧಪಕ್ಷದ ನಾಯಕ ಎಚ್.ಸಿ.ಯೋಗಿಶ್, ಪಾಲಿಕೆಯಲ್ಲಿ ಶೇ.15 ತೆರಿಗೆ ಹೆಚ್ಚಳ ಮಾಡಲು ನಿರ್ಣಯ...
ಕನರ್ಾಟಕ ರಕ್ಷಣಾವೇದಿಕೆ ಸಂಪೂರ್ಣ ಪುನಾರಚನೆ ಮಾಡುವ ಉದ್ದೇಶವಿದ್ದು, ಜನವರಿ 17 ರಂದು ಬಳ್ಳಾರಿಯಲ್ಲಿ ನೂತನ ಸಮಿತಿ ಆಯ್ಕೆ ನಡೆಯಲಿದೆ ಎಂದು ಕರವೇ ರಾಜ್ಯಾದ್ಯಕ್ಷ ಪ್ರವೀಣ ಶೆಟ್ಟಿ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಹಾಗೂ ಜಿಲ್ಲಾ...
ಹಲವು ವಂಚನೆ ಪ್ರಕರಣಗಳಲ್ಲಿ ಬಂಧಿತನಾಗಿರುವ ಯುವರಾಜ್ ಎಂಬ ವ್ಯಕ್ತಿಗೂ ಸೇವಾಲಾಲ್ ಗುರುಪೀಠಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕನಾಋಟಕ ರಾಜ್ಯ ಬಂಜಾರ ವಿದ್ಯಾಥರ್ಿ ಸಂಘ ಸ್ಪಷ್ಟನೆ ನೀಡಿದೆ.ಕೋಟ್ಯಂತರೂ ವಂಚನೆ ಮಾಡಿ ಸಿಸಿಬಿ ಪೊಲೀಸರಿಂದ ಬಂಧಿತನಾಗಿರುವ ಯುವರಾಜ...
ಪುರೋಹಿತಶಾಹಿಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳಿಂದ ದೇಶದಲ್ಲಿ ಸಂವಿಧಾನದ ಆಶಯಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಮುಂಡರಿಗೆ ತೋಂಟದಾರ್ಯ ಮಠದ ನಿಜಗುಣಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.ಸೊರಬದಲ್ಲಿ ಸುದ್ದಿಲೋಕ ಪತ್ರಿಕಾ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚಿಂತನ ಮಂಥನ...
ರಕ್ತದಾನದಿಂದ ದೇಹ ಮತ್ತು ಮನಸ್ಸು ಸಧೃಢವಾಗುತ್ತದೆ. ರಕ್ತಕ್ಕೆ ರಕ್ತವೇ ಬದಲಿಯಾಗಬಲ್ಲುದೇ ಹೊರತು ಇದನ್ನು ಕೃತಕವಾಗಿ ತಯಾರಿಸಲು ಸಾಧ್ಯವೇ ಇಲ್ಲ ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಚಿದಾನಂದ ವಟಾರೆ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ನಗರದ...
ರಾಜ್ಯಮಟ್ಟದ ಬೂಮಣ್ಣಿ ಚಿತ್ತಾರ ಸ್ಪಧರ್ೆಯ “ಚಿತ್ತಾರಗಿತ್ತಿ ಪ್ರಶಸ್ತಿ ” ಪ್ರದಾನ ಸಮಾರಂಭ ಜ.10 ರಂದು ಶಿವಮೊಗ್ಗ ಈಡಿಗ ಭವನದಲ್ಲಿ ಬೆಳಗ್ಗೆ 10.30 ಕ್ಕೆ ನಡೆಯಲಿದೆ.ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸುವರು. ಮಾಜಿ ಸಚಿವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.