Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ನಕ್ಸಲ್ ಮುಂಡಗಾರು ಲತಾ ಶಿವಮೊಗ್ಗ ಪೊಲೀಸರ ವಶಕ್ಕೆ: ಇಂದೇ ತೀರ್ಥಹಳ್ಳಿ ಕೋರ್ಟ್ ಗೆ

Malenadu Mirror Desk
ಶಿವಮೊಗ್ಗ: ಕಳೆದ ತಿಂಗಳಷ್ಟೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿ ಮುಖ್ಯವಾಹಿನಿಗೆ ಬಂದ 6 ಜನ ನಕ್ಸಲರಲ್ಲಿ ಇಬ್ಬರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಇಂದು ತೀರ್ಥಹಳ್ಳಿ ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ. ಶರಣಾದ ನಕ್ಸಲರ ಪೈಕಿ...
ಜಿಲ್ಲೆಶಿವಮೊಗ್ಗಹೊಸನಗರ

ವಿಧಿ ನೀನೆಷ್ಟು ಕ್ರೂರಿ, ಈ ಸಾವು ನ್ಯಾಯವೇ…?

Malenadu Mirror Desk
ವಾಯುಪಡೆಯಲ್ಲಿದ್ದ ಹೊಸನಗರದ ಯೋಧ ಸಾವು: ಶಿವಮೊಗ್ಗ: ವಿಧಿ ನೀನೆಷ್ಟು ಕ್ರೂರ ಎಂದು ಆ ಕುಟುಂಬ ಶಾಪ ಹಾಕುತ್ತಿದೆ. ಮನೆಯಲ್ಲಿ ಮೋಟಾರ್‌ ಸೈಕಲ್‌ ಕೂಡಾ ಇಲ್ಲದ ಹೊತ್ತಿನಲ್ಲಿ ಏರ್‌ ಫೋರ್ಸ್‌ಗೆ ಸೇರಿ ದಿಗಂತದೆತ್ತರಕ್ಕೆ ಹಾರುವ ಅವಕಾಶ...
ಜಿಲ್ಲೆಶಿವಮೊಗ್ಗ

ಇನ್ನೋವಾ ಕಾರಿನ ಡಿಕ್ಕಿಯಲ್ಲಿ ಗಾಂಜಾ ಪತ್ತೆ: 7 ಜನರ ಬಂಧನ

Malenadu Mirror Desk
ಶಿವಮೊಗ್ಗ: ಇನ್ನೋವಾ ಕಾರಿನಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ 7 ಜನರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಆಜಾದ್ ನಗರದ ತನ್ವೀರ್ ಪಾಷಾ ಅಲಿಯಾಸ್ ಮಾರ್ಕೆಟ್ ಫೌಜಾನ್(26), ಮೊಹಮ್ಮದ್ ಇಬ್ರಾಹಿಂ @ ಮುನ್ನ(25), ಆರ್...
ಜಿಲ್ಲೆಶಿವಮೊಗ್ಗ

ವೀಲ್ಹಿಂಗ್ : ಬೈಕ್ ಸವಾರನಿಗೆ 5 ಸಾವಿರ ದಂಡ ವಿಧಿಸಿದ ಕೋರ್ಟ್

Malenadu Mirror Desk
ಶಿವಮೊಗ್ಗ: ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ವೇಳೆಯೇ ವೀಲ್ಹಿಂಗ್ ಮಾಡಿದ ಸವಾರನಿಗೆ 5 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ. ಶಿವಮೊಗ್ಗ ನಗರದ ಗಾರ್ಡನ್ ಎರಿಯಾದ ಗೌರವ್ ಲಾಡ್ಜ್ ಸಮೀಪ ಪಶ್ಚಿಮ ಸಂಚಾರಿ...
ಶಿವಮೊಗ್ಗ

ಶಾಲೆಯ ಸ್ವರೂಪ ಬದಲಿಸಿದ್ದ ಶಿಕ್ಷಕಿಗೆ ಗ್ರಾಮಸ್ಥರ ಅಭಿಮಾನದ ಬೀಳ್ಕೋಡುಗೆ

Malenadu Mirror Desk
ಶಿವಮೊಗ್ಗ: ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಹನುಮಂತಾಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ, ಶುಕ್ರವಾರ ನಿವೃತ್ತರಾದ ವತ್ಸಲಾ ಕುಮಾರಿ ಅವರಿಗೆ ಗ್ರಾಮಸ್ಥರು ಆತ್ಮೀಯ ಬೀಳ್ಕೋಡುಗೆ ನೀಡಿ, ಗೌರವಿಸಿದ್ದಾರೆ. ನಿವೃತ್ತರಾದ ಶಿಕ್ಷಕಿ...
ಜಿಲ್ಲೆಶಿವಮೊಗ್ಗ

ಶಿವಮೊಗ್ಗ ಬಿಜೆಪಿಗೆ ನೂತನ ಸಾರಥಿ : ಎನ್.ಕೆ.ಜಗದೀಶ್ ಆಯ್ಕೆ.

Malenadu Mirror Desk
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಂಬಂಧ ರಾಜ್ಯದಲ್ಲಿ ಚರ್ಚೆ ಕಾವೇರಿರುವುದರ ನಡುವೆಯೇ ಬಿಜೆಪಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರು ಸಹ ಬದಲಾಗಿದ್ದಾರೆ. ಈ ಹಿಂದೆ ಶಿವಮೊಗ್ಗ ನಗರ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದ...
ಶಿವಮೊಗ್ಗಹೊಸನಗರ

ಶಿವಮೊಗ್ಗದಲ್ಲಿ ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Malenadu Mirror Desk
ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ವಿಚಾರ ಹೆಚ್ಚು ಚರ್ಚೆಯಲ್ಲಿರುವುದರ ನಡುವೆಯೇ ಶಿವಮೊಗ್ಗದಲ್ಲಿ ಗರ್ಭಿಣಿ ಸಾವನ್ನಪ್ಪಿದ್ದಾಳೆ. ಹೊಸನಗರದ ದುಬಾರತಟ್ಟೆಯ ಅಶ್ವಿನಿ(29) ಮೃತ ಮಹಿಳೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟೆಯ ನಿವಾಸಿ ಅಶ್ವಿನಿ, ಒಂದೂವರೆ...
ಜಿಲ್ಲೆಶಿವಮೊಗ್ಗ

ಆರೋಗ್ಯ ಸಮಸ್ಯೆ: ಮನನೊಂದಿದ್ದ ಯುವತಿ ಆತ್ಮಹತ್ಯೆ

Malenadu Mirror Desk
ಶಿವಮೊಗ್ಗ: ಆರೋಗ್ಯ ಸಮಸ್ಯೆಯಿಂದ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಸೌಮ್ಯ(25) ಮೃತ ಯುವತಿ. ಶಿವಮೊಗ್ಗ ನಗರದ ನೇತಾಜಿ ಸರ್ಕಲ್ ಸಮೀಪದ ವಿಜಯನಗರ 4ನೇ ಮುಖ್ಯರಸ್ತೆಯಲ್ಲಿನ ಮನೆಯಲ್ಲಿ ಯುವತಿ ನೇಣಿಗೆ ಶರಣಾಗಿದ್ದಾಳೆ....
ಜಿಲ್ಲೆಶಿವಮೊಗ್ಗ

ಜ.22 ಕ್ಕೆ ಕುವೆಂಪು ವಿವಿ ಘಟಿಕೋತ್ಸವ- ಮೂವರಿಗೆ ಗೌರವ ಡಾಕ್ಟರೇಟ್ ಘೋಷಣೆ

Malenadu Mirror Desk
ಶಿವಮೊಗ್ಗ: ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ 34ನೇ ವಾರ್ಷಿಕ ಘಟಿಕೋತ್ಸವವನ್ನ ಜ.22 ರ ಬೆಳಿಗ್ಗೆ 10.30ಕ್ಕೆ ವಿವಿಯ ಬಸವ ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಕುವೆಂಪು ವಿವಿ ಕುಲಪತಿ ಪ್ರೊ‌.ಶರತ್...
ಜಿಲ್ಲೆಭಧ್ರಾವತಿಶಿವಮೊಗ್ಗ

ಬಾರಂದೂರು ಬಳಿ ಭೀಕರ ಅಪಘಾತ- ಮೆಡಿಕಲ್ ವಿದ್ಯಾರ್ಥಿನಿ ಸಾವು

Malenadu Mirror Desk
ಶಿವಮೊಗ್ಗ: ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ನಡೆದಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಭದ್ರಾವತಿ ತಾಲೂಕಿನ ಬಾರಂದೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಟ್ರಾಕ್ಟರ್ ನಡುವೆ ಅಪಘಾತ ನಡೆದಿದ್ದು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.