ನಿವೇಶನ ಹಂಚಿಕೆಯಲ್ಲಿ ಭಾರೀ ಭ್ರಷ್ಟಾಚಾರ
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ೨೦೦೮-೧೩ರಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದ ಭಾರೀ ಭ್ರಷ್ಟಾಚಾರದ ತನಿಖೆಯನ್ನು ಲೋಕಾಯುಕ್ತ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ...