ಯಡಿಯೂರಪ್ಪರಿಗೆ ಬಿಜೆಪಿಯಲ್ಲಿ ಭೀಷ್ಮನಿಗಾದ ಪರಿಸ್ಥಿತಿ : ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್
ಶಿವಮೊಗ್ಗ :ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಭೀಷ್ಮನಿಗಾದ ಸ್ಥಿತಿ ಆಗಿದೆ. ಕುರುಕ್ಷೇತ್ರ ಯುದ್ಧ ಮಾತ್ರ ಮಾಡಬೇಕು. ಆದರೆ, ಪಟ್ಟಕ್ಕೆ ಮಾತ್ರ ಕೂರುವ ಹಾಗಿಲ್ಲ ಎಂಬಂತಾಗಿದೆ ಎಂದು ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ಹೇಳಿದ್ದಾರೆ.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...

