Malenadu Mitra

Category : ಶಿವಮೊಗ್ಗ

ತೀರ್ಥಹಳ್ಳಿರಾಜ್ಯಶಿವಮೊಗ್ಗ

ಬಿ.ಎಸ್.ಎನ್.ಎಲ್ ನೆಟ್ವರ್ಕ್ ಸುಧಾರಣೆಗೆ ಆದ್ಯತೆ: ಸಂಸದ ರಾಘವೇಂದ್ರ, ಟವರ್ ನಿರ್ಮಾಣಕ್ಕೆ ಕೇಂದ್ರದಿಂದ ಮಂಜೂರಾತಿ

Malenadu Mirror Desk
ತೀರ್ಥಹಳ್ಳಿ : ಕೇಂದ್ರ ಸರ್ಕಾರದ ಗತಿಶಕ್ತಿಯ ಅಡಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ೪ ಜಿ ಸ್ಯಾಚುರೇಶನ್ ಪ್ರಾಜೆಕ್ಟ್ ಅಡಿಯಲ್ಲಿ ಮೊಬೈಲ್ ಟವರ್ ಗಳನ್ನು ನಿರ್ಮಾಣ ಮಾಡುವ ಸರ್ವೆ ಕಾರ್ಯಕ್ಕೆ ಒಟ್ಟು ಮೂರು ರಾಜ್ಯಗಳನ್ನು ಆಯ್ಕೆ...
ರಾಜ್ಯಶಿವಮೊಗ್ಗ

ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರಕ್ಕೆ ಆಗ್ರಹ:ಎನ್.ರಮೇಶ್

Malenadu Mirror Desk
ಶಿವಮೊಗ್ಗ :ನರೇಂದ್ರಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಕೂಡ ಜಾತಿಗಣತಿಯನ್ನು ನಡೆಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಆಗ್ರಹಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಜಾತಿಗಣತಿ ನಡೆಸುವ ಮೂಲಕ ದಲಿತರು, ಆದಿವಾಸಿಗಳು,...
ರಾಜ್ಯಶಿವಮೊಗ್ಗ

ಅಡಿಕೆ ಮೌಲ್ಯವರ್ಧನೆಯಿಂದ ಉತ್ತಮ ಆದಾಯ ಗಳಿಸಲು ಸಾಧ್ಯ: ಡಾ.ಸೆಲ್ವಮಣಿ ಆರ್

Malenadu Mirror Desk
ಶಿವಮೊಗ್ಗ: ಅಡಿಕೆಯ ಮೌಲ್ಯವರ್ಧನೆ ಮಾಡಿ ಉತ್ತಮ ಆದಾಯ ಗಳಿಸಲು ಸಾಕಷ್ಟು ಸಾಧ್ಯತೆಗಳಿದ್ದು, ಈ ನಿಟ್ಟಿನಲ್ಲಿ ರೈತರು ಗಮನ ಹರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ.ಆರ್ ರೈತರಿಗೆ ಸಲಹೆ ನೀಡಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,...
ರಾಜ್ಯಶಿವಮೊಗ್ಗ

ಕಲ್ಲುತೂರಾಟ ಖಂಡಿಸಿ ಅ.12 ಕ್ಕೆ ಬಿಜೆಪಿ ಪ್ರತಿಭಟನಾ ಸಭೆ

Malenadu Mirror Desk
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಅ.೧೨ರಂದು ಬೆಳಿಗ್ಗೆ ೧೧ ಗಂಟೆಗೆ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಾಡೈಸ್ ಬಳಿ...
ರಾಜ್ಯಶಿವಮೊಗ್ಗಸಾಗರ

ಕರ್ಮಯೋಗಿ ಹಣಮಂತ ದೇವನೂರರಿಗೆ
ದೊಡ್ಡಮ್ಮ ದೇವಿ ದೇವಸ್ಥಾನದ ಅನುಗ್ರಹ ಪ್ರಶಸ್ತಿ

Malenadu Mirror Desk
ಶಿವಮೊಗ್ಗ: ನಗರದ ಸೋಮಿನಕೊಪ್ಪದ ಕೆ ಎಚ್ ಬಿ ಪ್ರೆಸ್ ಕಾಲನಿಯಲ್ಲಿರುವ ದೊಡ್ಡಮ್ಮ ದೇವಿ ದೇವಸ್ಥಾನವು ಅನುಗ್ರಹ ಪ್ರಶಸ್ತಿ ಪುರಸ್ಕಾರವನ್ನು ಪ್ರಸ್ತುತ ವರ್ಷದಿಂದ ಆರಂಭಿಸಿದ್ದು, ಶರನ್ನವರಾತ್ರಿ ನಿಮಿತ್ತ ನಡೆಯುವ ಕಾರ್‍ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಬೆಂಕಿ ಅವಘಡ ಮೂವರು ಸಾವು,ಒಬ್ಬರು ಗಂಭೀರ, ತೀರ್ಥಹಳ್ಳಿ ತಾಲೂಕಲ್ಲಿ ಹೃದಯ ವಿದ್ರಾವಕ ಘಟನೆ

Malenadu Mirror Desk
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್​ನಲ್ಲಿ   ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದಾರೆ. ತೀರ್ಥಹಳ್ಳಿ ತಾಲ್ಲೂಕಿನ ಹೊಸನಗರ ರಸ್ತೆ ಸಮೀಪ ಇರುವ ಅರಳಸುರಳಿ  ಗಣಪತಿ ಕಟ್ಟೆ ರೈಸ್​...
ರಾಜ್ಯಶಿವಮೊಗ್ಗ

ಸತ್ಯಶೋಧದ ಹೆಸರಲ್ಲಿ ಪ್ರಕ್ಷುಬ್ಧಗೊಳಿಸುವ ಹೇಳಿಕೆ ಸಲ್ಲದು: ಆಯನೂರು ಮಂಜುನಾಥ್

Malenadu Mirror Desk
ಶಿವಮೊಗ್ಗ:ಬಿಜೆಪಿ ನಾಯಕರುಗಳು ಸತ್ಯಶೋಧದ ಹೆಸರಿನಲ್ಲಿ ನಗರವನ್ನು ಪ್ರಕ್ಷುಬ್ದಗೊಳಿಸುವ ಹೇಳಿಕೆ ನೀಡಬಾರದು ಎಂದು ಮಾಜಿ ಸಂಸದ ಆಯನೂರು ಮಂಜುನಾಥ್ ಆಗ್ರಹಿಸಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಈದ್ ಮಿಲಾದ್ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿ ನಡೆಯಬಾರದ ಘಟನೆ ನಡೆದಿದೆ. ನಿಷೇಧಾಜ್ಞೆಯಿಂದ...
ರಾಜ್ಯಶಿವಮೊಗ್ಗ

ಆಶ್ರಯ ಯೋಜನೆಗೆ ಬಂಗಾರಪ್ಪ ಹೆಸರಿಡಿ: ಈಡಿಗರ ಸಂಘ ಮನವಿ

Malenadu Mirror Desk
ಶಿವಮೊಗ್ಗ: ರಾಜ್ಯದಲ್ಲಿ ಜಾರಿ ಇರುವ ಆಶ್ರಯ ಅಥವಾ ಆರಾಧನಾ ಯೋಜನೆಗಳಿಗೆ ಬಂಗಾರಪ್ಪ ಹೆಸರನ್ನು ನಾಮಕರಣ ಮಾಡಬೇಕೆಂದು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಮಾಡಿದೆ.ಮಾಜಿ ಮುಖ್ಯಮಂತ್ರಿ ದಿ.ಎಸ್....
ರಾಜ್ಯಶಿವಮೊಗ್ಗ

ಆರ್‌ಎಂಎಂ ನಿವಾಸಕ್ಕೆ ರಾಜಕೀಯ ಪ್ರೇರಿತ ಇಡಿ ದಾಳಿ: ಜನಪರ ಹೋರಾಟ ಸಮಿತಿ

Malenadu Mirror Desk
ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರ ತೀರ್ಥಹಳ್ಳಿಯ ಬೆಟ್ಟಮಕ್ಕಿ ಹಾಗೂ ಕರಕುಚ್ಚಿ ನಿವಾಸ ಹಾಗೂ ಶಿವಮೊಗ್ಗದ ಶರಾವತಿ ನಗರದ ಮನೆಯ ಮೇಲೆ ಏಕಾಏಕಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು...
ರಾಜ್ಯಶಿವಮೊಗ್ಗ

ರಾಗಿಗುಡ್ಡ ಗಲಭೆ ಪ್ರಕರಣ ನ್ಯಾಯಾಂಗ ತನಿಖೆಗೆ ಬಿಜೆಪಿ ಒತ್ತಾಯ

Malenadu Mirror Desk
ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.ಗಲಭೆ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎರಡು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.