Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಗಲ್ಲಿ ಹುಡುಗರ ವೈಷಮ್ಯ ಗಲಭೆ ರೂಪ ಪಡೆಯಿತೆ ?, ರಾಗಿಗುಡ್ಡ ಕಲ್ಲುತೂರಾಟ, ಪ್ರಕ್ಷುಬ್ಧತೆ ಹಿಂದಿನ ಅಸಲಿಯತ್ತೇನು ಗೊತ್ತೇ ?

Malenadu Mirror Desk
ಶಿವಮೊಗ್ಗ,ಅ.೪: ಈದ್ ಮಿಲಾದ್ ಮೆರವಣಿಗೆ ವೇಳೆ ರಾಗಿಗುಡ್ಡದಲ್ಲಿನ ಕಲ್ಲುತೂರಾಟ ಮತ್ತು ಆ ಬಳಿಕ ನಡೆದ ಕೋಮುದ್ವೇಷದ ಹಲ್ಲೆಯನ್ನು ರಾಷ್ಟ್ರೀಯ ವಿಷಯದಂತೆ ಬಿಂಬಿಸುತ್ತಿರುವ ಮಾಧ್ಯಮ ಮತ್ತು ರಾಜಕೀಯ ಪಕ್ಷಗಳು ಶಿವಮೊಗ್ಗದ ಹೆಸರಿಗೇ ಕಳಂಕ ತರುತ್ತಿವೆ. ಆದರೆ...
ರಾಜ್ಯಶಿವಮೊಗ್ಗ

ರಾಗಿಗುಡ್ಡ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಚಿವ ಮಧುಬಂಗಾರಪ್ಪ, ಶಾಂತಿಯಿಂದ ಇರಲು ಮನವಿ

Malenadu Mirror Desk
ಶಿವಮೊಗ್ಗ : ನಗರದ ರಾಗಿಗುಡ್ಡ ಗಲಭೆಪೀಡಿತ ಪ್ರದೇಶವಾದ ರಾಗಿಗುಡ್ಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.ಕಲ್ಲು ತೂರಾಟಕ್ಕೊಳಗಾದ ಮನೆಗಳಿಗೆ ಭೇಟಿ ನೀಡಿ, ಒಡೆದು ಹೋಗಿದ್ದ ಕಿಟಕಿ ಗಾಜು, ಬಾಗಿಲು,...
ರಾಜ್ಯಶಿವಮೊಗ್ಗ

ಸಂಸದರಿಂದ ಗಣಪತಿ ಉತ್ಸವ ದುರ್ಬಳಕೆ: ಕಾಂಗ್ರೆಸ್ ಆರೋಪ

Malenadu Mirror Desk
ಶಿವಮೊಗ್ಗ: ಹಿಂದೂ ಮಹಾಮಂಡಳಿ ಗಣಪತಿ ಉತ್ಸವ ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಲ್ಲ. ಆದರೆ ಈ ಬಾರಿ ಮೆರವಣಿಗೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮೆರವಣಿಗೆಯನ್ನು ರಾಜಕೀಯ ಗೊಳಿಸುವ ಪ್ರಯತ್ನ ಮಾಡುವ ಮೂಲಕ ಘನತೆ ಕಳೆದುಕೊಂಡಿದ್ದಾರೆ...
ರಾಜ್ಯಶಿವಮೊಗ್ಗಸಾಗರ

ರಾಗಿಗುಡ್ಡ ಸಹಜ ಸ್ಥಿತಿಗೆ, ನಗರಕ್ಕೆ ವಿಸ್ತಾರವಾದ ನಿಷೇಧಾಜ್ಞೆ, ಆಸ್ಪತ್ರೆಗೆ ರಾಜಕೀಯ ಮುಖಂಡರ ಭೇಟಿ

Malenadu Mirror Desk
ಶಿವಮೊಗ್ಗ,ಅ.೨: ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದಿದ್ದ ಕಲ್ಲುತೂರಾಟದಿಂದ ಪ್ರಕ್ಷುಬ್ಧವಾಗಿದ್ದ ಶಿವಮೊಗ್ಗ ನಗರದ ಹೊರವಲಯದ ರಾಗಿಗುಡ್ಡದಲ್ಲಿ ಪರಿಸ್ಥಿತಿ ತಹಬದಿಗೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಆರ್‌ಪಿಸಿ ಸೆಕ್ಷನ್ ೧೪೪ರ ಅನ್ವಯ ನಿಷೇಧಾಜ್ಞೆ...
ರಾಜ್ಯಶಿವಮೊಗ್ಗ

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ, ೯ ಮಂದಿಗೆ ಗಾಯ, ಲಾಠಿ ಚಾರ್ಜ್, ನಿಷೇಧಾಜ್ಞೆ ಜಾರಿ

Malenadu Mirror Desk
ಶಿವಮೊಗ್ಗ ನಗರದಲ್ಲಿ ಭಾನುವಾರ ನಡೆದ ಈದ್‌ಮಿಲಾದ್ ಮೆರವಣಿಗೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಬಳಿಕ ನಡೆದ ಅಹಿತಕರ ಘಟನೆಯಲ್ಲಿ ೯ ಕ್ಕೂ ಹೆಚ್ಚು ಮಂದಿಗೆ ಚಿಕ್ಕಪುಟ್ಟ ಗಾಯಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಪು...
ರಾಜ್ಯಶಿವಮೊಗ್ಗ

ನಾರಾಯಣ ಗುರುಗಳ ಚಿಂತನೆಗಳು ಸಮಾಜಕ್ಕೆ ದಾರಿದೀಪ: ಕಾಗೋಡು ತಿಮ್ಮಪ್ಪ, ಸಿಗಂದೂರಲ್ಲಿ ಕಾಗೋಡು ತಿಮ್ಮಪ್ಪರಿಗೆ ಆತ್ಮೀಯ ಸನ್ಮಾನ

Malenadu Mirror Desk
ತುಮರಿ,ಸೆ.೩೦: ಜಗದ ಕತ್ತಲನ್ನು ತೊಲಗಿಸಲು ನಾರಾಯಣ ಗುರುಗಳು ಮಾಡಿದ ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಚಳವಳಿ ಇಂದು ಶೋಷಿತ ಸಮುದಾಯಕ್ಕೆ ಬೆಳಕಿನ ದಾರಿಯಾಗಿದೆ ಎಂದು ಮಾಜಿ ಸಚಿವ ದೇವರಾಜು ಅರಸು ಪ್ರಶಸ್ತಿ ಪುರಸ್ಕೃತರಾದ ಕಾಗೋಡು...
ರಾಜ್ಯಶಿವಮೊಗ್ಗ

ಈಡಿಗ ಸಮಾಜದಿಂದ ಮುಖ್ಯಮಂತ್ರಿ ಭೇಟಿ, ಅಭಿನಂದನೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪರ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈಡಿಗ ಸಂಘದ ಪ್ರಮುಖರು ಭೇಟಿಯಾಗಿ ಚರ್ಚೆ ನಡೆಸಿದರು.ಈಡಿಗ ಸಮಾಜದ ಎಲ್ಲ...
ರಾಜ್ಯಶಿವಮೊಗ್ಗ

Featured ಶಿವಮೊಗ್ಗ ಅದ್ಧೂರಿ ಹಿಂದೂಮಹಾ ಸಭಾ ಗಣಪತಿ ವಿಸರ್ಜನೆ
ವೈಭವದ ರಾಜಬೀದಿ ಉತ್ಸವ, ಕುಣಿದು ಕುಪ್ಪಳಿಸಿದ ಯುವ ಸಮೂಹ, ಕಲಾತಂಡಗಳ ಆಕರ್ಷಣೆ

Malenadu Mirror Desk
ಶಿವಮೊಗ್ಗ: ಕಲಾತಂಡಗಳ ವೈಭವದ ನೃತ್ಯ, ಚಂಡೆಮೇಳ, ಡೊಳ್ಳು ಕುಣಿತ, ಕಹಳೆಗಳ ಮೇಳ, ಯುವಕ- ಯುವತಿಯರ ಕುಣಿತ, ಸಾಗರೋಪದಿಯಲ್ಲಿ ಭಕ್ತಸಾಗರ , ರಸ್ತೆಯ ಇಕ್ಕೆಲದಲ್ಲೂ ನಿಂತು ವೀಕ್ಷಿಸಿದ ನಗರವಾಸಿಗಳು, ವೃತ್ತಗಳಲ್ಲಿ ಮನಸೆಳೆಯುವ ಅಲಂಕಾರ, ವಾದ್ಯ, ಭಾವಪರವಶರಾಗಿ...
ರಾಜ್ಯಶಿವಮೊಗ್ಗ

ಸರಕಾರದ ಸೌಲಭ್ಯ ಸಾಮಾನ್ಯ ಜನರಿಗೂ ತಲುಪಲಿ: ಸಚಿವ ಮಧುಬಂಗಾರಪ್ಪ,ಜನತಾದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳ ಅನಾವರಣ, ಸರಕಾರಿ ಬಸ್, ಹಕ್ಕುಪತ್ರ, ಗೃಹಲಕ್ಷ್ಮಿಗೇ ಹೆಚ್ಚಿನ ಮನವಿ

Malenadu Mirror Desk
ಶಿವಮೊಗ್ಗ,ಸೆ.೨೫ : ಜನಸಾಮಾನ್ಯರಿಗೆ ಸರ್ಕಾರದ ಸೌಲಭ್ಯಗಳನ್ನು ಸುಲಭ, ಸರಳವಾಗಿ ಒದಗಿಸುವ ಹಿನ್ನೆಲೆಯಲ್ಲಿ ಜನಸ್ನೇಹಿ ಆಡಳಿತವನ್ನು ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ...
ರಾಜ್ಯಶಿವಮೊಗ್ಗ

ಭವಿಷ್ಯವಿಲ್ಲದಲ್ಲಿ ಸುರಿಸಿದ ಬೆವರಿಗೆ ಬೆಲೆ ಇಲ್ಲ, ಎರಡು ದಶಕಗಳ ಜೆಡಿಎಸ್ ಬಾಂಧವ್ಯ ಕಡಿದುಕೊಳ್ಳುವೆ: ಎಂ.ಶ್ರೀಕಾಂತ್

Malenadu Mirror Desk
ಶಿವಮೊಗ್ಗ,ಸೆ.೨೩: ಭವಿಷ್ಯವಿಲ್ಲದ ಜಾಗದಲ್ಲಿ ಸುರಿಸಿರುವ ಬೆವರಿಗೆ ಬೆಲೆ ಇಲ್ಲ. 22 ವರ್ಷಗಳಿಂದ ಶಿವಮೊಗ್ಗಜಿಲ್ಲೆಯಲ್ಲಿ ಜಾತ್ಯತೀತ ಜನತಾದಳಕ್ಕಾಗಿ ದುಡಿದಿದ್ದೇನೆ. ಈ ಅವಧಿಯಲ್ಲಿ ನಾನು ಏನೂ ಅಧಿಕಾರ ಪಡೆದಿಲ್ಲ. ಆದರೆ ಹಲವರು ಅಧಿಕಾರ ಅನುಭವಿಸಲು ಕಾರಣನಾಗಿದ್ದೇನೆ ಎಂಬ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.