Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಕಣ್ಣು,, ಕಿವಿ, ಬಾಯಿ ಇಲ್ಲದ ಸರ್ಕಾರ: ಸಂಸದ ರಾಘವೇಂದ್ರ,ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ

Malenadu Mirror Desk
ಶಿವಮೊಗ್ಗ: ರೈತರ ಹೊಲಗದ್ದೆಗಳಿಗೆ ಹೋಗಿ ರೈತರ ಸಂಕಷ್ಟಗಳನ್ನು ಕೇಳಬೇಕಾದ ಸಿಎಂ ಹಾಗೂ ಡಿಸಿಎಂ ಗ್ಯಾರಂಟಿ ಯೋಜನೆಗಳ ಮೂಲಕ ದುಡ್ಡು ಹೇಗೆ ಹೊಡೆಯಬೇಕು ಎಂದು ಯೋಚಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದರು.ಬಿಜೆಪಿ ರೈತಮೋರ್ಚಾ...
ರಾಜ್ಯಶಿವಮೊಗ್ಗ

ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ, ಸಸ್ಯ ಶಾಮಲ ಕಾರ್ಯಕ್ರಮದಲ್ಲಿ ಜಿ.ಪಂ.ಸಿಇಒ ಸ್ನೇಹಲ್ ಸುಧಾಕರ್ ಹೇಳಿಕೆ

Malenadu Mirror Desk
ಶಿವಮೊಗ್ಗ: ಪರಿಸರ ಇದ್ದರೆ ನಾವು. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಮುಖ್ಯ ಜವಾಬ್ದಾರಿಯಾಗಿದೆ ಎಂದು ಜಿ.ಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಹೇಳಿದರು.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಅರಣ್ಯ ಪರಿಸರ...
ರಾಜ್ಯಶಿವಮೊಗ್ಗ

ಅರಣ್ಯ ರಕ್ಷಕರ ಸೇವೆ ಅನನ್ಯ, ವನ್ಯಸಂಪತ್ತು ರಕ್ಷಿಸುವವರಿಗೂ ಸೂಕ್ತ ಗೌರವ ಸಿಗಬೇಕು, ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ನ್ಯಾಯಾಧೀಶರಾದ ಮಂಜುನಾಥನಾಯಕ್ ಅಭಿಮತ

Malenadu Mirror Desk
ಶಿವಮೊಗ್ಗ: ದೇಶ ರಕ್ಷಣೆಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡುವ ಸೈನಿಕನಿಗೆ ದೊರೆಯುವ ಗೌರವ ದೇಶದ ಅಮೂಲ್ಯ ವನ್ಯ ಸಂಪತ್ತನ್ನು ರಕ್ಷಿಸುವ ಅರಣ್ಯ ಸಿಬ್ಬಂದಿ ಹಾಗೂ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳು ಕರ್ತವ್ಯ...
ರಾಜ್ಯಶಿವಮೊಗ್ಗ

ಅತೀ ಹಿಂದುಳಿದವರಿಗೆ ಅನ್ಯಾಯ, ದುಬಾರಿ ವಾಚ್ ಕಟ್ಟಿಕೊಂಡು ಸಮಾಜವಾದಿ ಎನ್ನಲಾಗದು. ಅರಸು ಚಿಂತನೆ ಇರಬೇಕು, ಹಿಂದುಳಿದ ವರ್ಗದ ಸಮಾನ ಮನಸ್ಕರ ಸಭೆಯಲ್ಲಿ ಹರಿಪ್ರಸಾದ್ ವಾಗ್ದಾಳಿ

Malenadu Mirror Desk
ಬೆಂಗಳೂರು: ಬಾಯಲ್ಲಿ ಅರಸು ಜಪ ಮಾಡಿ, ಇತರೆ ಹಿಂದುಳಿದವರು ಮತ್ತು ದಲಿತರನ್ನು ಅಧಿಕಾರದಿಂದ ದೂರ ಇಟ್ಟರೆ ಅರಸು ಆಗಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಜ್ಯಶಿವಮೊಗ್ಗ

ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ, ಹಕ್ಕೊತ್ತಾಯದ ಪೂರ್ವಭಾವಿ ಸಭೆಗೆ ಸಾಕ್ಷಿಯಾಗುವ ಸ್ವಾಮೀಜಿಗಳು,ಹಿರಿಯ ನಾಯಕರುಗಳು

Malenadu Mirror Desk
ಬೆಂಗಳೂರು: ಈಡಿಗ ಬಿಲ್ಲವ ನಾಮಧಾರಿ ದೀವರು ಮತ್ತು ಇತರೆ ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.ಶನಿವಾರ ಬೆಳಗ್ಗೆ ೧೦ ಗಂಟೆಗೆ ಆರಂಭವಾಗುವ ಸಭೆಯನ್ನು...
ರಾಜ್ಯಶಿವಮೊಗ್ಗ

ಕಾಂಗ್ರೆಸ್ ಒಳಬೇಗುದಿ ಬಯಲು, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಹೆಚ್.ಸಿ ಯೋಗೇಶ್ ಗೆ ನೋಟಿಸ್, ಆಯನೂರು ಮಂಜುನಾಥ್‌ಗೆ ಅವಮಾನ ಮಾಡಿದರೇ ಯುವನಾಯಕ ?

Malenadu Mirror Desk
ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆ ಪೂರ್ವದಲ್ಲಿ ಇದ್ದ ಬೇಗುದಿ ಪಕ್ಷದ ಅಧಿಕಾರಕ್ಕೆ ಬಂದ ಮೇಲೆ ಮತ್ತಷ್ಟು ಹೆಚ್ಚಾಗಿದೆ. ಟಿಕೆಟ್ ಹಂಚಿಕೆ ಸಂದರ್ಭದಲ್ಲಿಯೇ ಉಂಟಾಗಿದ್ದ ಒಳಜಗಳ ಈಗ ಮತ್ತಷ್ಟು ಹೆಚ್ಚಾಗಿದೆ. ಇದರ ಭಾಗವಾಗಿ ಪಕ್ಷದಲ್ಲಿ...
ರಾಜ್ಯಶಿವಮೊಗ್ಗ

ಜೆಡಿಎಸ್ ನಾಯಕ ಎಂ.ಶ್ರೀಕಾಂತ್ ಕಾಂಗ್ರೆಸ್ ಕಡೆಗೆ

Malenadu Mirror Desk
ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಭಾವಿ ನಾಯಕ ಎಂ.ಶ್ರೀಕಾಂತ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಶ್ರೀಕಾಂತ್ ಅವರು , ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ. ಕಳೆದ ವಿಧಾನ...
ರಾಜ್ಯಶಿವಮೊಗ್ಗ

ಬಿಜೆಪಿ ಭಾವನಾತ್ಮಕ ಆಟ ನಿಲ್ಲಿಸಬೇಕು: ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ : ಕೃಷ್ಣ, ರಾಮ ಆಯ್ತು, ನಂತರ ಈಗ ಬಿಜೆಪಿಗೆ ಭಾರತ್ ನಾಮಕರಣ ವಿಷಯ ಸಿಕ್ಕಿದೆ. ಬಿಜೆಪಿ ಪಕ್ಷ ಭಾವನಾತ್ಮಕ ಆಟ ನಿಲ್ಲಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ಶಿವಮೊಗ್ಗದಲ್ಲಿ...
ರಾಜ್ಯಶಿವಮೊಗ್ಗ

ಅತೀ ಹಿಂದುಳಿದ ವರ್ಗಕ್ಕೆ ಅಧಿಕಾರ ಸಿಗಬೇಕು: ಬಿ.ಕೆ.ಹರಿಪ್ರಸಾದ್, ಬೆಂಗಳೂರಿನಲ್ಲಿ ಸೆ.೯ ರಂದು ಸಮಾವೇಶ,ಹಕ್ಕೊತ್ತಾಯ ಮಂಡನೆ

Malenadu Mirror Desk
ಶಿವಮೊಗ್ಗ, ಸೆ.೬: ರಾಜ್ಯದ ಹಿಂದುಳಿದ ವರ್ಗಗಳ ಸಮುದಾಯದ ಸಂಘಟನೆ ಮಾಡುತಿದ್ದು, ಜನವರಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯರೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆದ ಬಿ.ಕೆ.ಹರಿಪ್ರಸಾದ್ ಹೇಳಿದರು.ನಗರದ ಈಡಿಗ ಭವನದಲ್ಲಿ ಬುಧವಾರ...
ರಾಜ್ಯಶಿವಮೊಗ್ಗ

ಮಕ್ಕಳ ಶಿಕ್ಷಣದಲ್ಲಿ ಸೂಕ್ಷ್ಮ, ಎಚ್ಚರಿಕೆಯ ಹೆಜ್ಜೆ ಅಗತ್ಯ, ಶಿವಮೊಗ್ಗದಲ್ಲಿ ಶಿಕ್ಷಕರ ದಿನಾಚರಣೆ ಉದ್ಘಾಟಿಸಿದ ಸಂಸದ ರಾಘವೇಂದ್ರ ಹೇಳಿಕೆ

Malenadu Mirror Desk
ಶಿವಮೊಗ್ಗ, ಸೆಪ್ಟೆಂಬರ್,೦೫ : ಜಾಗತಿಕ ಮಟ್ಟದಲ್ಲಿ ಭಾರತ ಎತ್ತರದ ಸ್ಥಾನಕ್ಕೆ ತಲುಪಿದೆ. ಎಲ್ಲೆಡೆ ಹೆಸರು ಮಾಡುತ್ತಿದೆ. ಜಾಗತಿಕ ಸ್ಪರ್ಧೆಗೆ ನಮ್ಮ ಯುವಜನತೆಯನ್ನು ತಯಾರು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ . ಶಿಕ್ಷಣ ಕ್ಷೇತ್ರದಲ್ಲಿ ಪದೇ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.