Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ರಾಜ್ಯದಲ್ಲಿ ಆಪರೇಷನ್ ಕಮಲ, ಎಂಪಿ ಚುನಾವಣೆ ಬಳಿಕ ಕಾಂಗ್ರೆಸ್ ಸರಕಾರ ಇರಲ್ಲ ಎಂದ ಈಶ್ವರಪ್ಪ

Malenadu Mirror Desk
ಶಿವಮೊಗ್ಗ : ರಾಜ್ಯದಲ್ಲಿ ನೂರಕ್ಕೆ ನೂರು ಆಪರೇಷನ್ ಕಮಲ ನಡೆಯುತ್ತದೆ. ದೇಶದಲ್ಲಿ ಕಾಂಗ್ರೆಸ್ ಗೆ ಭವಿಷ್ಯ ಇಲ್ಲ ಎಂದು ಅರಿತ ನಾಯಕರು ಬಿಜೆಪಿಗೆ ಬರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯಶಿವಮೊಗ್ಗ

ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಯಡಿಯೂರಪ್ಪ, ಕನಸು ಸಾಕಾರವಾದ ಸಂತೃಪ್ತಿಯಲ್ಲಿ ಜನ ನಾಯಕ

Malenadu Mirror Desk
ಅದೊಂದು ಅವಿಸ್ಮರಣೀಯ ಕ್ಷಣ, ರಾಜಕೀಯವಾಗಿ ತಮಗೆ ಎಲ್ಲವನ್ನೂ ನೀಡಿರುವ ಮಣ್ಣಿನ ಋಣ ತೀರಿಸಿರುವ ಭಾವ. ತಾವು ಕಂಡ ಕನಸೊಂದು ಸಾಕಾರಗೊಂಡ ಘಳಿಗೆ. ಈ ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾದವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು.ಹೌದು ಶಿವಮೊಗ್ಗ...
ರಾಜ್ಯಶಿವಮೊಗ್ಗಸಾಗರ

ದಾರ್ಶನಿಕರ ಬಗ್ಗೆ ಶಾಲೆಗಳಲಿ ಉಪನ್ಯಾಸದ ಅಗತ್ಯವಿದೆ: ಮಧುಬಂಗಾರಪ್ಪ , ನಾರಾಯಣಗುರು,ನುಲಿಯ ಚಂದಯ್ಯ ಜಯಂತಿಯಲ್ಲಿ ಹೇಳಿಕೆ

Malenadu Mirror Desk
ಶಿವಮೊಗ್ಗ,ಆ.೩೧: ನಾಡಿನ ದಾರ್ಶನಿಕರ ಬಗ್ಗೆ ಶಾಲಾ ಹಂತದಲ್ಲಿಯೇ ತಿಳಿವಳಿಕೆ ಕೊಡದಿದ್ದಲ್ಲಿ ಮಹಾತ್ಮ ಗಾಂಧೀಜಿಯವರನ್ನೂ ಜನರು ಮರೆತರೆ ಅಚ್ಚರಿಯಿಲ್ಲ. ನಮ್ಮ ನಾಡಿನ ಶ್ರೇಯೆಸ್ಸಿಗೆ ಕಾರಣೀಭೂತರಾದ, ಸುಜ್ಞಾನದ ದಾರಿ ತೋರಿಸಿದ ಎಲ್ಲ ದಾರ್ಶನಿಕರ ಜಯಂತಿಯಂದು ಶಾಲೆಗಳಲ್ಲಿ ಅವರ...
ರಾಜ್ಯಶಿವಮೊಗ್ಗ

ಸಾಮಾನ್ಯ ಜನರ ಏಳಿಗೆಯೇ ನಿಜವಾದ ಅಭಿವೃದ್ಧಿ, ಪತ್ರಿಕಾ ಸಂವಾದದಲ್ಲಿ ಸಚಿವ ಮಧುಬಂಗಾರಪ್ಪ ಆಶಯ

Malenadu Mirror Desk
ಶಿವಮೊಗ್ಗ,ಆ.31: ಜನಸಮುದಾಯದ ಅಭಿವೃದ್ಧಿಯಾದಾಗ ಮಾತ್ರ ಯಾವುದೇ ಊರಿನ ಸಮಗ್ರ ಅಭಿವೃದ್ಧಿಯಾದಂತೆ, ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಆಗಿರುವುದು ಸಂತೋಷದ ಸಂಗತಿ ಇದರೊಂದಿಗೆ ಬಡ ಜನರ ಏಳಿಗೆಯತ್ತಲೂ ನಾವು ಗಮನ ಹರಿಸಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತ...
ರಾಜ್ಯಶಿವಮೊಗ್ಗಸಾಗರ

ಬಿಜೆಪಿ ನಾಯಕರಿಗೆ ಮೋದಿಯೇ ಉತ್ತರ ಕೊಟ್ಟಿದ್ದಾರೆ
ಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ

Malenadu Mirror Desk
ಶಿವಮೊಗ್ಗ: ವಿರೋಧ ಪಕ್ಷದವರು ಸರಕಾರದ ಉಚಿತ ಕೊಡುಗೆಗಳ ಬಗ್ಗೆ ಟೀಕೆ ಟಿಪ್ಪಣಿ ಮಾಡುತ್ತಿದ್ದರೂ ಅವರನ್ನು ನಾವು ದೂರ ನಿಲ್ಲಿಸುವುದಿಲ್ಲ. ಅವರ ಪ್ರಧಾನಿಯವರೇ ನಿಲ್ಲಿಸಿದ್ದಾರೆ. ಪ್ರಧಾನಿ ಬಂದಾಗ ರಾಜ್ಯಾಧ್ಯಕ್ಷರೇ ಬ್ಯಾರಿಕೇಡ್ ಹಿಂದೆ ನಿಂತಿದ್ದರು. ಈ ನಾಯಕರಿಗೆ...
ರಾಜ್ಯಶಿವಮೊಗ್ಗಸಾಗರಸೊರಬ

ನಾರಾಯಣಗುರು ವಿಚಾರವೇದಿಕೆ ಮಹಿಳಾ ವೇದಿಕೆ ಅಸ್ತಿತ್ವಕ್ಕೆ
ಅಧ್ಯಕ್ಷರಾಗಿ ಪ್ರಭಾವತಿ, ಮಾನಸ ಪ್ರಧಾನ ಕಾರ್ಯದರ್ಶಿ

Malenadu Mirror Desk
ಶಿವಮೊಗ್ಗ,ಆ.೩೦: ನಾರಾಯಣಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಮಹಿಳಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಪ್ರಭಾವತಿ ಚಂದ್ರಕಾಂತ್ ಆರೋಡಿ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮಾನಸ ಸತೀಶ್, ಖಜಾಂಚಿಯಾಗಿ ನಳಿನಾ ಉಮೇಶ್ ಆಯ್ಕೆಯಾಗಿದ್ದಾರೆ.ಶಿವಮೊಗ್ಗ ಜಿಲ್ಲಾ ಈಡಿಗ...
ರಾಜ್ಯಶಿವಮೊಗ್ಗ

ಕ್ಷಮಿಸಿ.. ಒಂದು ತಿಂಗಳ ಟಿಕೆಟ್ ಬುಕ್ ಆಗಿವೆ
ಆ.೩೧ ರಿಂದ ಶಿವಮೊಗ್ಗ-ಬೆಂಗಳೂರು ವಾಯುಯಾನ ಆರಂಭ

Malenadu Mirror Desk
ಶಿವಮೊಗ್ಗ : ಬಹು ನಿರೀಕ್ಷೆಯ ಶಿವಮೊಗ್ಗದಿಂದ- ಬೆಂಗಳೂರು ನಡುವಿನ ವಿಮಾನ ಹಾರಾಟ ಆ.೩೧ ರಿಂದ ಆರಂಭವಾಗಲಿದೆ. ಆರಂಭದ ಮೊದಲನೆ ದಿನಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದ್ದು ಸಂಸದ ರಾಘವೇಂದ್ರ ಏರ್ ಪೋರ್ಟ್ ಭೇಟಿ ನೀಡಿ ಪರಿಶೀಲಿಸಿದರು.ನಂತರ...
ರಾಜ್ಯಶಿವಮೊಗ್ಗ

ಕ್ರೀಡೆಯಿಂ ಮಕ್ಕಳ ಆರೋಗ್ಯ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

Malenadu Mirror Desk
ಸಾಗರ,ಆ.೨೮: ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಮಕ್ಕಳು ಭಾಗವಹಿಸುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ತಾಲೂಕು ಉಳ್ಳೂರು ಸರಕಾರಿ ಪ್ರೌಢಶಾಲೆಯ ಪ್ರಾಯೋಜಕತ್ವದಲ್ಲಿ...
ರಾಜ್ಯಶಿವಮೊಗ್ಗ

ಕಾಗೋಡು ಚಳವಳಿಯ ಫಲ ಎಲ್ಲಾ ಶೋಷಿತರಿಗೆ ಧಕ್ಕಿದೆ: ಕಾಗೋಡು ತಿಮ್ಮಪ್ಪ, ಸಿಗಂದೂರು ದೇವಸ್ಥಾನಕ್ಕೆ ಭೂಮಿ ಮಂಜೂರಾತಿಗೆ ಮನವಿ, ಪ್ರಾಂತ್ಯ ಈಡಿಗ ಸಂಘದಿಂದ ಸಚಿವ, ಶಾಸಕರಿಗೆ ಆತ್ಮೀಯ ಸನ್ಮಾನ

Malenadu Mirror Desk
ಸಾಗರ: ಸಮಾಜದ ಮೂಲ ಬದಲಾವಣೆ ಹೋರಾಟದಿಂದ ಮಾತ್ರ ಸಾಧ್ಯ ಎಂಬುದು ದೇವರಾಜ ಅರಸು ಅವರ ಆಶಯವಾಗಿತ್ತು, ಅಂದಿನ ಗೇಣಿದಾರರೇ ಇಂದಿನ ಭೂಮಿ ಹಕ್ಕಿನ ಒಡೆಯರಾಗಿದ್ದು, ಇದರಿಂದಲೇ ಉಳುವವನೆ ಹೊಲದೊಡೆಯ ಕಾಯ್ದೆ ಜಾರಿ ಸಾಧ್ಯವಾಯಿತು ಎಂದು...
ರಾಜ್ಯಶಿವಮೊಗ್ಗ

ಕಡಿಮೆ ಮಕ್ಕಳಿರುವ ಶಾಲೆಗಳ ವಿಲೀನ ಶಾಸಕರಿಂದ ಸಲಹೆ: ಶಿಕ್ಷಣ ಸಚಿವ ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ,ಆ.೨೭: ಮಕ್ಕಳ ಸಂಖ್ಯೆ ತೀರಾ ಕಡಿಮೆ ಇರುವ ಶಾಲೆಗಳನ್ನು ವಿಲೀನಗೊಳಿಸುವಂತೆ ಶಾಸಕರುಗಳಿಂದ ಸಲಹೆಗಳು ಬಂದಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನ ಪಡೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.