Malenadu Mitra

Category : ಶಿವಮೊಗ್ಗ

ಜಿಲ್ಲೆಶಿವಮೊಗ್ಗ

ಬಸ್ – ಬೈಕ್ ನಡುವೆ ಢಿಕ್ಕಿ: ಗಂಭೀರ ಗಾಯಗೊಂಡ ಬಾಲಕಿ ಆಸ್ಪತ್ರೆಗೆ ದಾಖಲು

Malenadu Mirror Desk
ಶಿವಮೊಗ್ಗ: ಖಾಸಗಿ ಬಸ್ ಹಾಗೂ ಸ್ಕೂಟಿ ಢಿಕ್ಕಿಯಾಗಿ ಬಾಲಕಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಎನ್.ಟಿ ರಸ್ತೆಯ ಮಂಡ್ಲಿ ಪಂಪ್ ಹೌಸ್ ಬಳಿ ಅಪಘಾತ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಂಧಿಚಟ್ನಹಳ್ಳಿಯ...
ಜಿಲ್ಲೆಶಿವಮೊಗ್ಗ

ರಾಜಕೀಯ ಮುತ್ಸದ್ದಿ ಕಾಗೋಡು ತಿಮ್ಮಪ್ಪಗೆ ಒಂದೇ ದಿನ 2 ಡಾಕ್ಟರೇಟ್

Malenadu Mirror Desk
ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಭೌತವಿಜ್ಞಾನಿ ಮುಂಬೈನ ಸಿ.ಎಸ್.ಉನ್ನಿಕೃಷ್ಣನ್ ಹಾಗೂ ಯೋಗಗುರು ಭದ್ರಾವತಿಯ ಡಿ.ನಾಗರಾಜ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದ್ದು, ಈ ಮೂಲಕ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಿಶೇಷ...
ಶಿವಮೊಗ್ಗ

ಅನುಪಿನಕಟ್ಟೆಯಲ್ಲಿ ಅಣ್ಣನಿಂದಲೇ ತಮ್ಮನ ಭೀಕರ ಕೊಲೆ

Malenadu Mirror Desk
ಶಿವಮೊಗ್ಗ: ಅಣ್ಣನೇ ತಮ್ಮನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾ.ಪಂ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ಬೆಳಿಗ್ಗೆ ಘಟನೆ...
ಜಿಲ್ಲೆಶಿವಮೊಗ್ಗ

ಶ್ರೀರಾಮಪುರದಲ್ಲಿ ನವಜಾತ ಗಂಡು ಶಿಶು ಪತ್ತೆ

Malenadu Mirror Desk
ಶಿವಮೊಗ್ಗ: ರಸ್ತೆ ಬದಿಯಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿರುವ ಘಟನೆ ನಗರದ ಶ್ರೀರಾಮಪುರದಲ್ಲಿ ನಡೆದಿದೆ. ಕಳೆದ ರಾತ್ರಿ ಹೆರಿಗೆಯಾಗಿರುವ ಸಾಧ್ಯತೆಯಿದ್ದು, ಹೆರಿಗೆಯಾದ ಬಳಿಕ ತಾಯಿ ಮಗುವನ್ನು ಕೈ ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟು...
ಜಿಲ್ಲೆಶಿವಮೊಗ್ಗ

ತ್ಯಾವರೆಕೊಪ್ಪ ಮೃಗಾಲಯದ ‘ಅಂಜನಿ’ ಸಾವು

Malenadu Mirror Desk
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಹೆಣ್ಣು ಹುಲಿ ಸಾವನ್ನಪ್ಪಿದೆ. ‘ಅಂಜನಿ’ ಎಂಬ ಹೆಸರಿನ ಹೆಣ್ಣು ಹುಲಿಯು ನಿನ್ನೆ ರಾತ್ರಿ ಮೃಗಾಲಯದಲ್ಲಿ ಮೃತಪಟ್ಟಿದೆ. 17 ವರ್ಷ ವಯಸ್ಸಿನ ಅಂಜನಿ ಎಂಬ ಹೆಣ್ಣು ಹುಲಿಯು...
ಶಿವಮೊಗ್ಗಹೊಸನಗರ

ಮನೆ ಬಾಗಿಲಲ್ಲೇ ನಾಯಿ ಹೊತ್ತೊಯ್ದ ಚಿರತೆ: ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Malenadu Mirror Desk
ಶಿವಮೊಗ್ಗ: ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆ ಹಾವಳಿಯಿಂದ ಕಂಗೆಟ್ಟಿದ್ದ ರೈತರಿಗೆ ಮತ್ತೋಂದು ಸಮಸ್ಯೆ ಎದುರಾಗಿದೆ. ಕಾಡಾನೆಗಳ ಕಾಟದ ನಡುವೆ ಇದೀಗ ಚಿರತೆ ಸಹ ಕಾಣಿಸಿಕೊಂಡಿದ್ದು, ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನ ಚಿರತೆ ಹೊತ್ತೋಯ್ದಿದೆ....
ರಾಜ್ಯಶಿವಮೊಗ್ಗ

ಸರ್ಕಾರದ ಸ್ಪಂದನೆ : ನಾಳೆ ಆರು ನಕ್ಸಲರ ಶರಣಾಗತಿ…?

Malenadu Mirror Desk
ಶಿವಮೊಗ್ಗ : ರಾಜ್ಯದಲ್ಲಿ ಕಳೆದ ಮೂರು ದಶಕಗಳಿಂದ ನೆಲೆಯೂರಿದ್ದ ಮಾವೋವಾದಿ ನಕ್ಸಲ್‌ ಸಂಘಟನೆಯ ರಕ್ತ ಚರಿತ್ರೆ ಅಂತ್ಯಕಾಣುವ ಸಂದರ್ಭ ಬಂದಿದೆ. ನಾಳೆ ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ನಕ್ಸಲ್‌ ಸಂಘಟನೆಯ ಆರು ಮಂದಿ ನಕ್ಸಲರು ಸರ್ಕಾರದ ಶರಣಾಗತಿ...
ಜಿಲ್ಲೆತೀರ್ಥಹಳ್ಳಿಶಿವಮೊಗ್ಗ

ಪೋಷಕರ ಸ್ಮರಣಾರ್ಥ: ಪ್ರತಿಭಾನ್ವಿತರಿಗೆ ಸತೀಶ್ ಬೇಗುವಳ್ಳಿ ಕುಟುಂಬಸ್ಥರಿಂದ ಸನ್ಮಾನ

Malenadu Mirror Desk
ತೀರ್ಥಹಳ್ಳಿ : ಇಂದು ವಿಶ್ವವೇ ಒಂದು ಹಳ್ಳಿಯಾಗಿದ್ದು, ನಿತ್ಯದ ಬೆಳವಣಿಗೆಯ ಆಧಾರದ ಮೇಲೆ ಬದುಕು ನಿರ್ಧರಿಸಿದೆ. ಜೊತೆಗೆ ಸಮಾಜ ವೇಗವಾಗಿ ಬದಲಾಗುತ್ತಿದ್ದು, ಯುವ ಪೀಳಿಗೆ ಜಾಗತಿಕ ವಿದ್ಯಮಾನಗಳ ಗ್ರಹಿಕೆ ಹೊಂದಿರಬೇಕು ಎಂದು ಮಾಜಿ ಸಂಸದ...
ಜಿಲ್ಲೆಶಿವಮೊಗ್ಗ

ಡಾ.ಸರ್ಜಿ ಹೆಸರಲ್ಲಿ ಸ್ವೀಟ್ ಗಿಫ್ಟ್ ರವಾನೆ: ಆರೋಪಿ ಅಂದರ್

Malenadu Mirror Desk
ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಎನ್ಇಎಸ್ ಕಾರ್ಯದರ್ಶಿ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಲಡ್ಡು ಕಳುಹಿಸಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿ ಮೂಲದ ಸೌಹಾರ್ಧ ಪಟೇಲ್(26)...
ಜಿಲ್ಲೆರಾಜ್ಯಶಿವಮೊಗ್ಗಸಾಗರ

ಹಿರಿಯ ಸಾಹಿತಿ ನಾ.ಡಿಸೋಜ ಮಂಗಳೂರಿನಲ್ಲಿ ನಿಧನ

Malenadu Mirror Desk
ಶಿವಮೊಗ್ಗ: ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ನಾ.ಡಿಸೋಜ ಅವರು ನಿಧನರಾಗಿದ್ದಾರೆ. ಮಲೆನಾಡಿನ ಜನಮಾನಸದಲ್ಲಿ ಚಿರಸ್ಥಾಯಿ ಸ್ಥಾನ ಪಡೆಯುವ ಜೊತೆಗೆ ರಾಜ್ಯದಲ್ಲಿ ‘ನಾಡಿ’ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ಸಾಹಿತಿ ನಾ.ಡಿಸೋಜಾ ಅವರು, ಮಂಗಳೂರಿನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.