Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಹೋರಾಟಗಾರರ ತ್ಯಾಗದ ಫಲವಾಗಿ ಸ್ವಾತಂತ್ರ್ಯ ಧಕ್ಕಿದೆ, ೭೭ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಸಚಿವ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಈ ದೇಶವನ್ನು ವಿದೇಶಿಯರ ಆಡಳಿತದಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಜನ ಜಾತಿ, ಮತ, ಪಂತ ತೊರೆದು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್...
ರಾಜ್ಯಶಿವಮೊಗ್ಗ

ಡಿಸಿಸಿ ಬ್ಯಾಂಕ್ ನೇಮಕಾತಿ ಸಿಐಡಿ ತನಿಖೆಗೆ ಸಚಿವರ ಒತ್ತಾಯ

Malenadu Mirror Desk
ಶಿವಮೊಗ್ಗ,ಆ.೧೪:  ಇಲ್ಲಿನ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಸಿಬ್ಬಂದಿಗಳ ನೇಮಕಾತಿ ಪ್ರಕರಣವನ್ನು ಸಿಐಡಿ ತನಿಖೆಗೊಳಪಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರು ಸಹಕಾರಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ .ಹಿಂದಿನ ಸರಕಾರದ...
ರಾಜ್ಯಶಿವಮೊಗ್ಗ

ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಕಾಂತೇಶ್ ಕಣಕ್ಕೆ: ಈಶ್ವರಪ್ಪ ಸುಳಿವು
ಸಿಂಧಗಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಶತರುದ್ರಾಭಿಷೇಕ ಮತ್ತು ಹವನದಲ್ಲಿ ಕುಟುಂಬ ಸಮೇತ ಭಾಗಿಯಾದ ಮಾಜಿ ಡಿಸಿಎಂ

Malenadu Mirror Desk
ಶಿವಮೊಗ್ಗ, ಆ.೧೩: ಪಕ್ಷದ ನಾಯಕತ್ವ ಒಪ್ಪಿಗೆ ನೀಡಿದರೆ ಹಾವೇರಿ ಲೋಕ ಸಭೆ ಕ್ಷೇತ್ರದಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಕೆ.ಇ.ಕಾಂತೇಶ್ ಸ್ಪರ್ಧಿಸಲಿದ್ದಾನೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವಪ್ಪ ಹೇಳಿದ್ದಾರೆ.ಭಾನುವಾರು ಹಾವೇರಿ ಜಿಲ್ಲೆ ಸಿಂಧಗಿಯ...
ರಾಜ್ಯಶಿವಮೊಗ್ಗ

ಸಕ್ರೆಬೈಲಿನಲ್ಲಿ ವಿಶ್ವ ಆನೆಗಳ ದಿನಾಚರಣೆ, ಆನೆಗಳಿಗೆ ಸಿಂಗಾರ, ಅರಣ್ಯ ಸಂರಕ್ಷಣೆ ಜಾಥಾ

Malenadu Mirror Desk
ಶಿವಮೊಗ್ಗ: ಸಕ್ರೆಬೈಲಿನ ಆನೆಬಿಡಾರದಲ್ಲಿ ಇಂದು ಸಂಭ್ರಮದ ವಾತಾವರಣ. ಆನೆಗಳನ್ನು ಸಿಂಗರಿಸಿ, ಪೂಜೆ ಸಲ್ಲಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಿ ಆನೆ ಹಬ್ಬ ಆಚರಿಸಲಾಯಿತು.ವಿಶ್ವ ಆನೆಗಳ ದಿನಾಚರಣೆ. ಇದರ ಅಂಗವಾಗಿ ಶಿವಮೊಗ್ಗ...
ರಾಜ್ಯಶಿವಮೊಗ್ಗಸಾಗರ

ಶಿಸ್ತು, ಪರಿಶ್ರಮದಿಂದ ಸಾಧನೆ: ಡಿವೈಎಸ್ಪಿ ಕೆ.ಎಲ್.ಗಣೇಶ್

Malenadu Mirror Desk
ಶಿರಸಿ: ವಿದ್ಯಾರ್ಥಿಗಳು ಶಿಸ್ತು, ಕಠಿಣ ಪರಿಶ್ರಮ ಮೈಗೂಡಿಸಿಕೊಂಡು ಸಾಧನೆ ಮಾಡುವ ಮೂಲಕ ತಂದೆ ತಾಯಿ ಕನಸುಗಳನ್ನು ಸಕಾರಗೊಳಿಸಬೇಕು ಎಂದು ಡಿವೈಎಸ್ಪಿ ಕೆ.ಎಲ್.ಗಣೇಶ್ ಹೇಳಿದರು.       ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ...
ರಾಜ್ಯಶಿವಮೊಗ್ಗ

ಸೂರ್ಯ ಮಧುಬಂಗಾರಪ್ಪಗೆ 2ನೇ ರ್‍ಯಾಂಕ್, ಸಚಿವರಾದ ತಂದೆಯಿಂದ ಬಹುಮಾನ ಸ್ವೀಕಾರ

Malenadu Mirror Desk
ಶಿವಮೊಗ್ಗ: ಶಾಲೆಯಲ್ಲಿ ಅಧಿಕ ಅಂಕ ಪಡೆದ ಮಕ್ಕಳಿಗೆ ತಂದೆಯೇ ಬಹುಮಾನ ವಿತರಣೆ ಮಾಡುವುದೆಂದರೆ ಅದು ಸಂಭ್ರಮದ ಉತ್ಯುಂಗ ಸ್ಥಿತಿ. ಇಂತಹ ಅದೃಷ್ಟ ಮತ್ತು ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಆದರೆ ಬೆಂಗಳೂರಿನ ಬಿಷಪ್ ಕಾಟನ್ ಬಾಯ್ಸ್...
Uncategorizedರಾಜ್ಯಶಿವಮೊಗ್ಗ

ಚಿತ್ರಸಿರಿಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಭೇಟಿ,ಕೋಳಿ ಕಜ್ಜಾಯ ಸವಿದು, ಚಿತ್ತಾರ,ತೋರಣ ಬುಟ್ಟಿ ಖರೀದಿ

Malenadu Mirror Desk
ಶಿವಮೊಗ್ಗ,ಆ.೮: ಸಾಗರ ತಾಲೂಕು ಸಿರಿವಂತೆಯ ಕಲಾಕುಟೀರ ಸಿರಿವಂತೆಯ ಚಿತ್ರಸಿರಿಗೆ ಚಿಂತಕ ಹಾಗೂ ಬಹುಭಾಷಾ ನಟ ಪ್ರಕಾಶ್ ರಾಜ್ ಸೋಮವಾರ ಭೇಟಿ ನೀಡಿದ್ದರು. ಚಿತ್ರಸಿರಿಯ ಸಿರಿವಂತೆ ಚಂದ್ರಶೇಖರ್ ಅವರಿಂದ ದೀವರ ಅಸ್ಮಿತೆಯಾದ ಹಸೆ ಚಿತ್ತಾರ, ಬೂಮಣ್ಣಿ...
ರಾಜ್ಯಶಿವಮೊಗ್ಗ

ರಾಜ್ಯಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Malenadu Mirror Desk
ಶಿವಮೊಗ್ಗ: ರಾಜ್ಯ ಸರ್ಕಾರದ ರೈತವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.ಮಾಜಿ ಡಿಸಿಎಂ...
ರಾಜ್ಯಶಿವಮೊಗ್ಗಸಾಗರಸೊರಬ

ನ್ಯಾಯಯುತ ಹಕ್ಕುಗಳನ್ನು ಪಡೆಯಲು ಈಡಿಗ ಸಮಾಜ ಸಂಘಟಿತವಾಗಬೇಕು, ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಯೋಗೇಂದ್ರ ಗುರೂಜಿ ಅಭಿಮತ

Malenadu Mirror Desk
ಶಿವಮೊಗ್ಗ,ಆ.೬:  ಈಡಿಗ ಸಮುದಾಯ, ಸಾಕಷ್ಟು ಕಷ್ಟ ನೋಡಿದೆ. ನೊಂದು ಬೆಂದಿರುವ ಈ ಸಮುದಾಯಕ್ಕೆ ಇಂದು ದಾರಿದ್ರ್ಯ ಬಂದಿಲ್ಲ ಸಂಘಟನಾತ್ಮಕವಾಗಿ ನ್ಯಾಯವಾಗಿ ಧಕ್ಕಬೇಕಿರುವುದನ್ನು ಪಡೆಯಬೇಕಿದೆ. ಈ ನೆಲೆಯಲ್ಲಿ ಸಮಾಜ ಸಂಘಟನೆಯಾಗಬೇಕು ಎಂದು ಸಾರಗನಜಡ್ಡು ಕಾರ್ತಿಕೇಯ ಕ್ಷೇತ್ರದ...
ರಾಜ್ಯಶಿವಮೊಗ್ಗ

ಕುಲಪತಿಯಿಲ್ಲದ ಕುವೆಂಪು ವಿವಿ, ಅಧಿಕಾರ ಹಸ್ತಾಂತರಿಸದೆ ಬಿಡುಗೆಹೊಂದಿದ ನಿರ್ಗಮಿತ ಕುಲಪತಿ!

Malenadu Mirror Desk
ಶಿವಮೊಗ್ಗ,ಆ.೩: ಕುವೆಂಪು ವಿಶ್ವವಿದ್ಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕುಲಪತಿ ಇಲ್ಲವಾಗಿದೆ. ನಿಯಮದ ಪ್ರಕಾರ ಒಬ್ಬ ಕುಲಪತಿಯ ಅವಧಿ ಮುಗಿದ ಬಳಿಕ ಸರಕಾರ ನೂತನ ವಿಸಿ ನೇಮಕ ಮಾಡುವ ತನಕ ಹಂಗಾಮಿಯಾಗಿ ಹಿರಿಯ ಡೀನ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.