Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಸುಖ ಭೋಗದ ಬೆನ್ನು ಹತ್ತಿದರೆ ಅನಾರೋಗ್ಯ ಖಂಡಿತ, ಯೋಗ ದಿನಾಚರಣೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಎಚ್ಚರಿಕೆ

Malenadu Mirror Desk
ಶಿವಮೊಗ್ಗ,ಜೂ.೨೧: ಸುಖ, ಭೋಗ, ಎಲ್ಲವೂ ದೇಹಕ್ಕೆ ಅನಾರೋಗ್ಯ ತರುತ್ತದೆ. ಮೆದುಳಿಗೆ ಯೋಗಾಭ್ಯಾಸದ ಅವಶ್ಯಕತೆ ಇದೆ ಈ ಕಾರಣದಿಂದ ಧರ್ಮಸ್ಥಳ ಸಂಸ್ಥೆ ಯೋಗ ಗುರುಗಳನ್ನು ತಯಾರು ಮಾಡುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು....
ರಾಜ್ಯಶಿವಮೊಗ್ಗ

ವಿದ್ಯಾಸಂಸ್ಥೆಗಳು ನೈತಿಕ ಶಿಕ್ಷಣ ನೀಡಬೇಕು ,ಎನ್.ಇ.ಎಸ್ ಹಬ್ಬದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಮತ

Malenadu Mirror Desk
ಶಿವಮೊಗ್ಗ: ನಮಗೆ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗಳು ಶೈಕ್ಷಣಿಕತೆಯ ಜೊತೆಗೆ ನೈತಿಕ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.ಬುಧವಾರ ನಗರದ ಎನ್‌ಇಎಸ್ ಮೈದಾನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿಯ...
ರಾಜ್ಯಶಿವಮೊಗ್ಗ

ಮತಾಂತರ ನಿಷೇಧ ಕಾಯಿದೆ ಹಿಂಡೆಯಲು ವಿರೋಧ
ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ

Malenadu Mirror Desk
ಶಿವಮೊಗ್ಗ: ಈ ಹಿಂದೆ ಜಾರಿಯಲ್ಲಿದ್ದ ಮತಾಂತರ ನಿಷೇಧ ಕಾನೂನನ್ನು ರಾಜ್ಯ ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಶಾಖೆ ವತಿಯಿಂದ ಗೋಪಿ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ...
ರಾಜ್ಯಶಿವಮೊಗ್ಗ

ಸುಸಂಸ್ಕೃತ ಶಿಕ್ಷಣ ದೇಶಕ್ಕಿರುವ ಅಗತ್ಯ
ಎನ್ ಇಎಸ್ ಹಬ್ಬ’ ಉದ್ಘಾಟಿಸಿ ಪ್ರೊ. ವೆಂಕಟೇಶ್ವರುಲು ಹೇಳಿಕೆ

Malenadu Mirror Desk
ಶಿವಮೊಗ್ಗ : ಭಾರತಕ್ಕೆ ಬೇಕಾಗಿರುವುದು ಸುಸಂಸ್ಕೃತ ಶಿಕ್ಷಣ. ಯಾವುದೇ ಸಾಧನೆಯ ಮೂಲ ಶಿಕ್ಷಣ. ಅಂತಹ ಶಿಕ್ಷಣದ ಪ್ರಾಕಾರಗಳು ಹೊಸತನದೆಡೆಗೆ ಸಾಗುತ್ತಿವೆ. ಜಾಗತಿಕ ವಿದ್ಯಾರ್ಥಿ ಸಮೂಹದಲ್ಲಿರುವ ಶೇ.೫೦ ರಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬ ಹೆಗ್ಗಳಿಕೆಯಿದೆ ಎಂದು...
ರಾಜ್ಯಶಿವಮೊಗ್ಗ

ಎನ್ ಇ ಎಸ್ ಅಮೃತ ಮಹೋತ್ಸವದ ಸಮಾರೋಪಕ್ಕೆ ಅದ್ದೂರಿ ಸಿದ್ಧತೆ

Malenadu Mirror Desk
ಶಿವಮೊಗ್ಗ, ಜೂ19: ಬಡ ಹಾಗೂ ಮದ್ಯಮವರ್ಗದ ಮಕ್ಕಳಿಗೆ ಉತ್ತಮವಾದ ಹಾಗೂ ಉನ್ನತ ಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಆರಂಭಗೊಂಡ ರಾಷ್ಟ್ರೀಯ ಶಿಕ್ಷಣ ಸಮಿತಿ75 ರ ಸಂಭ್ರಮ ಮುಗಿಸಿ ಕಳೆದ ವರ್ಷದಿಂದ ನಡೆದ ಅಮೃತ...
ರಾಜ್ಯಶಿವಮೊಗ್ಗಸೊರಬ

ಪಠ್ಯಪುಸ್ತಕ ತಿದ್ದುಪಡಿ ಮಾಡಿಯೇ ಸಿದ್ಧ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: “ಪಠ್ಯಪುಸ್ತಕ ತಿದ್ದುಪಡಿ ಮಾಡುವ ವಿಚಾರದಲ್ಲಿ ಬಿಜೆಪಿ ಸಾಕಷ್ಟು ಟೀಕೆ ಮಾಡುತ್ತಿದೆ. ಆದರೆ ನಾವು ಅವರ ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ, ತಿದ್ದುಪಡಿ ಮಾಡಿಯೇ ತೀರುತ್ತೇವೆ” ಎಂದು ಸೋಮವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಮಾಧ್ಯಮದವರೊಂದಿಗೆ...
ರಾಜ್ಯಶಿವಮೊಗ್ಗ

ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್ ಸರಕಾರ: ಈಶ್ವರಪ್ಪ ಆರೋಪ

Malenadu Mirror Desk
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಮೋಸದ ಸರ್ಕಾರ. ಗ್ಯಾರಂಟಿಗಳನ್ನು ಘೋಷಿಸಿ ಹಲವರ ಹೊಟ್ಟೆ ಮೇಲೆ ಬರೆ ಎಳೆಯುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ....
ರಾಜ್ಯಶಿವಮೊಗ್ಗ

ಮಲೆನಾಡಿನ ಕುತೂಹಲ ಇನ್ನೂ ಉಳಿದಿದೆ,ಬೀಳ್ಕೊಡುಗೆ ಸಮಾರಂಭದಲ್ಲಿ ವಾರ್ತಾಧಿಕಾರಿ ಶಫಿ ಹೇಳಿಕೆ

Malenadu Mirror Desk
ಶಿವಮೊಗ್ಗ : ಮಲೆನಾಡಿನಲ್ಲಿ ೬ ವರ್ಷಗಳ ಕಾಲ ಕೆಲಸ ನಿರ್ವಹಿಸಿ ಸಂತೃಪ್ತನಾಗಿದ್ದು, ಈನಾಡಿನ ಬಗ್ಗೆ ನನಗೆ ಇನ್ನೂ ಕುತೂಹಲ ಉಳಿದುಕೊಂಡಿದೆ. ಹೋರಾಟದ ಭೂಮಿ ಎಂಬ ಹೆಗ್ಗಳಿಕೆಗೆ ತಕ್ಕಂತೆ ಇಲ್ಲಿನ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರ...
ರಾಜ್ಯಶಿವಮೊಗ್ಗ

ಆಗಸ್ಟ್‌ನಲ್ಲಿ ರೈಲ್ವೆ ಮೇಲ್ಸೇತುವೆ, ತುಂಗಾ ಸೇತುವೆ ಲೋಕಾರ್ಪಣೆ: ಸಂಸದ ರಾಘವೇಂದ್ರ ಭರವಸೆ

Malenadu Mirror Desk
ಶಿವಮೊಗ್ಗ: ಕೇಂದ್ರ ಸರ್ಕಾರಕ್ಕೆ 9 ವರ್ಷ ತುಂಬಿದ ಸುಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಸೂಚನೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ವೇಗ ಹೆಚ್ಚಿಸಲು ಎಲ್ಲಾ ಸಂಸದರು ವಿಕಾಸತೀರ್ಥ ರ್‍ಯಾಲಿ ಅಂಗವಾಗಿ ಸ್ಥಳ ವೀಕ್ಷಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು...
ರಾಜ್ಯಶಿವಮೊಗ್ಗಸಾಗರ

ಜೂ.20,21 : ’ಎನ್.ಇ.ಎಸ್ ಅಮೃತಮಹೋತ್ಸವ ಸಂಭ್ರಮ, ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ನಡಿಗೆ | ಅಮೃತ ಪ್ರತಿಭಾ ಪುರಸ್ಕಾರ | ಸ್ಥಾಪಕರ ಸ್ಮರಣೆ

Malenadu Mirror Desk
ಶಿವಮೊಗ್ಗ : ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭವನ್ನು ಜೂ.20,21 ರಂದು ಎರಡು ದಿನಗಳ ಎನ್‌ಇಎಸ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜೂ.೨೦...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.