Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ವಿಐಎಸ್‌ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಸಚಿವರಿಗೆ ಸಂಸದರ ಮನವಿ

Malenadu Mirror Desk
ಶಿವಮೊಗ್ಗ: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಅಗತ್ಯ ಬಂಡವಾಳ ತೊಡಗಿಸುವ ಮೂಲಕ ಸ್ಥಗಿತಗೊಂಡಿರುವ ಎಲ್ಲಾ ಉತ್ಪಾದನಾ ಘಟಕಗಳನ್ನು ಪುನರಾರಂಭಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ...
ರಾಜ್ಯಶಿವಮೊಗ್ಗ

ಗ್ರಾಮಗಳ ಏಳಿಗೆಯಾದಲ್ಲಿ ದೇಶದ ಪ್ರಗತಿ, ಪುರದಾಳಲ್ಲಿ ಅಭಿನಂದನೆ ಸ್ವೀಕರಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅಭಿಮತ

Malenadu Mirror Desk
ಶಿವಮೊಗ್ಗ,ಜೂ.ಹಳ್ಳಿಗಳ ದೇಶ ಭಾರತದಲ್ಲಿ ಗ್ರಾಮಗಳ ಅಭಿವೃದ್ಧಿಯಾದಲ್ಲಿ ಮಾತ್ರ ದೇಶದ ಏಳಿಗೆ ಕಾಣಬಹುದು. ಗ್ರಾಮಾಂತರದಲ್ಲಿ ಕೆಲಸ ಮಾಡುವ ಗ್ರಾಮ ಪಂಚಾಯಿತಿಗಳು ಗ್ರಾಮ ಮಟ್ಟದಲ್ಲಿ ಅಗತ್ಯ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕು ಪಾರದರ್ಶಕವಾಗಿ ಜಾತಿ ಭೇದವಿಲ್ಲದೆ ಸರ್ವರಿಗೂ ಸಮಬಾಳು...
ರಾಜ್ಯಶಿವಮೊಗ್ಗ

ಬೆಳಗಲು ಗ್ರಾಮದ ಕತ್ತಲ ಬದುಕು,ಸರಕಾರಿ ಸೌಲಭ್ಯಗಳೇ ಕಾಣದ ಕುಗ್ರಾಮ

Malenadu Mirror Desk
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನ ಕುಗ್ರಾಮ ಭೇಟಿ ಕಾರ್ಯಕ್ರಮ ಶಿವಮೊಗ್ಗ: ಇದೊಂದು ನತದೃಷ್ಟ ಊರು, ಸರಕಾರಿ ದಾಖಲೆಯಲ್ಲಿ ಈ ಗ್ರಾಮಕ್ಕೆ ಅಸಿತ್ವವೇ ಇಲ್ಲ. ರಾಜ್ಯದಲ್ಲಿ ಆಶ್ರಯ ಯೋಜನೆ ಜಾರಿಯಾಗಿ...
ರಾಜ್ಯಶಿವಮೊಗ್ಗ

ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯ ಮುಖ್ಯ: ಡಿವೈಎಸ್‌ಪಿ ಬಾಲರಾಜ್

Malenadu Mirror Desk
ಶಿವಮೊಗ್ಗ: ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯ ಮುಖ್ಯ ಎಂದು ಡಿವೈಎಸ್‌ಪಿ ಬಾಲರಾಜ್ ಹೇಳಿದರು. ಸಾಗರ ರಸ್ತೆಯ ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆ ಹಾಗೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಮಗ್ರ ಡಯಾಬಿಟಿಸ್ ತಪಾಸಣಾ...
ರಾಜ್ಯಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್‌ನಲ್ಲಿ ಬದಲಾವಣೆಯ ಗಾಳಿ, ಅಧ್ಯಕ್ಷಗಾದಿಗಾಗಿ ಹಲವರ ಪ್ರಯತ್ನ, ಮಧು ಬಂಗಾರಪ್ಪ ಒಲವಿದ್ದವರಿಗಿದೆ ಅದೃಷ್ಟ

Malenadu Mirror Desk
ಶಿವಮೊಗ್ಗ,ಜೂ.: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು, ಈ ಹೊತ್ತಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಒಂದು ಪ್ರತಿಷ್ಠೆಯೇ ಸರಿ. ಕಳೆದ ಐದು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹೆಚ್.ಎಸ್.ಸುಂದರೇಶ್ ತಮ್ಮ ಅವಧಿಯಲ್ಲಿ ಮೂರು ಕ್ಷೇತ್ರಗಳನ್ನು ಪಕ್ಷ...
ರಾಜ್ಯಶಿವಮೊಗ್ಗಸಾಗರ

ಬರಿದಾದ ಶರಾವತಿ ಒಡಲು, ಸಿಗಂದೂರು ಲಾಂಚ್ ಸಂಚಾರಕ್ಕೆ ಕುತ್ತು?, ಮಳೆಬಂದು ಹಿನ್ನೀರು ಹಿಗ್ಗದಿದ್ದಲ್ಲಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ

Malenadu Mirror Desk
ಶಿವಮೊಗ್ಗ,ಜೂ.6: ಮುಂಗಾರು ಪೂರ್ವ ಮಳೆ ಕೊರತೆ ಹಾಗೂ ಮುಂಗಾರು ವಿಳಂಬದ ಕಾರಣದಿಂದ ಲಿಂಗನಮಕ್ಕಿ ಡ್ಯಾಂನಲ್ಲಿ ನೀರಿನ ಕೊರತೆಯಾಗಿದೆ. ಹಿನ್ನೀರು ಪ್ರದೇಶದಲ್ಲಿ ನೀರು ಇಳಿದು ಹೋಗಿರುವ ಕರೂರು-ಬಾರಂಗಿ ಹೋಬಳಿಗೆ ಸಂಪರ್ಕ ಕಲ್ಪಿಸುವ ಲಾಂಚ್‌ಗಳು ಸಂಚಾರ ಸ್ಥಗಿತಗೊಳಿಸುವ...
ರಾಜ್ಯಶಿವಮೊಗ್ಗ

ಪರಿಸರ ವಿರೋಧಿ ಯೋಜನೆಗಳಿಗೆ ವಿರೋಧಿಸಲು ಹಿಂಜರಿಯಬಾರದು:ಪ್ರೊ.ಬಿ.ಎಂ.ಕುಮಾರಸ್ವಾಮಿ

Malenadu Mirror Desk
ಸೊರಬ: ಪರಿಸರ ವಿರೋಧಿ ಯೋಜನೆಗಳನ್ನು ಸರಕಾರ ಅನುಷ್ಠಾನಗೊಳಿಸಲು ಮುಂದಾದಲ್ಲಿ, ಜನರು ಪ್ರಜಾಸತ್ತಾತ್ಮಕವಾಗಿ ವಿರೋಧಿಸಲು ಹಿಂಜರಿಯಬಾರದು ಎಂದು ಪಶ್ಚಿಮಘಟ್ಟ ಉಳಿಸಿ ಆಂದೋಲನ ಸಮಿತಿ ಅಧ್ಯಕ್ಷ ಪ್ರೊ.ಬಿ.ಎಂ.ಕುಮಾರಸ್ವಾಮಿ ಹೇಳಿದರು.ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಜೀವ ವೈವಿಧ್ಯ ಮಂಡಳಿ, ಜೀವ...
ರಾಜ್ಯಶಿವಮೊಗ್ಗ

ಬಾರ್ ಕ್ಯಾಶಿಯರ್ ಕೊಲೆ ಆರೋಪಿಗೆ ಕಾಲಿಗೆ ಗುಂಡು, ಬಂಧನ

Malenadu Mirror Desk
ಶಿವಮೊಗ್ಗ ತಾಲೂಕು ಆಯನೂರಿನ ನವರತ್ನ ಬಾರ್ ಕ್ಯಾಶಿಯರ್ ಸಚಿನ್ ಹತ್ಯೆ ಆರೋಪಿಗಳಲ್ಲಿ ಒಬ್ಬನನ್ನು ಕುಂಸಿಪೋಲಿಸರು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.ಭಾನುವಾರ ರಾತ್ರಿ ಕ್ಯಾಶಿಯರ್ ಸತೀಶ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗಳನ್ನು ಅಶೋಕ್ ನಾಯ್ಕ,...
ರಾಜ್ಯಶಿವಮೊಗ್ಗ

ಸೊರಬ ಜನಕ್ಕೆ ಎಲ್ಲ ಶ್ರೇಯ ಸಲ್ಲಬೇಕು, ಕ್ಷೇತ್ರ , ಇಲಾಖೆಯ ಗೌರವ ಕಾಪಾಡುವೆ,
ಸೊರಬದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಸಚಿವ ಮಧುಬಂಗಾರಪ್ಪ ಹೇಳಿಕೆ

Malenadu Mirror Desk
ಸೊರಬ ತಾಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುತ್ತೇನೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.ಪಟ್ಟಣದ ರಂಗಮಂದಿರದ ಮುಂಭಾಗ...
ರಾಜ್ಯಶಿವಮೊಗ್ಗ

ಚೋರಡಿ ಸೇತುವೆ ಸಮೀಪ ಮತ್ತೊಂದು ಅಪಘಾತ ಜಿಂಕೆ ಸಾವು

Malenadu Mirror Desk
ಶಿವಮೊಗ್ಗ ತಾಲೂಕು ಚೋರಡಿ ಸಮೀಪ ಭಾನುವಾರ ಸಂಜೆ ಇನ್ನೋವ ಕಾರಿಗೆ ಅಡ್ಡ ಬಂದ ಜಿಂಕೆ ಸ್ಥಳದಲ್ಲಿಯೇ ಸಾವಿಗೀಡಾಗಿದೆ. ಶಿವಮೊಗ್ಗ ಕಡೆಯಿಂದ ವೇಗವಾಗಿ ಹೋಗುತಿದ್ದ ಇನ್ನೋವಾ ಕಾರಿಗೆ ಜಿಂಕೆ ಅಡ್ಡ ಬಂದಿದೆ. ಕಾರುಚಾಲಕನ ನಿಯಂತ್ರಣಕ್ಕೆ ಸಿಗದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.