ಬಿಎಸ್‌ವೈ -ಈಶ್ವರಪ್ಪ ಬಣಜಗಳಕ್ಕೆ ಅಭ್ಯರ್ಥಿ ಘೋಷಣೆ ವಿಳಂಬ
ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಖೈರಾಗದ ಟಿಕೆಟ್
ಶಿವಮೊಗ್ಗ,ಏ.೧೭: ಮೂರನೇ ಪಟ್ಟಿಯಲ್ಲಿಯೂ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡುವಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವ ವಿಫಲವಾಗಿದೆ. ಈಶ್ವರಪ್ಪ ನಿವೃತ್ತಿ ಬಳಿಕ ಕ್ಷೇತ್ರದ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವಿನ...

