ಕಾಂಗ್ರೆಸ್‌ನತ್ತ ಆಯನೂರು ಮಂಜುನಾಥ್ ?, ಈಶ್ವರಪ್ಪ ಎದುರು ಸ್ಪರ್ಧೆ
ಶಿವಮೊಗ್ಗ,ಮಾ.೨೮: ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆಯೇ ?, ಹೀಗೊಂದು ಸುದ್ದಿ ಈಗ ಕ್ಷೇತ್ರದಲ್ಲಿ ಹರಿದಾಡುತ್ತಿದೆ. ಕಳೆದ ಕೆಲ ತಿಂಗಳಿಂದ ಬಿಜೆಪಿ ನಾಯಕ...

