Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗಸಾಗರ

ಅಂಧಕಾರ ಕಳೆದು ಜ್ಞಾನದ ಬೆಳಕು ಬೆಳಗಬೇಕು
ಸಾರಗನಜೆಡ್ಡು ಕಾರ್ತಿಕೇಯ ಕ್ಷೇತ್ರದ ಕಾರ್ತಿಕ ದೀಪೋತ್ಸವದಲ್ಲಿ ಯೋಗೇಂದ್ರ ಶ್ರೀ ಆಶಯ  

Malenadu Mirror Desk
ಶಿವಮೊಗ್ಗ, ನ.೨೨.ದೀಪ ಬಾಳಿನ ಅಂಧಕಾರವನ್ನು ಕಳೆದು ಬೆಳಕು ಚೆಲ್ಲುವುದರ ಸಂಕೇತ. ಈ ಕಾರಣದಿಂದ ಕಾರ್ತಿಕ ದೀಪೋತ್ಸವ ನಡೆಸಲಾಗುತ್ತಿದೆ. ಅಜ್ಞಾನವೆಂಬ ಅಂಧಕಾರವನ್ನು ಕಳೆಯಲು ವಿದ್ಯಾಭ್ಯಾಸವೆಂಬ ಜ್ಯೋತಿ ಬೆಳಗಬೇಕಿದೆ ಎಂದು ಸಾರಗನ ಜೆಡ್ಡಿನ  ಶ್ರೀ ಕ್ಷೇತ್ರ ಕಾರ್ತಿಕೇಯ...
ರಾಜ್ಯಶಿವಮೊಗ್ಗ

ಮನುಷ್ಯ ಹೊರತಾದ ಯಾವ ಪ್ರಾಣಿಯೂ ತಂಬಾಕು ತಿನ್ನುವುದಿಲ್ಲ: ನ್ಯಾ.ಮಲ್ಲಿಕಾರ್ಜುನ ಗೌಡ

Malenadu Mirror Desk
ಶಿವಮೊಗ್ಗ,ನ. ೨೨: ಮನುಷ್ಯ ಬಿಟ್ಟರೆ ಮತ್ಯಾವ ಪ್ರಾಣಿಯೂ ತಂಬಾಕನ್ನು ತಿನ್ನುವುದಿಲ್ಲ. ಇಂತಹ ಹಾನಿಕಾರಕ ತಂಬಾಕಿನ ಉತ್ಪನ್ನಗಳಿಂದ ನಾವೆಲ್ಲ ದೂರ ಇರಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ತಿಳಿಸಿದರು.ಜಿಲ್ಲಾ ಕಾನೂನು ಸೇವೆಗಳ...
ರಾಜ್ಯಶಿವಮೊಗ್ಗಸಾಗರಸೊರಬಹೊಸನಗರ

ನಮ್ಮ ಹಾಡು, ನಮ್ಮ ಹಸೆ, ಜನಮನ ಸೆಳೆದ ದೀವರ ಸಾಂಸ್ಕೃತಿಕ ವೈಭವ

Malenadu Mirror Desk
ಅದೊಂದು ಹೃದಯ ಸ್ಪರ್ಶಿ ಸಂಭ್ರಮ,ಕಳ್ಳುಬಳ್ಳಿಗಳ ಸಮಾಗಮ, ಹಸೆ ಚಿತ್ತಾರ ಮತ್ತು ಬೂಮಣ್ಣಿ ಬುಟ್ಟಿ ಚಿತ್ತಾರವೆಂಬ ದೀವರ ಅಸ್ಮಿತೆಯ ಹೆಸರಲ್ಲಿ ಒಂದು ಸಾಂಪ್ರದಾಯಿಕ ಕಲಾ ಜಗತ್ತೇ ಅಲ್ಲಿ ಅನಾವರಣಗೊಂಡಿತ್ತು. ಮಲೆನಾಡು ದೀವರ ಸಾಂಪ್ರಾಯಕ ಸೀರೆಯಲ್ಲಿ ನೀರೆಯರು...
ರಾಜ್ಯಶಿವಮೊಗ್ಗ

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 15-20 ದಿನಗಳಲ್ಲಿ ಪರಿಹಾರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ 15-20 ದಿನಗಳಲ್ಲಿ ಪರಿಹರಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಜಿಲ್ಲಾ ಬಿಜೆಪಿ ವತಿಯಿಂದ ಈಡಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶರಾವತಿ ಮುಳುಗಡೆ ಸಂತ್ರಸ್ತರ ಸಭೆಯಲ್ಲಿ ಮಾತನಾಡಿದ ಅವರು,ಅಧಿಕಾರದಲ್ಲಿದ್ದಾಗ...
ರಾಜ್ಯಶಿವಮೊಗ್ಗ

ಮಲೆನಾಡ ಜನರ ಬದುಕಿನ ಮೂಲವೇ ಅಡಕೆ: ಸಿಗಂದೂರು ಧರ್ಮದರ್ಶಿ ರಾಮಪ್ಪ

Malenadu Mirror Desk
ಸಾಗರ,ನ.೧೭: ಮಲೆನಾಡ ಜನರ ಬದುಕಿನ ಮೂಲವೇ ಅಡಕೆ, ಅದನ್ನು ಕಳೆದುಕೊಂಡರೆ ಮತ್ತೆ ಜೀವನ ಇಲ್ಲ, ಪ್ರಸ್ತುತ ಅಡಕೆಗೆ ಬಂದಿರುವ ಎಲೆಚುಕ್ಕಿ ರೋಗದಿಂದಾಗಿ ಇಲ್ಲಿನ ಜನರಿಗೆ ಜೀವನ್ಮರಣದ ಪ್ರಶ್ನೆ ಎದುರಾಗಿದೆ ಹಾಗಾಗಿ ಇದಕ್ಕೊಂದು ಪರಿಹಾರ ಕಂಡುಕೊಳ್ಳುವುದಕ್ಕೆ...
ರಾಜ್ಯಶಿವಮೊಗ್ಗ

ನಗರದಲ್ಲಿ ಮಾಜಿ ಶಾಸಕ ಕೆಬಿಪಿ ಜನ್ಮದಿನ ಆಚರಣೆ

Malenadu Mirror Desk
ಶಿವಮೊಗ್ಗ ನಗರದ ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನ ಕುಮಾರ್ ಅವರ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ನಡೆಸಿ ಅದ್ಧೂರಿಯಾಗಿ ಆಚರಿಸಿದರು.ಗುರುವಾರ ಬೆಳಿಗ್ಗೆಯಿಂದಲೆ ಅವರ ನೂರಾರು ಅಭಿಮಾನಿಗಳು ಒಟ್ಟಾಗಿ...
ರಾಜ್ಯಶಿವಮೊಗ್ಗ

ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಅಂತ್ಯಕ್ಕೆ ಅವಿರತ ಹೋರಾಟ , ಕಾಗೋಡು ನೇತೃತ್ವದ ಕಾಂಗ್ರೆಸ್ ಸಭೆಯಲ್ಲಿ ನಿರ್ಣಯ, ಪ್ರಣಾಳಿಕೆಯಲ್ಲಿ ಸಂತ್ರಸ್ತರ ಸಮಸ್ಯೆ ಸೇರ್ಪಡೆ

Malenadu Mirror Desk
ಅರು ದಶಕಗಳ ಹಿಂದೆ ನಾಡಿಗೆ ಬೆಳಕು ಕೊಡಲು ಬದುಕು ತ್ಯಾಗ ಮಾಡಿದ್ದ ಶರಾವತಿ ಜಲವಿದ್ಯುತ್ ಯೋಜನೆ ಸಂತ್ರಸ್ತರ ಪುನರ್ವಸತಿ ಯೋಜನೆಯ ಅರಣ್ಯ ಭೂಮಿ ಡಿ-ನೋಟಿಫಿಕೇಶನ್ ರದ್ದುಪಡಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕು. ಬಾಕಿ...
ರಾಜ್ಯಶಿವಮೊಗ್ಗ

ವಿನಯ್ ಗುರೂಜಿಯವರ ಅವಹೇಳನ: ಕಾನೂನು ಹೋರಾಟ

Malenadu Mirror Desk
ಶಿವಮೊಗ್ಗ: ಗೌರಿಗದ್ದೆಯ ವಿನಯ್ ಗುರೂಜಿಯವರ ಆರೇಳು ವರ್ಷದ ಹಳೆಯ ವಿಡಿಯೋಗಳನ್ನು ವೈಭವೀಕರಿಸಲಾಗುತ್ತಿದೆ. ಚಂದ್ರು ಸಾವಿಗೂ, ಗುರೂಜಿ ಹಾಗೂ ಮಠಕ್ಕೂ ಸಂಬಂಧವಿಲ್ಲ ಎಂದು ವಿನಯ್ ಗುರೂಜಿ ಭಕ್ತ ಶಂಕರ್ ಸ್ಪಷ್ಟನೆ ನೀಡಿದ್ದಾರೆ.ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು,ಘಟನೆ...
ರಾಜ್ಯಶಿವಮೊಗ್ಗ

ಯುವಕರು ಪ್ರಜಾಪ್ರಭುತ್ವದ ಕಾವಲುಗಾರರಾಗಿ : ವಿಶ್ವೇಶ್ವರ ಹೆಗಡೆ ಕಾಗೇರಿ

Malenadu Mirror Desk
ಜಾತಿ, ಹಣ ಮತ್ತು ತೋಳ್ಬಲಗಳಿಂದ ಚುನಾವಣೆಯಲ್ಲಿ ಜಯಶಾಲಿಯಾಗುವುದು ಸಾಧ್ಯವಾಗದು ಎಂಬ ಸಂದೇಶವನ್ನು ಎಲ್ಲಾ ಅರ್ಹ ಮತದಾರರು ಮತದಾನದ ಮೂಲಕ ಉಮೇದುವಾರರಿಗೆ ತಲುಪಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು.ಕುವೆಂಪು ರಂಗಮಂದಿರದಲ್ಲಿ...
ರಾಜ್ಯಶಿವಮೊಗ್ಗ
Malenadu Mirror Desk
ಶಿವಮೊಗ್ಗ:  2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗಳಿಸುವುದು ಖಚಿತ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ನಗರದ ಹರ್ಷ ದಿ ಫರ್ನ್ ಹೋಟೆಲ್ ನಲ್ಲಿ ಬಿಜೆಪಿ ಶಿವಮೊಗ್ಗ ವಿಭಾಗದ ಸಭೆ(ಶಿವಮೊಗ್ಗ,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.