Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಶರಾವತಿ ಸಂತ್ರಸ್ತರ ಪುನರ್‌ವಸತಿಗೆ ಮದನ್‌ಗೋಪಾಲ್ ವರದಿ ಜಾರಿಯಾಗಲಿ : ಮಲೆನಾಡು ರೈತ ಹೋರಾಟ ಸಮಿತಿ ಆಗ್ರಹ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸಲು ಅಂದಿನ ಅರಣ್ಯ ಇಲಾಖೆ ಕಾರ್ಯದರ್ಶಿ ಮದನ್ ಗೋಪಾಲ್ ಅವರು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಸಂಪೂರ್ಣವಾಗಿ ಜಾರಿಗೆ ತರುವಂತೆ ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನ...
ರಾಜ್ಯಶಿವಮೊಗ್ಗ

ಶರಾವತಿ ಸಂತ್ರಸ್ತರ ಪರ ಕಾಂಗ್ರೆಸ್‌ನಿಂದ ಹೋರಾಟ : ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಸಿಗುವ ತನಕ ಕಾಂಗ್ರೆಸ್ ಬಹುದೊಡ್ಡ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು.ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...
ರಾಜ್ಯಶಿವಮೊಗ್ಗ

ಪುರದಾಳು ಪಂಚಾಯಿತಿಯಲ್ಲಿ ಗುರುವಂದನೆ ಕಾರ್ಯಕ್ರಮ

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳ ಶಿಕ್ಷಕರಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗುರುವಂದನೆ, ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.ಎಸ್‌ಎಸ್‌ಎಲ್‌ಸಿ...
ರಾಜ್ಯಶಿವಮೊಗ್ಗ

ನಾರಾಯಣಗುರು ಅಭಿವೃದ್ಧಿ ಕೋಶ ರಚನೆ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಒತ್ತಾಯಕ್ಕೆ ಮಣಿದ ಸರಕಾರ

Malenadu Mirror Desk
ಶಿವಮೊಗ್ಗ,ಅ.೨೯: ರಾಜ್ಯ ಸರಕಾರ ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶವನ್ನು ರಚನೆ ಮಾಡಿ ಶನಿವಾರ  ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳ ಟಿಪ್ಪಣಿಯ ಅನುಸಾರ ಕ್ರಮಕೈಗೊಂಡಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಅಕ್ಕಮಹಾದೇವಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಗಲಾಟೆ ಮಾಡ್ಸೋದೆ ಈಶ್ವರಪ್ಪ: ಸಿದ್ದರಾಮಯ್ಯ ಆರೋಪ

Malenadu Mirror Desk
ಶಿವಮೊಗ್ಗ: ಈಶ್ವರಪ್ಪ ಅವರು ಸಚಿವರಾದ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಹೆಣದ ಮೇಲೆ ರಾಜಕಾರಣ ಮಾಡಿದ್ದರು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಈಶ್ವರಪ್ಪ ಅವರೇ ಗಲಾಟೆ ಮಾಡಿಸಿದ್ದಾರೆ. ೧೪೪...
ರಾಜ್ಯಶಿವಮೊಗ್ಗ

ಆಪರೇಷನ್ ಕಮಲ ನಿಲ್ಲಿಸಲು ಸುಪ್ರೀಂ  ಕೋರ್ಟ್ ಮಧ್ಯಪ್ರವೇಶ ಮಾಡಲಿ

Malenadu Mirror Desk
ದೇಶದೆಲ್ಲೆಡೆ ಆಪರೇಷನ್ ಕಮಲ ನಡೆಸಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇದರಿಂದ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಿ ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು. ಶಿವಮೊಗ್ಗ ನಗರದಲ್ಲಿ  ಮಾಧ್ಯಮದವರೊಂದಿಗೆ...
ರಾಜ್ಯಶಿವಮೊಗ್ಗಸಾಗರ

ಬಿಜೆಪಿ ಸರ್ಕಾರ ದ್ವೇಷ ಬಿತ್ತುವ ಮೂಲಕ ರಾಜ್ಯದ ಜನರ ಆಕ್ರೋಶಕ್ಕೆ ತುತ್ತಾಗಿದೆ.

Malenadu Mirror Desk
ಬಿಜೆಪಿ ಆಡಳಿತದಲ್ಲಿನ ಮಿತಿಮೀರಿದ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ದ್ವೇಷ ಬಿತ್ತುವ ಮೂಲಕ ರಾಜ್ಯದ ಜನರ ಆಕ್ರೋಶಕ್ಕೆ ತುತ್ತಾಗಿದೆ. ಆಡಳಿತ ವೈಫಲ್ಯ ವಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ೧೫೦ ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವುದರಲ್ಲಿ...
ರಾಜ್ಯಶಿವಮೊಗ್ಗ

ಹಾಲು ಖರೀದಿ ದರ ಹೆಚ್ಚಳ, ಹೈನುಗಾರರಿಗೆ ರಾಜ್ಯೋತ್ಸವ ಗಿಫ್ಟ್ , ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದ್ ಹೆಗಡೆ ಹೇಳಿಕೆ

Malenadu Mirror Desk
ಶಿವಮೊಗ್ಗ : ಶಿಮುಲ್ ಶಿವಮೊಗ್ಗ ಘಟಕವು ರಾಜ್ಯೋತ್ಸವದ ಕೊಡುಗೆಯಾಗಿ ನವೆಂಬರ್ 01 ರಿಂದ ಅನ್ವಯವಾಗುವಂತೆ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಲು ಶಿವಮೊಗ್ಗ ಹಾಲು ಒಕ್ಕೂಟ ನಿರ್ಣಯಿಸಿದೆ.ಒಕ್ಕೂಟದ ಅಧ್ಯಕ್ಷ...
ರಾಜ್ಯಶಿವಮೊಗ್ಗ

ಸಾವರ್ಕರ್ ಅಪ್ಪಟ ದೇಶಭಕ್ತ: ಸಾತ್ಯಕಿ ಸಾವರ್ಕರ್, ಶಿವಮೊಗ್ಗದಲ್ಲಿ ಅದ್ದೂರಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ

Malenadu Mirror Desk
ಶಿವಮೊಗ್ಗ ನಗರದ ಶ್ರೀಗಂಧ ಹಾಗೂ ಸಾಮಗಾನ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು. ವೀರ ಸಾವರ್ಕರ್ ಅವರ ಮೊಮ್ಮಗ ಹಾಗೂ ರಾಷ್ಟ್ರವಾದಿ ಚಿಂತಕ ಸಾತ್ಯಕಿ ಸಾವರ್ಕರ್ ಮುಖ್ಯ...
ರಾಜ್ಯಶಿವಮೊಗ್ಗಸಾಗರ

ಮಲೆನಾಡಿನ ಅಡಕೆ ಮತ್ತು ಭೂಮಿ ಸಮಸ್ಯೆ ಕುರಿತು ಕೇಂದ್ರ ಸಚಿವರಿಗೆ ಮನವಿ, ಜಿಲ್ಲೆಯ ರೈತರ ಆತಂಕ ದೂರ ಮಾಡುವ ಭರವಸೆ

Malenadu Mirror Desk
ಚುನಾವಣೆ ವರ್ಷದಲ್ಲಿಯೇ ಮಲೆನಾಡಿನಲ್ಲಿ ಅಡಕೆ ಬೆಳೆಗೆ ಎಲೆಚುಕ್ಕಿ ರೋಗ ಹಾಗೂ ಶರಾವತಿ ಸಂತ್ರಸ್ತರ ಭೂಮಿ ಡಿನೋಟಿಫಿಕೇಷನ್ ಪ್ರಕರಣಗಳು ಸಂಚಲನ ಮೂಡಿಸಿದ್ದು, ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಂಸದ ಬಿ.ವೈ.ರಾಘವೇಂದ್ರ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.