Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಕಾಂಗ್ರೆಸ್‌ಗೆ ಭಾರತ್ ಜೋಡೋ ಅಭಿಯಾನ ನಡೆಸುವ ನೈತಿಕತೆ ಇಲ್ಲ

Malenadu Mirror Desk
ಭಾರತ್ ಜೋಡೋ ಎನ್ನುವ ಪದ ಬಳಸುವ ಯೋಗ್ಯತೆ ಕಾಂಗ್ರೆಸ್‌ನವರಿಗೆ ಇಲ್ಲ. ನೆಹರು ಸಂತತಿ ಎಂದರೆ ಜಿನ್ನಾ ಸಂತತಿ ಇದ್ದಂಗೆ ಎಂದು ಮಾಜಿ ಸಚಿವ ಈಶ್ವರಪ್ಪ ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶವನ್ನು...
ರಾಜ್ಯಶಿವಮೊಗ್ಗ

ಸುರಿವ ಮಳೆಯಲ್ಲೇ ಸ್ವಾತಂತ್ರ್ಯ ನಡಿಗೆ ಆರತಿ ಬೆಳಗಿ ,ರಾಖಿ ಕಟ್ಟಿ ಮಧುಬಂಗಾರಪ್ಪರಿಗೆ ಶುಭ ಹಾರೈಸಿದ ಮಹಿಳೆಯರು, ವಿದ್ಯಾರ್ಥಿನಿಯರು

Malenadu Mirror Desk
ಧೋ ಎಂದು ಸುರಿಯುವ ಮಳೆಮಹಿಳೆಯರು ಸೇರಿದಂತೆ ಸಾವಿರಾರು ಜನರ ಮೆರವಣಿಗೆ, ಪ್ರತಿಯೊಬ್ಬರ ಕೈಯಲ್ಲೂ ರಾಷ್ಟ್ರಧ್ವಜ ಇದು ಸೊರಬ ಪಟ್ಟಣದಲ್ಲಿ ಗುರುವಾರ ಕಂಡುಬಂದ ದೃಶ್ಯ. 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ...
ರಾಜ್ಯಶಿವಮೊಗ್ಗ

ಬಿಜೆಪಿಗೆ ಧ್ವಜ ಹಿಡಿಯುವ ಶಕ್ತಿ ನೀಡಿದ್ದೇ ಕಾಂಗ್ರೆಸ್, ಕಾಂಗ್ರೆಸಿಗರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ: ಮಧು ಬಂಗಾರಪ್ಪ

Malenadu Mirror Desk
ರಾಷ್ಟ್ರ ಧ್ವಜವನ್ನು ವಿರೋಧಿಸಿ ಅವಮಾನ ಮಾಡಿದವರ ಪೀಳಿಗೆ ಇಂದು ಧ್ವಜದ ಹೆಸರಲ್ಲಿ ರಾಜಕಾರಣ ಮಾಡುತ್ತಿದೆ. ಅವರಿಗೆ ಕೈಯಲ್ಲಿ ರಾಷ್ಟ್ರಧ್ವಜ ಹಿಡಿಯುವ ಶಕ್ತಿಕೊಟ್ಟಿರುವುದು ಕಾಂಗ್ರೆಸ್ ಪಕ್ಷ ಎನ್ನುವುದನ್ನು ಮರೆಯಬಾರದು ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ...
ರಾಜ್ಯಶಿವಮೊಗ್ಗ

ಶಿಡ್ಡಿಹಳ್ಳಿ ಅರಣ್ಯ ವಾಸಿಗಳ ಮೇಲಿನ ಪ್ರಕರಣ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

Malenadu Mirror Desk
ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಸಲ್ಲಿಸಿದ ಸಾಗುವಳಿದಾರರ ಜಮೀನನ್ನು ಸಕ್ರಮಗೊಳಿಸಬೇಕು, ಸಾಗುವಳಿದಾರರ ಮೇಲೆ ದಾಖಲಿಸಿದ ಪ್ರಕರಣವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸಲಾಗುವುದು ಎಂದು ಮಲೆನಾಡು ರೈತರ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನ....
ರಾಜ್ಯಶಿವಮೊಗ್ಗ

ಜೋಗ ನೋಡಲು ಜನಸಾಗರ ಮಳೆನಾಡ ಸೊಬಗನ್ನು ಕಣ್ತುಂಬಿಕೊಂಡ ಪ್ರವಾಸಿಗರು

Malenadu Mirror Desk
ವಿಶ್ವವಿಖ್ಯಾತ ಜೋಗ ಜಲಪಾತ ನೋಡಲು ಭಾನುವಾರ ಸಾಗರೋಪಾದಿಯಲ್ಲಿ ಪ್ರವಾಸಿಗರು ಬಂದಿದ್ದರು. ವೀಕೆಂಡ್ ಆಗಿದ್ದರಿಂದ ರಾಜ್ಯಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಮಳೆ ಮತ್ತು ಮಂಜಿನ ಕಾರಣ ಜಲಪಾತ ಧುಮ್ಮಿಕ್ಕುವುದು ಅಷ್ಟಾಗಿ ಕಾಣುತಿರಲಿಲ್ಲವಾದರೂ ಒಮ್ಮೊಮ್ಮೆ ಇಣುಕುವ...
ರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ ಹರ್ ಘರ್ ತಿರಂಗ್ ಅಭಿಯಾನ ಯಶಸ್ವಿಗೆ ಸಿದ್ಧತೆ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

Malenadu Mirror Desk
ಹರ್ ಘರ್ ತಿರಂಗ್ ಅಭಿಯಾನದ ಅಡಿಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯ ಎಲ್ಲಾ ಮನೆ, ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಸಿದ್ಧತೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ...
ರಾಜ್ಯಶಿವಮೊಗ್ಗಸಾಗರ

ಜಿಲ್ಕಾಡಳಿತದ ಭರವಸೆ , ಕಾರ್ಗಲ್ ಧರಣಿ ತಾತ್ಕಾಲಿಕ ವಾಪಸ್

Malenadu Mirror Desk
ಬಿಳಿಗಾರು – ಕಾರ್ಗಲ್ ಪಾದಯಾತ್ರಿ ಬಳಿಕ ನಡೆಸುತಿದ್ದ ಧರಣಿಯು ಜಿಲ್ಲಾಡಳಿದ ಭರ ವಸೆ ಬಳಿಕ ತಡರಾತ್ರಿ 12 ಗಂಟೆಗೆ ಅಂತ್ಯವಾಯಿತು ಸ್ಸ್ಥಳಕ್ಕೆ ಬಂದ ವನ್ಯಜೀವಿ ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ್ ನಾಯ್ಕ್ ಅವರು,...
ರಾಜ್ಯಶಿವಮೊಗ್ಗ

ಅರಣ್ಯ ಇಲಾಖೆ ದೌರ್ಜನ್ಯ ನಿಲ್ಲಬೇಕು: ಕಾಗೋಡು ತಿಮ್ಮಪ್ಪ
ಬಿಳಿಗಾರಿನಿಂದ ಕಾರ್ಗಲ್‌ವರೆಗೆ ಬೃಹತ್ ಪಾದಯಾತ್ರೆ

Malenadu Mirror Desk
“ಹೋರಾಟ ಜೈಲು, ಅನ್ಯಾಯ ಬಯಲು’ ಎಂಬ ತತ್ವದಡಿ ಇಂದು ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ಮಾಡಬೇಕಿದೆ ಎಂದು ಮಾಜಿ ಸ್ಪೀಕರ್ ಹಾಗೂ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಹೇಳಿದರು. ಅವರು ಶುಕ್ರವಾರ ಅರಣ್ಯ ಇಲಾಖೆ ದೌರ್ಜನ್ಯ...
ಶಿವಮೊಗ್ಗಹೊಸನಗರ

ವಿದ್ಯುತ್ ಗುತ್ತಿಗೆದಾರರಿಗೆ ನಿವೇಶನ ಮಂಜೂರು ಮಾಡಲು ಶಾಸಕರಿಗೆ ಮನವಿ

Malenadu Mirror Desk
ಶಿವಮೊಗ್ಗ,ಆ.೪: ಹೊಸನಗರ ತಾಲೂಕು ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ನಿವೇಶನ ಮಂಜೂರು ಮಾಡಬೇಕೆಂದು ಸಂಘದ ಪ್ರಮುಖರು ಶಾಸಕ ಹರತಾಳು ಹಾಲಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.ನೂರು ವರ್ಷಗಳ ಇತಿಹಾಸ ಇರುವ ರಾಜ್ಯ ಸಂಘದ...
ಶಿವಮೊಗ್ಗ

ಶಿಕ್ಷಣ ಜೀವನಕ್ಕೆ ಆದರ್ಶವಾಗಿರಬೇಕು: ಡಾ. ಜಯಶಂಕರ್ ಕಂಗಣ್ಣಾರು

Malenadu Mirror Desk
ಕಲಿತ ಶಿಕ್ಷಣ ಜೀವನಕ್ಕೆ ಆದರ್ಶವಾಗಿರಬೇಕು. ಮೌಲ್ಯಯುತ ಶಿಕ್ಷಣ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲೆ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜ್ ಸಂಸ್ಕೃತ ಉಪಪನ್ಯಾಸಕ ಡಾ. ಜಯಶಂಕರ್ ಕಂಗಣ್ಣಾರು ಹೇಳಿದರು ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.