Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಮುಂದುವರಿದ ಮಳೆ, ಘಟ್ಟದ ಸಾಲಿನಲ್ಲಿ ಜಲಪಾತಗಳ ಚತ್ತಾರೆ ತುಂಬಿದ ಪುರದಾಳು ಡ್ಯಾಂ

Malenadu Mirror Desk
ಮಲೆನಾಡಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿಲ್ಲ ಜಿಲ್ಲೆಯ ಎಲ್ಲಾ ನದಿಗಳು ಮೈದುಂಬಿ ಹರಿಯುತಿದ್ದು, ಹಳ್ಳಕೊಳ್ಳಗಳು ತುಂಬಿಹರಿಯುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಕುಂಠಿತವಾಗಿವೆ. ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ಭಾಗಗಳ ಘಟ್ಟಗಳ ಸಾಲಿನಲಿ ಉದ್ಭವಿಸಿರುವ ಚಿಕ್ಕ ಚಿಕ್ಕ ಫಾಲ್ಸ್‌ಗಳು...
ರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ 397ಮನೆಗಳು ಹಾನಿ, ತಕ್ಷಣದ ಪರಿಹಾರಕ್ಕೆ ಕಂದಾಯ ಅಧಿಕಾರಿಗಳಿಗೆ ಸೂಚನೆ : ಡಾ.ಆರ್.ಸೆಲ್ವಮಣಿ

Malenadu Mirror Desk
ಮಳೆಹಾನಿಯಿಂದ ಆಸ್ತಿ-ಪಾಸ್ತಿ ನಷ್ಟವಾಗಿರುವ ಕುಟುಂಬಗಳಿಗೆ ತಕ್ಷಣ ಪರಿಹಾರ ನೀಡಲು ಕಂದಾಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಶಿವಮೊಗ್ಗಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ತಿಳಿಸಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಬಾರಿ ಮಳೆಯಾಗಿದ್ದು,ಕೋಟ್ಯಂತರ...
ರಾಜ್ಯಶಿವಮೊಗ್ಗ

ನಾರಾಯಣ ಗುರು ಪಠ್ಯ ಬದಲಾವಣೆ ವಿರೋಧಿಸಿ ಪ್ರತಿಭಟನೆ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ SNGV ಒತ್ತಾಯ

Malenadu Mirror Desk
ರಾಜ್ಯ ಸರ್ಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು ೧೦ ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬದಲಾಯಿಸಿರುವುದನ್ನು ವಿರೋಧಿಸಿ ಮತ್ತು ಈಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯಿಸಿ ಶ್ರೀ ನಾರಾಯಣಗುರು ವಿಚಾರ...
ರಾಜ್ಯಶಿವಮೊಗ್ಗ

ಹಂದಿ ಅಣ್ಣಿ ಮೇಲೆ ಸೇಡಿದ್ದವರ ಸಿಂಡಿಕೇಟ್ ನಿಂದಲೇ ಕೊಲೆ, ಶತ್ರುವಿನ ಶತ್ರುಗಳೆಲ್ಲ ಒಂದಾಗಿ ಅಟ್ಯಾಕ್ ಮಾಡಿದ್ದಾರೆಂಬುದು ಪೊಲೀಸರ ಅನುಮಾನ

Malenadu Mirror Desk
ರೌಡಿ ಹಂದಿ ಅಣ್ಣಿ ಕೊಲೆಯ ಆರೋಪಿಗಳ ಬೆನ್ನು ಹತ್ತಿರುವ ಪೊಲೀಸರಿಗೆ ಹಲವು ಮಾಹಿತಿಗಳು ಲಭ್ಯವಾಗಿದ್ದು, ಬೆಂಗಳೂರಿಂದ ಹುಡುಗರನ್ನು ಕರೆಸಿದ್ದರೂ, ಕೊಲೆಗೆ ಲೀಡ್ ನೀಡಿದ್ದು ಸ್ಥಳೀಯ ಹುಡುಗರೇ ಎಂಬ ಮಾಹಿತಿ ಇದೆ ಎನ್ನಲಾಗಿದೆ.ರೌಡಿಸಂ ಬಿಡಬೇಕೆಂದು ತೀರ್ಮಾನ...
ರಾಜ್ಯಶಿವಮೊಗ್ಗ

ಹಾಡ ಹಗಲೇ ರೌಡಿ ಹಂದಿ ಅಣ್ಣಿ ಕೊಲೆ: ಹಲವು ಆಯಾಮಗಳಲ್ಲಿ ತನಿಖೆ, ರಿಯಲ್ ಎಸ್ಟೇಟ್ ಲಿಂಕ್ ?, ಬೆಂಗಳೂರಿನಿಂದ ಬಂದಿದ್ದ ಹುಡುಗರು ?, ಹೆಬ್ಬೆಟ್ ಮಂಜನ ಸಂಪರ್ಕ ಜೀವಕ್ಕೆ ಎರವಾಯ್ತಾ ?

Malenadu Mirror Desk
ಎಡಬಿಡದೆ ಸುರಿಯುತ್ತಿರುವ ರಚ್ಚೆ ಹಿಡಿದ ಮಳೆಯಿಂದ ಬೇಸತ್ತ ಶಿವಮೊಗ್ಗದಲ್ಲಿ ಗುರುವಾರ ಹಾಡಹಗಲೇ ಸುರಿವ ಮಳೆಯಲ್ಲಿಯೇ ರೌಡಿ ಅಣ್ಣಿ ಆಲಿಯಾಸ್ ಹಂದಿ ಅಣ್ಣಿ(೩೫)ಯನ್ನು ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ವಿನೋಬನಗರ ಪೊಲೀಸ್ ಠಾಣೆಗೆ ಹೊಂದಿಕೊಂಡೇ ಇರುವ...
ರಾಜ್ಯಶಿವಮೊಗ್ಗ

ರೌಡಿ ಹಂದಿ ಅಣ್ಣಿ ಕೊಲೆ ,ಶಿವಮೊಗ್ಗ ವಿನೋಬನಗರ ಪೊಲೀಸ್ ಚೌಕಿಯಲ್ಲಿ ಹಾಡ ಹಗಲೇ ಬೆಚ್ಚಿ ಬೀಳಿಸಿದ ದುಷ್ಕರ್ಮಿಗಳ ಕೃತ್ಯ

Malenadu Mirror Desk
ಕುಖ್ಯಾತ ರೌಡಿ ಅಣ್ಣಿ ಆಲಿಯಾಸ್ ಹಂದಿ ಅಣ್ಣಿ (೩೫)ಯನ್ನು ಶಿವಮೊಗ್ಗ ವಿನೋಬನಗರದ ಪೊಲೀಸ್ ಚೌಕಿಯಲ್ಲಿ ಹಾಡಹಗಲೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.ಬೆಳಗ್ಗೆ ೧೧ ಗಂಟೆ ಸುಮಾರಿಗೆ ಬಂದ ಆರು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತಲೆ...
ರಾಜ್ಯಶಿವಮೊಗ್ಗ

ಅಮ್ಮನ ಶವ ಮನೆಯಲ್ಲಿದ್ದರೂ ಪರೀಕ್ಷೆ ಬರೆದ ಮಾದರಿ ಹುಡುಗಿ ಸ್ಫೂರ್ತಿ

Malenadu Mirror Desk
ಹೆತ್ತವ್ವ ಹಠಾತ್ ನಿಧನರಾಗಿದ್ದಾರೆ..ಇಡೀ ಮನೆಯೇ ಶೋಖ ಸಾಗರದಲ್ಲಿದೆ. ಬಂಧು ಬಾಂದವರು ನೆರೆದಿದ್ದಾರೆ. ಶವಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿರುವಾಗಲೇ ಕರುಳು ಕುಡಿಯಾದ ಮಗಳು ನಾನು ಪರೀಕ್ಷೆ ಬರೆದು ಬರುವೆ ಆ ನಂತರ ಅಮ್ಮನ ಶವಸಂಸ್ಕಾರ ಮಾಡಿ ಎಂದು...
ರಾಜ್ಯಶಿವಮೊಗ್ಗ

ಕಾರು ಚಲಾಯಿಸುತ್ತಿದ್ದಾಗಲೇ ಹೃದಯಾಘಾತ : ಸಾವು

Malenadu Mirror Desk
ಸಾವು ಎಂಬುದು ಹಿಂಗೆ ಕಣ್ರಿ ಯಾವ ಮಾಯದಲ್ಲಿ ಬಂದುಬಿಡುತ್ತೆ ಅನ್ನೋದೆ ತಿಳಿಯಲ್ಲ. ಇಪ್ಪತ್ತು ನಿಮಿಷ ಹೋಗಿದ್ದೆ ಮನೆ ಸೇರಬೇಕಿದ್ದ ಬಾಬು ಕಾರು ಚಲಾಯಿಸುವಾಗಲೇ ಕಾಲನ ಕರೆಗೆ ಸಮ್ಮತಿ ಸೂಚಿಸಿ ಇಹಲೋಕ ತ್ಯಜಿಸಿದ್ದಾರೆ.ಶಿವಮೊಗ್ಗ ನಗರದ ಚಾಲುಕ್ಯ...
ರಾಜ್ಯಶಿವಮೊಗ್ಗ

ಅಡಕೆ ಬೆಳೆಯಿಂದಾಗಿ ಒಕ್ಕಲಿಗರ ಬಾಳು ಹಸನು, ಒಕ್ಕಲಿಗರ ಯುವ ಸಮಾವೇಶ ಉದ್ಘಾಟಿಸಿದ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯ

Malenadu Mirror Desk
ಅಡಕೆಗೆ ಬೆಲೆ ಬಂದಿದ್ದರಿಂದಾಗಿ ಒಕ್ಕಲಿಗ ಸಮುದಾಯ ಸ್ವಲ್ಪ ಚೇತರಿಸಿಕೊಳ್ಳುವಂತಾಗಿದೆ. ತೀರ್ಥಹಳ್ಳಿಯಲ್ಲಿ ಅಗಲವಾಗಿರುವ ರಸ್ತೆ ಹೊಸ ಮಾಡೆಲ್ ಕಾರುಗಳನ್ನು ನಿಲ್ಲಿಸಲು ಸಾಕಾಗುತ್ತಿಲ್ಲ. ಇದು ಒಂದು ಬೆಳೆಯ ಬೆಲೆಯಿಂದಾದ ಬದಲಾವಣೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ...
ರಾಜ್ಯಶಿವಮೊಗ್ಗ

ಸಿದ್ದರಾಮೋತ್ಸವದ ಬಳಿಕ ಕಾಂಗ್ರೆಸ್ ಇಬ್ಬಾಗ , ಶಿಖಂಡಿ ರೀತಿಯಲ್ಲಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡುತ್ತಿದ್ದಾರೆ: ಈಶ್ವರಪ್ಪ ವಾಗ್ದಾಳಿ

Malenadu Mirror Desk
ಸಿದ್ದರಾಮೋತ್ಸವ ಮುಗಿದ ತಕ್ಷಣ ಕಾಂಗ್ರೆಸ್ ಎರಡು ಭಾಗವಾಗಲಿದೆ ಎಂದು ಮಾಜಿ ಸಚಿವ  ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಧೈರ್ಯವಿದ್ದರೆ ಅದನ್ನು ವಿರೋಧಿಸಬೇಕಿತ್ತು. ಅದನ್ನು ಬಿಟ್ಟು ಸಿದ್ದರಾಮೋತ್ಸವಕ್ಕೆ ಪರ್ಯಾಯವಾಗಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.