ಈಶ್ವರಪ್ಪರಿಗೆ ಕಣ್ಣೀರಿನ ಬಿಳ್ಕೋಡುಗೆ , ಕಾರ್ಯಕರ್ತರನ್ನು ಸಮಾಧಾನ ಪಡಿಸಿದ ಕೆಎಸ್‌ಇ
ಸಚಿವಗಾದಿಗೆ ರಾಜೀನಾಮೆ ಸಲ್ಲಿಸಲು ಬೆಂಗಳೂರಿಗೆ ಹೊರಟ ಸಚಿವ ಈಶ್ವರಪ್ಪ ಅವರನ್ನು ಶಿವಮೊಗ್ಗದ ಬಿಜೆಪಿ ಕಾರ್ಯಕರ್ತರು ದುಃಖತಪ್ತರಾಗಿ ಬೀಳ್ಕೊಟ್ಟ ಪ್ರಸಂಗ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಜರುಗಿತು.ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಚಿವ ಈಶ್ವರಪ್ಪನವರಿಗೆ ಕಾರ್ಯಕರ್ತರು...

