Malenadu Mitra

Category : ಶಿವಮೊಗ್ಗ

ಶಿವಮೊಗ್ಗಸಾಗರಹೊಸನಗರ

ಶಿವಮೊಗ್ಗ ತಾಲೂಕು ಪುರದಾಳಲ್ಲಿ ಶಿವರಾತ್ರಿ ಜಾತ್ರೆ ಯಕ್ಷಗಾನ,ಸಾಮೂಹಿಕ ಸತ್ಯನಾರಾಯಣ ಪೂಜೆ

Malenadu Mirror Desk
ಮಹಾಶಿವರಾತ್ರಿ ಪ್ರಯುಕ್ತ ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ವಿಜೃಂಬಣೆಯಿಂದ ನಡೆಯಲಿದೆ. ಫೆಬ್ರವರಿ 28 ರಿಂದ ಮಾರ್ಚ್ 2 ರವರೆಗೆ ನಡೆಯುವ ಈ ಜಾತ್ರೆಯಲ್ಲಿ ವಿವಿಧ ಧಾರ್ಮಿಕ...
ರಾಜ್ಯಶಿವಮೊಗ್ಗ

79 ನೇ ವಸಂತಕ್ಕೆ ಬಿಎಸ್‌ವೈಗೆ ಶುಭಾಶಯಗಳ ಮಹಾಪೂರ, ರಾಜ್ಯಪ್ರವಾಸ ಮಾಡುವೆ ಎಂದ ರಾಜಾಹುಲಿ

Malenadu Mirror Desk
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಅಗ್ರಮಾನ್ಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಫೆ.೨೭ ರಂದು ೭೯ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳು ಬೆಂಬಲಿಗರು ತಮ್ಮ ನಾಯಕನ ಹುಟ್ಟು ಹಬ್ಬ ಆಚರಿಸಿದರು. ಶಿವಮೊಗ್ಗ ಬಿಜೆಪಿಯಿಂದ ಭಾನುವಾರ ಬೆಳಗ್ಗೆ...
ಶಿವಮೊಗ್ಗಸೊರಬ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ತೋಟ ಬೆಂಕಿಗೆ ಆಹುತಿ

Malenadu Mirror Desk
ಸೊರಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಡಿಕೆ ತೋಟ ಬೆಂಕಿಗೆ ನಾಶವಾಗಿರುವ ಘಟನೆ ತಾಲೂಕಿನ ಕೊಡಕಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.ಗ್ರಾಮದ ರೊಟ್ಟಿಕೆರೆ ಸಮೀಪದಲ್ಲಿರುವ ಶೇಷಪ್ಪ ವಡ್ಡಿ ಕೊಡಕಣಿ ಅವರ ತೋಟದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಆಗಿ ಸುಮಾರು...
ರಾಜ್ಯಶಿವಮೊಗ್ಗ

ನಾಳೆಯಿಂದ ಶಿವಮೊಗ್ಗದಲ್ಲಿ ಶಾಲಾ ಕಾಲೇಜು ಆರಂಭ

Malenadu Mirror Desk
ಕಳೆದ ಒಂದು ವಾರದಿಂದ ಬಂದ್ ಆಗಿದ್ದ ಶಿವಮೊಗ್ಗ ನಗರದ ಶಾಲಾ ಕಾಲೇಜು ಆರಂಭವಾಗಲಿವೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಈ ಆದೇಶ ಹೊರಡಿಸಿದ್ದಾರೆ. ಹಿಜಾಬ್ -ಕೇಸರಿ ಶಾಲು ಗಲಾಟೆ ,ಅದಾದ ಬಳಿಕ ಬಜರಂಗದಳ ಕಾರ್ಯಕರ್ತ ಹರ್ಷ...
ರಾಜ್ಯಶಿವಮೊಗ್ಗಸಾಗರ

ಇತಿಹಾಸದ ಅರಿವು ಎಲ್ಲರಿಗಿರಬೇಕು, ಕೆಳದಿ ಉತ್ಸವಕ್ಕೆ ಚಾಲನೆ ನೀಡಿದ ಶಾಸಕ ಹಾಲಪ್ಪ ಅಭಿಮತ

Malenadu Mirror Desk
ಕೆಳದಿ ರಾಣಿ ಚೆನ್ನಮ್ಮ ಉತ್ಸವಕ್ಕೆ ಶಾಸಕ. ಹರತಾಳು ಹಾಲಪ್ಪ ಅವರು ಭಾನುವಾರ ಚಾಲನೆ ನೀಡಿದರು ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕೆಳದಿಯಲ್ಲಿರುವ ರಾಣಿ ಚೆನ್ನಮ್ಮ ನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾತನಾಡಿದ ಅವರು, ಕೆಳದಿ...
ರಾಜ್ಯಶಿವಮೊಗ್ಗ

ಶಿವರಾತ್ರಿಯಂದು ಹರಕರೆ ರಾಮೇಶ್ವರ ದೇವಸ್ಥಾನಕ್ಕೆ ಭಕ್ತರಿಗೆ ಪ್ರವೇಶವಿಲ್ಲ

Malenadu Mirror Desk
ಶಿವಮೊಗ್ಗ ನಗರದಲ್ಲಿ ರಾತ್ರಿ ಕರ್ಫ್ಯೂ ಹಾಗೂ ನಿಷೇಧಾಜ್ಜೆ ಇರುವ ಕಾರಣ ಮಾ.1 ರ ಮಹಾ ಶಿವರಾತ್ರಿಯಂದು ಹರಕೆರೆಯ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ ಭಕ್ತರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು...
ರಾಜ್ಯಶಿವಮೊಗ್ಗ

ಕೋಮು ಗಲಭೆಯಲ್ಲಿ ಹತ್ಯೆಯಾಗಿದ್ದ ವಿಶ್ವನಾಥ್ ಶೆಟ್ಟಿ ಕುಟುಂಬಕ್ಕೆ ಶ್ರೀಕಾಂತ್ ನೆರವು, ಅಂದು ಪ್ರಚಾರ ಪಡೆದವರು ನಂತರ ಮರತೇ ಬಿಟ್ಟರು

Malenadu Mirror Desk
ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ದೇಶವ್ಯಾಪಿ ಸುದ್ದಿಯಾಯಿತು. ಆಡಳಿತ ಪಕ್ಷದವರು ಉತ್ತರ ಪ್ರದೇಶ ಚುನಾವಣಾ ಪ್ರಚಾರದಲ್ಲಿಯೂ ಪ್ರಸ್ತಾಪ ಮಾಡಿ ಆಯಿತು. ಆ ಬಳಿಕ ಸರದಿ ಮೇಲೆ ಸಚಿವರು, ಸಂಸದರು, ರಾಜಕೀಯ ಮತ್ತು...
ರಾಜ್ಯಶಿವಮೊಗ್ಗ

ಹರ್ಷಕೊಲೆ ಪ್ರಕರಣ ಎನ್‌ಐಎಗೆ ವಹಿಸಿ ಪೊಲೀಸರ ವೈಫಲ್ಯವೇ ಘಟನೆಗೆ ಕಾರಣ: ವಿಶ್ವಹಿಂದೂ ಪರಿಷತ್

Malenadu Mirror Desk
ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದ ತನಿಖೆಯನ್ನು ಎನ್.ಐ.ಎ ಗೆ ವಹಿಸಬೇಕೆಂದು ವಿಶ್ವಹಿಂದೂ ಪರಿಷತ್ ರಾಜ್ಯಸರಕಾರಕ್ಕೆ ಒತ್ತಾಯಿಸಿದೆ.ಶಿವಮೊಗ್ಗ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್‌ನ ಜಿಲ್ಲಾಧ್ಯಕ್ಷ ವಾಸುದೇವ್ ಅವರು, ಹರ್ಷನ...
ರಾಜ್ಯಶಿವಮೊಗ್ಗ

ರಾಷ್ಟ್ರೀಯ ಸೇವಾ ಯೋಜನೆ ದೇಶಪ್ರೇಮ ಬೆಳೆಸುತ್ತದೆ: ಕುಲಸಚಿವೆ ಅನುರಾಧ

Malenadu Mirror Desk
ಕುವೆಂಪು ವಿವಿಯಲ್ಲಿ ಎನ್‌ಎಸ್‌ಎಸ್‌‌ ಪ್ರಶಸ್ತಿ ಪ್ರದಾನ ಸಮಾರಂಭ ರಾಷ್ಟ್ರೀಯ ಸೇವಾ ಯೋಜನೆ ದೇಶಪ್ರೇಮ ಬೆಳೆಸುವ ಅತ್ಯುತ್ತಮ ವೇದಿಕೆ.‌ ವಿದ್ಯಾರ್ಥಿಗಳು ಇತರೆ ಸಂಘಸಂಸ್ಥೆಗಳ ಆಕರ್ಷಣೆಗೆ ಒಳಗಾಗದೆ ಎನ್ಎಸ್ಎಸ್ ನಲ್ಲಿ ತೊಡಕಿಸಿಕೊಳ್ಳಲಿ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ...
ರಾಜ್ಯಶಿವಮೊಗ್ಗ

ಹರ್ಷ ಕೊಲೆ ಆರೋಪಿಗಳು 11 ದಿನ ಪೊಲೀಸ್ ಕಸ್ಟಡಿಗೆ,ಕೊಲೆಗೆ ಹೊರ ರಾಜ್ಯದ ಕಾರು ಬಳಕೆ, ವಿಡಿಯೊ ಕಾಲ್ ಮಾಡಿದ ಹುಡುಗಿಯರು ಪತ್ತೆ

Malenadu Mirror Desk
ಬಜರಂಗ ದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಹೊರರಾಜ್ಯದ ಕಾರನನ್ನು ಬಳಸಿಕೊಳ್ಳಲಾಗಿದೆ ಮತ್ತು ಮೃತನಿಗೆ ವಿಡಿಯೊ ಕಾಲ್ ಮಾಡಿದ್ದ ಹುಡುಗಿಯರು ಯಾರು ಎಂದು ಗೊತ್ತಾಗಿದೆ.ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಅವರು ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಸಂದರ್ಭ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.