Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಹರ್ಷ ಕೊಲೆ: ಮತ್ತಿಬ್ಬರ ಬಂಧನ,ಶನಿವಾರದಿಂದ ಶಾಲೆ ಆರಂಭ

Malenadu Mirror Desk
ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಸಂಬಂಧ ಶಿವಮೊಗ್ಗ ಪೋಲಿಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು ಈವರೆಗೆ ಒಟ್ಟು ಹತ್ತು ಮಂದಿಯನ್ನು ಬಂಧಿಸಿದಂತಾಗಿದೆ ಭದ್ರಾವತಿಯ ಹೊಸಮನೆ ಬಡಾವಣೆಯ ಅಬ್ದುಲ್ ರೋಷನ್ (24) ಹಾಗೂ ಶಿವಮೊಗ್ಗ ವಾದಿ-ಎ-ಹುದಾದ ಜಾಫರ್...
ರಾಜ್ಯಶಿವಮೊಗ್ಗ

ಕರ್ಫ್ಯೂ ತೆರವು ಮಾಡಿ ವ್ಯಾಪಾರಕ್ಕೆ ಅವಕಾಶ ನೀಡಿ: ಶಿವಮೊಗ್ಗ ವರ್ತಕರ ಮನವಿ

Malenadu Mirror Desk
ಶಿವಮೊಗ್ಗದಲ್ಲಿನ ವಿಷಮ ಸ್ಥಿತಿಯಿಂದಾಗಿ ವರ್ತಕರು ತೀವ್ರ ನಷ್ಟ ಅನುಭವಿಸುತ್ತಿದ್ದು, ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.ಸಂಘದ ಪದಾಧಿಕಾರಿಗಳು ಗುರುವಾರ ಬೆಳಗ್ಗೆ ಜಿಧಿಕಾರಿಗಳನ್ನು...
ರಾಜ್ಯಶಿವಮೊಗ್ಗ

ಶಿವಮೊಗ್ಗ ಗಲಭೆ ಸರ್ಕಾರ ಪ್ರಾಯೋಜಿತ ಕೃತ್ಯ: ಮುಸ್ಲಿಂ ಜಂಟಿ ಕ್ರಿಯಾ ಸಮಿತಿಯ ನೇರ ಆರೋಪ, ನ್ಯಾಯಾಲಯಕ್ಕೆ ಹೋಗ್ತೇವೆ ಎಂದ ಮುಖಂಡರು ಯಾಕೆ ಗೊತ್ತಾ ?

Malenadu Mirror Desk
ಶಿವಮೊಗ್ಗ ನಗರದಲ್ಲಿ ಫೆ. 20, 21ರಂದು ನಡೆದ ಹರ್ಷ ಕೊಲೆ ಮತ್ತು ಮೆರವಣಿಗೆ, ಕಲ್ಲುತೂರಾಟ, ಬೆಂಕಿಹಚ್ಚುವಿಕೆ, ಅಸ್ತಿಪಾಸ್ತಿ ನಷ್ಟ ಇವೆಲ್ಲ ಸರ್ಕಾರದ ಪ್ರಾಯೋಜಿತ ಕೃತ್ಯಗಳಾಗಿವೆ. ಸ್ವತಃ ಸಚಿವರು, ಸಂಸದರು, ಬಿಜೆಪಿ ಮುಖಂಡರು ಮತ್ತು ಅಧಿಕಾರಿಗಳ...
ರಾಜ್ಯಶಿವಮೊಗ್ಗ

ಚಿತ್ರ ಮುಗಿಸಿದ ಚಿತ್ತಾರಗಿತ್ತಿ, ಚಿತ್ರಸಿರಿಯ ಗೌರಮ್ಮ ಇನ್ನು ನೆನಪು,ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕಲಾವಿದೆ

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ಸಮೀಪದ ಸಿರಿವಂತೆಯಲ್ಲಿ ನೆಲೆ ನಿಂತು ತಮ್ಮ ಹಸೆ ಚಿತ್ತಾರ, ದೇಶೀ ಚಿತ್ರಕಲೆ ಮತ್ತು ಮಲೆನಾಡಿನ ದೀವ ಕಲಾ ಸಂಸ್ಕೃತಿಯ ಉಳಿಸಿ ಬೆಳೆಸುತ್ತಾ ಚಿತ್ತಾರಕ್ಕೆ ತಮ್ಮನ್ನು ಸಮರ್ಪಿಸಿಕೊಂಡಿದ್ದ ಚಿತ್ರಸಿರಿ ಗೌರಮ್ಮ ಮಂಗಳವಾರ...
ರಾಜ್ಯಶಿವಮೊಗ್ಗ

ಹರ್ಷ ಕೊಲೆ: ಮತ್ತಿಬ್ಬರ ಬಂಧನ, ನಾಪತ್ತೆಯಾದ ಹರ್ಷನ ಮೊಬೈಲ್‌ನಲ್ಲಿದೆಯೇ ಕೊಲೆ ರಹಸ್ಯ ?

Malenadu Mirror Desk
ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇದರ ಬೆನ್ನಲ್ಲೆ ಹತ್ಯೆ ಆರೋಪದ ಮೇಲೆ ಶೀವಮೊಗ್ಗದ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಇಲಿಯಾಸ್ ನಗರದ ಫರಾಜ್...
ರಾಜ್ಯಶಿವಮೊಗ್ಗ

ಹರ್ಷ ಕೊಲೆ ಆರೋಪಿಗಳ ಹಿನ್ನೆಲೆ ಏನು , ಯಾರ ಪಾತ್ರ ಏನಿತ್ತು ಗೊತ್ತಾ ?

Malenadu Mirror Desk
ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಪೊಲೀಸರು ಈಗ ೭ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆ ಆರೋಪಿಗಳ ಮೇಲೆ ಎಷ್ಟು ಪ್ರಕರಣಗಳಿವೆ, ಅವರ ಹಿನ್ನೆಲೆ ಏನು ಎಂಬ ಮಾಹಿತಿ ಇಲ್ಲಿದೆ ನೋಡಿA1-ಖಾಸಿಫ್: 32 ವರ್ಷದ...
ರಾಜ್ಯಶಿವಮೊಗ್ಗ

ಹರ್ಷ ಕೊಲೆ ಹಿಂದೆ ಷಡ್ಯಂತ್ರ, ಹರ್ಷನಿಗೆ ವಿಡಿಯೋ ಕಾಲ್ ಮಾಡಿ ಕರೆದಿದ್ದ ಹುಡುಗಿಯರು ಯಾರು?, ಹಲವು ಆಯಾಮಗಳಲ್ಲಿ ಪೊಲೀಸರಿಂದ ತನಿಖೆ

Malenadu Mirror Desk
ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷನ(೨೬)ನ ಕೊಲೆಯ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂಬ ಅನುಮಾನ ಮೂಡುತಿದ್ದು, ಈಗಾಗಲೇ ಆರೋಪಿಗಳನ್ನು ಬಂಧಿಸಿರುವ ಪೋಲಿಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.ಕಟ್ಟರ್ ಹಿಂದುತ್ವವಾದಿಯಾಗಿದ್ದ ಹರ್ಷನಿಗೆ ಮೊದಲೇ ಜೀವಬೆದರಿಕೆ...
ರಾಜ್ಯಶಿವಮೊಗ್ಗ

ಈಶ್ವರಪ್ಪರ ರಾಜಕಾರಣಕ್ಕೆ ಹಿಂದೂಗಳ ಬಲಿಯಾಗಬೇಕಾ : ಕಾಂಗ್ರೆಸ್ ವಕ್ತಾರ ಕೆಬಿಪಿ ಪ್ರಶ್ನೆ

Malenadu Mirror Desk
ಶಿವಮೊಗ್ಗದಲ್ಲಿ ಸೋಮವಾರ ನಡೆದ ಘಟನೆಗೆ ಸಚಿವ ಈಶ್ವರಪ್ಪರ ಹೊಣೆ ಹೊರಬೇಕಿದೆ. ಘಟನೆಯಿಂದ ಆದಂತಹ ನಷ್ಟವನ್ನು ಅವರೇ ಭರಿಸಬೇಕು ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ಹರ್ಷ ಹತ್ಯೆಯ ಆರೋಪಿಗಳು ಅಂದರ್: ಎಸ್ಪಿ ಪ್ರಕಟ ಇನ್ನೆರಡು ದಿನ ಶಾಲಾ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

Malenadu Mirror Desk
ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ. ನಾಲ್ಕು ಜನ ಹರ್ಷನ ಮೇಲೆ ದಾಳಿ ಮಾಡಿ ಹಲ್ಲೆ ಮಾಡಿದ್ದಾರೆ. ಇಬ್ಬರು ಆರೋಪಿಗಳು ಅವರಿಗೆ ಸಹಕಾರ ನೀಡಿರುವ ಬಗ್ಗೆ ಮಾಹಿತಿ ಇದೆ. ಹೆಚ್ಚಿನ...
ರಾಜ್ಯಶಿವಮೊಗ್ಗ

ಹರ್ಷನ ಕೊಲೆ ಹಿಂದೆ 6 ಆರೋಪಿಗಳು, ಮೂವರ ಬಂಧನ ,ಉಳಿದವರು ವಶಕ್ಕೆ

Malenadu Mirror Desk
ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಹಿಂದೆ ಹಳೆಯ ದ್ವೇಷವಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಕೊಲೆ ನಡೆದ ೨೪ ಗಂಟೆಯಲ್ಲಿ ಇಬ್ಬರು ಆರೊಪಿಗಳನ್ನು ಖೆಡ್ಡಾಕ್ಕೆ ಬೀಳಿಸಿದ್ದ ಪೊಲೀಸರು ಉಳಿದ ನಾಲ್ವರನ್ನು ಸೆರೆಹಿಡಿದಿದ್ದಾರೆ. ಪ್ರಕರಣದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.