Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಹರ್ಷನ ಕೊಲೆ ಆರೋಪದ ಮೇಲೆ ಖಾಸಿಫ್, ಸೈಯದ್ ಬಂಧನ, ಶಿವಮೊಗ್ಗಲ್ಲಿ ಕರ್ಫ್ಯೂ ಜಾರಿ, ಶಾಲೆಗಳಿಗೆ ಮಂಗಳವಾರವೂ ರಜೆ

Malenadu Mirror Desk
ಶಿವಮೊಗ್ಗ ನಗರದಲ್ಲಿ ಭಾನುವಾರ ರಾತ್ರಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸೋಮವಾರ ನಡೆದ ಶವಯಾತ್ರೆ ಸಂದರ್ಭ ಉಂಟಾಗಿದ್ದ ಪ್ರಕ್ಷುಬ್ಧ ವಾತಾವರಣದಿಂದಾಗಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮುಂಜಾಗ್ರತಾ...
ರಾಜ್ಯಶಿವಮೊಗ್ಗ

ಉದ್ರಿಕ್ತರ ನಿಯಂತ್ರಿಸಲು ಪೊಲೀಸರು ಹೈರಾಣ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ, ನಿಷೇಧಾಜ್ಞೆ ನಡುವೆಯೂ ಮೆರವಣಿಗೆ, ನೀವು ಹೇಳಿದಾಕ್ಷಣ ಎನ್‌ಕೌಂಟರ್ ಮಾಡಲಾಗದು: ಈಶ್ವರಪ್ಪ

Malenadu Mirror Desk
ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಅಂತಿಮ ಯಾತ್ರೆ ಸಂದರ್ಭ ನಡೆಸಿದ ಕಲ್ಲುತೂರಾಟ ಮತ್ತು ಆಸ್ತಿಪಾಸ್ತಿ ಹಾನಿಯನ್ನು ನಿಯಂತ್ರಿಸುವಲ್ಲಿ ಪೊಲೀಸರು ಹೈರಾಣಾಗಿ ಹೋಗಿದ್ದಾರೆ.ಉದ್ರಿಕ್ತ ಜನರನ್ನು ಹದ್ದುಬಸ್ತಿಗೆ ತರಲು ಟಿಯರ್ ಗ್ಯಾಸ್, ಲಾಠಿ...
ರಾಜ್ಯಶಿವಮೊಗ್ಗ

ಹಿಂದೂ ಕಾರ್ಯಕರ್ತನ ಕೊಲೆ ಆರೋಪಿಗಳ ಸುಳಿವು ಸಿಕ್ಕಿದೆ ಶೀಘ್ರ ಬಂಧಿಸಲಾಗುವುದು. ಜನರು ಶಾಂತಿಕಾಪಾಡಬೇಕು: ಗೃಹ ಸಚಿವ

Malenadu Mirror Desk
ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಬೂದಿಮುಚ್ಚಿದ ಕೆಂಡದಂತಿದ್ದು, ನಗರದಾದ್ಯಂತ ನಿಷೇಧಾಜ್ಞೆ ಜಾರಿಮಾಡಲಾಗಿದ್ದು, ಹಳೆ ಶಿವಮೊಗ್ಗ ಭಾಗದಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ. ಗೃಹಸಚಿವ ಆರಗಜ್ಞಾನೇಂದ್ರ ಅವರು ಸ್ಥಳಕ್ಕೆ ಭೇಟಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಸೋಮವಾರ ನಗರ ವ್ಯಾಪ್ತಿ ಶಾಲಾ ಕಾಲೇಜುಗಳಿಗೆ ರಜೆ

Malenadu Mirror Desk
ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ(೨೬) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಭಾರತೀ ಕಾಲೋನಿಯಲ್ಲಿ ಕೊಲೆ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಬಳಿಕ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ , ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿದ ಜನ

Malenadu Mirror Desk
ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ(೨೬) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಮೆಗ್ಗಾನ್ ಆಸ್ಪತ್ರೆ ಶವಾಗಾರದ ಬಳಿ ನೂರಾರು ಜನ...
ರಾಜ್ಯಶಿವಮೊಗ್ಗ

ಜಗಳ ಬಿಡಿಸಿದ್ದ ಸ್ನೇಹಿತರಿಬ್ಬರ ಕೊಲೆ, ಸೂಳೆಬೈಲಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ

Malenadu Mirror Desk
ಶಿವಮೊಗ್ಗ ನಗರ ಸಮೀಪದ ಸೂಳೆಬೈಲಿನಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿದೆ. ಸೂಳೆಬೈಲಿನ ಸಲೀಂ(22) ಮತ್ತು ಆತನ ಸ್ನೇಹಿತ ಅಬ್ದುಲ್ (23) ಕೊಲೆಯಾದವರಾಗಿದ್ದಾರೆ. ಟಿಪ್ಪು ಎಂಬಾತನ ಮನೆಯಲ್ಲಿ ನಡೆದಿದ್ದ ಗಲಾಟೆಯನ್ನು ಮೃತರು...
ರಾಜ್ಯಶಿವಮೊಗ್ಗ

ಆದರ್ಶ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಕಂಬನಿ

Malenadu Mirror Desk
ಶಿವಮೊಗ್ಗ ಪತ್ರಿಕಾ ಭವನದ ಕಚೇರಿ ಸಹಾಯಕ ಆದರ್ಶ ಅವರ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ತೀವ್ರ ಸಂತಾಪ ಸೂಚಿಸಿದೆ.ಪತ್ರಿಕಾಭವನದಲ್ಲಿ ಶನಿವಾರ ನಡೆದ ಸಂತಾಪ ಸಭೆಯಲ್ಲಿ ಆದರ್ಶ ಪತ್ರಿಕಾ ಭವನದಲ್ಲಿ ನಿರ್ವಹಿಸುತ್ತಿದ್ದ ಪಾತ್ರ ಮತ್ತು ಅವರ...
ರಾಜ್ಯಶಿವಮೊಗ್ಗಸಾಗರಹೊಸನಗರ

ಶಿಕ್ಷಣದಿಂದ ಮಾತ್ರ ಈಡಿಗರ ಅಭ್ಯುದಯ: ರೇಣುಕಾನಂದ ಸ್ವಾಮೀಜಿ

Malenadu Mirror Desk
ಹಿಂದುಳಿದ ಈಡಿಗ ಸಮುದಾಯವು ಶಿಕ್ಷಣ ಮತ್ತು ಸಂಘಟನೆಗೆ ಆದ್ಯತೆ ನೀಡಿದರೆ ಅಭಿವೃದ್ಧಿ ಸಾಧ್ಯ ಎಂದು ಹೊಸನಗರ ತಾಲೂಕು ನಿಟ್ಟೂರಿನ ಶ್ರೀ ನಾರಾಯಣಗುರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು.ಸಾಗರ ತಾಲೂಕು ಕರೂರು ಹೋಬಳಿಯಲ್ಲಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಸ್ಥಳಪರಿಶೀಲನೆ, ಕೇಂದ್ರ ಸರಕಾರದಿಂದ 20 ಕೋಟಿ ಅನುದಾನನ ಬಿಡುಗಡೆ ಭರವಸೆ: ಸಂಸದ ಬಿ.ವೈ.ರಾಘವೇಂದ್ರ

Malenadu Mirror Desk
ಸಮುದಾಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಕೇಂದ್ರ ಸರ್ಕಾರದ ನೆರವಿನೊಂದಿಗೆ ನಗರಕ್ಕೆ ಹತ್ತಿರದಲ್ಲಿ ಸ್ಥಳವನ್ನು ಗುರುತಿಸಿ, ದ್ವಿತೀಯ ಹಂತದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಿವಮೊಗ್ಗ ಸಂಸದ...
ರಾಜ್ಯಶಿಕಾರಿಪುರಶಿವಮೊಗ್ಗ

ಅಡಕೆ ತೋಟಕ್ಕೆ ಅಡಕಾಸಿ ಪರಿಹಾರ ನಿಗದಿ: ನೊಂದ ರೈತ ಆತ್ಮಹತ್ಯೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಮೊದಲ ಬಲಿ

Malenadu Mirror Desk
ಕಷ್ಟಪಟ್ಟು ತೋಟ ಮಾಡಿದ್ದರು ಫಸಲು ಬಂದು ಬಡತನ ನೀಗೀತು ಎಂದು ಆ ಕುಟುಂಬ ಕನಸು ಕಾಣುತಿತ್ತು ಆದರೆ ಹಾಗಾಗಲಿಲ್ಲ. ನೂತನ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ಭೂಸ್ವಾಧೀನ ವ್ಯಾಪ್ತಿಗೆ ತೋಟ ಬಂದಿತ್ತು. ಮಾರುಕಟ್ಟೆಯಲ್ಲಿ ಎಕರೆಗೆ ೨೫-೩೦...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.