Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗಸಾಗರ

ಕಂದಾಯ ಗ್ರಾಮ ಘೋಷಣೆಗೆ ಕಾಗೋಡು ತಿಮ್ಮಪ್ಪ ಒತ್ತಾಯ, ಸರಕಾರ ಸ್ಪಂದಿಸದಿದ್ದಲ್ಲಿ ಹೋರಾಟದ ಎಚ್ಚರಿಕೆ

Malenadu Mirror Desk
ರಾಜ್ಯದಲ್ಲಿರುವ ದಾಖಲೆ ರಹಿತ ಗ್ರಾಮಗಳನ್ನು ಪುನರ್ ಸರ್ವೇ ನಡೆಸಿ ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವಂತೆ ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ.ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ...
ರಾಜ್ಯಶಿವಮೊಗ್ಗ

ಹಿಜಾಬ್ ಪ್ರತಿಭಟನೆ ಯಥಾಸ್ಥಿತಿ , ಬೇಟಿ ಬಚಾವೊ ,ಬೇಟಿ ಪಡಾವೊ ಅಂತಿರಿ ಕಾಲೇಜಿಗೆ ಬಿಡುತ್ತಿಲ್ಲ: ವಿದ್ಯಾರ್ಥಿನಿಯರು

Malenadu Mirror Desk
ಶಿವಮೊಗ್ಗ ನಗರದಲ್ಲಿ ನಾಲ್ಕನೇ ದಿನವೂ ಹಿಜಾಬ್ ವಿವಾದ ಯಥಾಸ್ಥಿತಿಯಲ್ಲಿದ್ದು, ಗುರುವಾರ ಡಿವಿಎಸ್ ಸ್ವತಂತ್ರ ಪಿಯು ಕಾಲೇಜು ಮತ್ತು ಸರ್ವೋದಯ, ಕಮಲಾ ನೆಹರು ಕಾಲೇಜಿನ ಎದುರು ಪ್ರತಿಭಟನೆ ನಡೆಯಿತಾದರೂ ನಂತರ ಅದು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಗೊಂಡಿದೆ....
ರಾಜ್ಯಶಿವಮೊಗ್ಗಹೊಸನಗರ

ಸೊನಲೆಯಲ್ಲಿ ಸಂಪನ್ನಗೊಂಡ ಅಮ್ಮನ ಹಬ್ಬ, ಸಹಸ್ರಾರು ಸಂಖೆಯಲ್ಲಿ ನೆರೆದ ಜನ ಸಮೂಹ, ಸ್ವಾಮಿರಾವ್ ಕುಟುಂಬದಿಂದ ಆತ್ಮೀಯ ಆತಿಥ್ಯ

Malenadu Mirror Desk
ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರ ಕುಲದೇವತೆ ಜೇನುಕಲ್ಲಮ್ಮ ದೇವಿಯ ಆರಾಧನಾ ಪದ್ಧತಿಯಾಗಿದ್ದ “ಅಮ್ಮನ ಹಬ್ಬ’ ಮಂಗಳವಾರ ಸೊನಲೆಯ ಅವರ ಮನೆಯಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡಿತು.ನಾಡಿನ ಪ್ರಸಿದ್ದ ದೈವ ಕ್ಷೇತ್ರ ಹೊಸನಗರ ತಾಲೂಕು ಜೇನುಕಲ್ಲಮ್ಮ ದೇವಿ. ಮಲೆನಾಡಿನ...
ರಾಜ್ಯಶಿವಮೊಗ್ಗ

ನ್ಯಾಯಾಲಯದ ಆದೇಶ ಪಾಲಸುತ್ತೇವೆ :ಆಡಳಿತಮಂಡಳಿ ಹಿಜಾಬ್ ತೆಗೆಯುವುದಿಲ್ಲ, ಬೇಕಿದ್ದರೆ ವಿಷ ಕುಡಿತೇವೆ: ವಿದ್ಯಾರ್ಥಿನಿಯರು

Malenadu Mirror Desk
ಶಿವಮೊಗ್ಗ: ಪದವಿ ಕಾಲೇಜು ಮತ್ತು ಪಿಯು ತರಗತಿಗಳು ಬುಧವಾರದಿಂದ ಆರಂಭವಾಗುತ್ತಿರುವಂತೆಯೇ ನಗರದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದೆs ಕಳೆದ ವಾರ ವಿವಾದ ಭುಗಿಲೆದ್ದಿದ್ದ ಸರಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ...
ರಾಜ್ಯಶಿವಮೊಗ್ಗ

ನ್ಯಾಯಾಧೀಶರ ವಜಾಕ್ಕೆ ಆಗ್ರಹಿಸಿ ವಿಧಾನ ಸೌಧ ಚಲೊ

Malenadu Mirror Desk
ಶಿವಮೊಗ್ಗ,: ಜನವರಿ ೨೬ ರಂದು ರಾಯಚೂರಿನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಫೆ.೧೯ ರಂದು ವಿಧಾನ ಸೌಧ-ಹೈಕೋರ್ಟ್ ಚಲೋ ಪ್ರತಿಭಟನೆ...
ರಾಜ್ಯಶಿವಮೊಗ್ಗಸಾಗರಸೊರಬ

ಸೊರಬದಲ್ಲಿ ಬಗರ್‌ಹುಕುಂ ರೈತರ ಬೃಹತ್ ಹೋರಾಟ ಪ್ರಧಾನಿ ಎದುರು ಮಾತನಾಡಲು ಧೈರ್ಯ ಇಲ್ಲದವರಿಂದ ನ್ಯಾಯ ಮರೀಚಿಕೆ ಎಂದ ಮಧು ಬಂಗಾರಪ್ಪ. ,ಹೋರಾಟ,ಜೈಲು: ಅನ್ಯಾಯ ಬಯಲು ಎಂದು ಗುಡುಗಿದ ಕಾಗೋಡು

Malenadu Mirror Desk
ಮಲೆನಾಡಿನ ಪ್ರಮುಖ ಸಮಸ್ಯೆಯಾದ ಬಗರ್ ಹುಕುಂ ಸಾಗುವಳಿಗೆ ಹಕ್ಕುಪತ್ರ ಮತ್ತು ಅರಣ್ಯ ಹಕ್ಕು ಕಾಯಿದೆ ಅನುಷ್ಠಾನ ರೈತ ಸಮುದಾಯಕ್ಕೆ ಬಿಸಿಲು ಕುದುರೆಯಂತೆಯೇ ಭಾಸವಾಗುತ್ತಿದೆ. ಪ್ರತಿ ಚುನಾವಣೆ ಬಂದಾಗಲೂ ಈ ಸಮಸ್ಯೆಯೇ ಪ್ರಮುಖವಾಗಿರುತ್ತದೆ. ಮತ್ತೊಂದು ಚುನಾವಣೆಯಲ್ಲಿಯೂ...
ರಾಜ್ಯಶಿವಮೊಗ್ಗಹೊಸನಗರ

ಸೊನಲೆಯಲ್ಲಿ ಅಮ್ಮನ ಹಬ್ಬದ ಸಂಭ್ರಮ, 25 ವರ್ಷ ಬಳಿಕ ಸ್ವಾಮಿರಾವ್ ಮನೆಯಲ್ಲಿ ಮನೆದೇವತೆ ಆರಾಧನೆ

Malenadu Mirror Desk
ಮಲೆನಾಡಿನ ಪ್ರಸಿದ್ದ ದೈವ ಕ್ಷೇತ್ರ ಹೊಸನಗರ ತಾಲೂಕು ಜೇನುಕಲ್ಲಮ್ಮ ದೇವಿ. ಅದರಲ್ಲೂ ಮಲೆನಾಡಿನ ದೀವರು ಸಮುದಾಯ ಜೇನುಕಲ್ಲಮ್ಮನಿಗೆ ನಡೆದುಕೊಳ್ಳುವುದು ಹೆಚ್ಚು. ಹೊಸನಗರ ತಾಲೂಕಿನಾದ್ಯಂತ ಇರುವ ಈ ಸಮುದಾಯ ಜೇನುಕಲ್ಲಮ್ಮ ದೇವಿಯನ್ನು ತಮ್ಮ ಮನೆದೇವರೆಂದೇ ಪೂಜಿಸುತ್ತಾರೆ....
ರಾಜ್ಯಶಿವಮೊಗ್ಗ

ರೋಗಿಗಳನ್ನು ಅಕ್ಕರೆಯಿಂದ ಆರೈಕೆ ಮಾಡುತ್ತಿದ್ದ ನರ್ಸ್ ಮೇಲೆ ಕ್ರೂರ ವಿಧಿಯ ಸವಾರಿ, ಎದೆಯೊಡೆವ ದುಃಖದಲ್ಲಿಯೂ ಅಂಗಾಂಗ ದಾನ ಮಾಡಿದ ಗಾನವಿ ಕುಟುಂಬ

Malenadu Mirror Desk
ಆಸ್ಪತ್ರೆಗೆ ಯಾರೇ ರೋಗಿಗಳು ಬಂದರೂ ನಗುಮೊಗದಲ್ಲಿ ಅಟೆಂಡ್ ಮಾಡುತ್ತಿದ್ದ ಆಕೆಯ ಮಾತು ಮತ್ತು ನಿಷ್ಕಲ್ಮಶ ನಗುವಿನಿಂದಲೇ ರೋಗಿಯಲ್ಲಿ ಅರ್ಧ ಆತ್ಮ ವಿಶ್ವಾಸ ಮೂಡುತಿತ್ತು. ಅಮ್ಮನ ಅಕ್ಕರೆ ನೀಡುತ್ತಿದ್ದ ಆ ಪರಿಚಾರಕಿಯನ್ನು ಜವರಾಯ ಇದ್ದಕ್ಕಿದ್ದಂತೆ ಪರಲೋಕಕ್ಕೆ...
ರಾಜ್ಯಶಿವಮೊಗ್ಗ

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಸ್, ಶಿಕ್ಷಣ ಇಲಾಖೆ ಅಧಿಕಾರಿಗಳ ಮನವೊಲಿಕೆಗೆ ಕರಗದ ವಿದ್ಯಾರ್ಥಿನಿಯರು

Malenadu Mirror Desk
ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ನಡುವೆಯೂ ಶಿವಮೊಗ್ಗ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಯರುವ ಹಿಜಾಬ್ ಧರಿಸಲು ನಿರಾಕರಣೆ ಮಾಡಿದರೆಂದು ಹತ್ತನೇ ತರಗತಿ ಪೂರ್ವಸಿದ್ಧತಾ ಪರೀಕ್ಷೆಯನ್ನೇ ಬರೆಯದೆ ಹಿಂತಿರುಗಿದ್ದಾರೆ.ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದ...
ರಾಜ್ಯಶಿವಮೊಗ್ಗ

ಡಿಸೆಂಬರ್ ಹೊತ್ತಿಗೆ ವಿಮಾನ ಹಾರಾಟ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ: ಸಂಸದರಿಂದ ಮಾಹಿತಿ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ ಬಂದಿದ್ದು, ಡಿಸೆಂಬರ್‌ನಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಮೇ, ಜೂನ್ ಒಳಗೆ ರನ್ ವೇ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.