Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಆಣೆ ಪ್ರಮಾಣಕ್ಕೆ ನಾನು ಸಿದ್ಧ, ಆದರೆ ದಿನಾಂಕ ಬದಲು ಸುದ್ದಿಗೋಷ್ಠಿಯಲ್ಲಿ ಬೇಳೂರು ಗೋಪಾಲಕೃಷ್ಣ ಹೇಳಿಕೆ

Malenadu Mirror Desk
ಸಾಗರ ಶಾಸಕ ಹರತಾಳು ಹಾಲಪ್ಪ ಅವರು ಮರಳು ಮಾಫಿಯಾದಿಂದ ಹಣ ಪಡೆದಿದ್ದಾರೆಂಬ ನನ್ನ ಆರೋಪಕ್ಕೆ ಈಗಲೂ ಬದ್ಧವಾಗಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲು ನಾನು ತಯಾರಿದ್ದೇನೆ. ಫೆ.೨೪ ರ ನಂತರ ಅವರು ನಿಗಧಿ...
ರಾಜ್ಯಶಿವಮೊಗ್ಗಸಾಗರ

ಮಲೆನಾಡಿನಲ್ಲಿ ಹಿಜಾಬ್- ಕೇಸರಿ ಶಾಲ್ ವಿವಾದ ತಾರಕಕ್ಕೆ ಕಲ್ಲುತೂರಾಟ, ಕಾಲೇಜಿಗೆ ರಜೆ: ನಿಷೇಧಾಜ್ಞೆ ಹೇರಿಕೆ

Malenadu Mirror Desk
ಹಿಜಾಬ್ ಮತ್ತು ಕೇಸರಿ ಶಾಲ್‌ನ ವಿವಾದ ಮಲೆನಾಡಿನಲ್ಲಿ ತಾರಕಕ್ಕೇರಿದ್ದು, ಮಂಗಳವಾರ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಮತ್ತು ಬಿ ಎಚ್ ರಸ್ತೆಯ ಪದವಿಪೂರ್ವ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿದವರ ಮೇಲೆ ಪೊಲೀಸರಿಂದ ಲಘು...
ರಾಜ್ಯಶಿವಮೊಗ್ಗ

ಮಲೆನಾಡಿಗೂ ಕಾಲಿಟ್ಟ ‘ಹಿಜಾಬ್’ ಕೇಸರಿ ವಿವಾದ ಗೃಹ ಸಚಿವರ ಜಿಲ್ಲೆಯಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು

Malenadu Mirror Desk
ಹಿಜಾಬ್ ವಿವಾದ ಈಗ ಕೋಮುಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ರಾಜ್ಯದ ಹಲವೆಡೆ ಭಾರೀ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಸೋಮವಾರ ಮಲೆನಾಡಿನಲ್ಲೂ ಅನುರಣಿಸಿದೆ. ಪರ-ವಿರೋಧದ ಪ್ರತಿಭಟನೆಗಳು ಆರಂಭವಾಗಿವೆ. ಪ್ರತಿಷ್ಠಿತ...
ಶಿವಮೊಗ್ಗ

ನೀರಿನ ಕರ ಏರಿಕೆ: ಹೋರಾಟಕ್ಕೆ ಸಜ್ಜಾಗಲು ವಾಣಿಜ್ಯ ಸಂಘ ಕರೆ

Malenadu Mirror Desk
ಶಿವಮೊಗ್ಗ: ನೀರಿನ ಕರ ಹೆಚ್ಚಳವನ್ನು ನಾಗರಿಕರೆಲ್ಲರೂ ವಿರೋಧಿಸಲೇಬೇಕು. ಯಾವ ಮಾನದಂಡವೂ ಇಲ್ಲದೆ ಮನಬಂದಂತೆ ಏರಿಸುವುದು ಹೇಗೆ ಸಾಧ್ಯ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.ಅವೈಜ್ಞಾನಿಕ ನೀರಿನ ಕರ ಹೇರಿಕೆ ಕುರಿತು ಚೇಂಬರ್ ಆಫ್ ಕಾಮರ್ಸ್‌ನಲ್ಲಿ ಶನಿವಾರ ಸಂಜೆ...
ರಾಜ್ಯಶಿವಮೊಗ್ಗಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಮಾಡಬೇಕು: ಮಾಜಿ ಶಾಸಕ ಬಿ.ಸ್ವಾಮಿರಾವ್‌

Malenadu Mirror Desk
ಹೊಸನಗರ ಭೌಗೋಳಿಕವಾಗಿ ಹೆಚ್ಚು ವಿಸ್ತೀರ್ಣ ಹೊಂದಿರುವ ಹೊಸನಗರ ತಾಲೂಕನ್ನು ವಿಧಾನಸಭಾ ಕ್ಷೇತ್ರವಾಗಿ ಮರುಸ್ಥಾಪನೆ ಮಾಡಬೇಕು ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್‌ ಆಗ್ರಹಿಸಿದ್ದಾರೆ.ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿಶನಿವಾರ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟ ಸಮಿತಿ ಹಮ್ಮಿಕೊಂಡಿದ್ದ...
ರಾಜ್ಯಶಿವಮೊಗ್ಗ

ಕೊರೊನ : ಶಿವಮೊಗ್ಗದಲ್ಲಿ ಮೂರು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಸೋಂಕಿನಿಂದಾಗಿ ಮೂರು ಮಂದಿ ನಿಧನರಾಗಿದ್ದಾರೆ. ಈವರೆಗೆ ಒಟ್ಟಾರೆ ಕೊರೊನ ಪ್ರಕರಣಗಳು ಇಳಿಮುಖವಾಗಿದ್ದರೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಶುಕ್ರವಾರ 280 ಮಂದಿಗೆ ಸೋಂಕು ತಗುಲಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 2342 ಸಕ್ರಿಯ...
Uncategorizedರಾಜ್ಯಶಿವಮೊಗ್ಗ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಸೀಟು ಹೆಚ್ಚಿಸಲು ಪ್ರಯತ್ನ: ಡಾ.ಸೆಲ್ವಕುಮಾರ್

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಹೆಚ್ಚಿನ ಬೇಡಿಕೆಯಿರುವ ಹಿನ್ನೆಲೆಯಲ್ಲಿ ಹೊಸ ವಿದ್ಯಾರ್ಥಿ ನಿಲಯಗಳ ಸ್ಥಾಪನೆ ಹಾಗೂ ಅವಕಾಶವಿರುವ ಕಡೆ ಸೀಟು ಹೆಚ್ಚಿಸುವ ಕುರಿತು ಕ್ರಮ...
ರಾಜ್ಯಶಿವಮೊಗ್ಗಹೊಸನಗರ

ಮಗುವಿನೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Malenadu Mirror Desk
ಕೌಟಂಬಿಕ ಕಲಹದಿಂದ ನೊಂದ ವಿವಾಹಿತ ಮಹಿಳೆಯೊಬ್ಬಳು ತನ್ನ ನಾಲ್ಕು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.ಬಿದರಹಳ್ಳಿ ಗ್ರಾಮದ ವಿದ್ಯಾ(೩೨) ಎಂಬ ಮಹಿಳೆ...
ರಾಜ್ಯಶಿವಮೊಗ್ಗ

ಈಡಿಗ ಮಹಾಸಂಸ್ಥಾನದ ರೇಣುಕ ಪೀಠದ ವಿಖ್ಯಾತಾನಂದ ಸ್ವಾಮೀಜಿ ಪಟ್ಟಾಭಿಷೇಕ ಸಚಿವರು, ಸಮಾಜದ ಗುರುಗಳು, ಗಣ್ಯರು ಭಾಗಿ

Malenadu Mirror Desk
ಪ್ರದೇಶ ಈಡಿಗ ಮಹಾಸಂಸ್ಥಾನದ ನಾರಾಯಣಗುರು ಮಠದ ರೇಣುಕಾ ಪೀಠದ ಪೀಠಾಧಿಪತಿಯಾಗಿ ವಿಖ್ಯಾತಾನಂದ ಶ್ರೀಗಳು ಪೀಠಾರೋಹಣ ಮಾಡಿದರು. ರಾಮನಗರ ಜಿಲ್ಲೆಯ ಸೋಲೂರಿನಲ್ಲಿರುವ ಮಠದಲ್ಲಿ ಕಳೆದ ಮೂರು ದಿನಗಳಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಬುಧವಾರ ಬೆಳಗ್ಗೆ...
ರಾಜ್ಯಶಿವಮೊಗ್ಗಸಾಗರ

ಸಾಗರಕ್ಕೂ ಬಂತು ಆಣೆ ಪ್ರಮಾಣ ರಾಜಕಾರಣ , ಬೇಳೂರು ಸವಾಲು ಸ್ವೀಕರಿಸಿದ ಹಾಲಪ್ಪ, ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ದಿನ ನಿಗದಿ

Malenadu Mirror Desk
 ತೀರ್ಥಹಳ್ಳಿಯ ಗಾಳಿ ಈಗ ಸಾಗರಕ್ಕೂ ಬೀಸಿದೆ. ಆಣೆ ಪ್ರಮಾಣ ಹಾಗೂ ಪಾದಯಾತ್ರೆ ಪರಿಪಾಠ ಬುದ್ದಿವಂತರ ಕ್ಷೇತ್ರ ಎಂದೇ ಹೇಳುವ ತೀರ್ಥಹಳ್ಳಿಯಲ್ಲಿ ಮಾಮೂಲಿಯಾಗಿದೆ. ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭ ಇದು ಜೋರಾಗಿಯೇ ನಡೆದಿತ್ತು.ಈಗ ಪಕ್ಕದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.