Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗಹೊಸನಗರ

ಮಾಚಿದೇವ ಸರ್ವಕಾಲಕ್ಕೂ ಆದರ್ಶಪ್ರಾಯರು: ಸುಧಾಕರ್

Malenadu Mirror Desk
ಸರ್ವರಿಗೂ ಸಮಪಾಲು ಎಂದು ಸಾಮಾಜಿಕ ಕ್ರಾಂತಿ ಎಬ್ಬಿಸಿದವರು ಮಡಿವಾಳ ಮಾಚಿದೇವರು ಎಂದು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷರಾದ ಎಂ.ಎನ್ ಸುಧಾಕರ್ ಹೇಳಿದರು.ಹೊಸನಗರ ತಾಲ್ಲೂಕು ಆಡಳಿತವು ತಾಲ್ಲೂಕು ಕಛೇರಿಯ ಆವರಣದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿಯಲ್ಲಿ...
ರಾಜ್ಯಶಿವಮೊಗ್ಗ

ಸಮಾಜದ ಏಳಿಗೆಗೆ ಮಡಿವಾಳರ ಕೊಡುಗೆ ಅನನ್ಯ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಸಮಾಜದ ಏಳಿಗೆಗೆ ಮಡಿವಾಳ ಸಮಾಜದ ಕೊಡುಗೆ ಅನನ್ಯವಾದುದು. ಈ ಸಮಾಜದವರು ಕಷ್ಟಜೀವಿಗಳಾಗಿದ್ದು ಎಲ್ಲಾ ವರ್ಗದವರ ಏಳಿಗೆಗೆ ಇವರ ಪಾತ್ರ ಹಿರಿದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಿಸಿದರು.ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಮಡಿವಾಳ ಸಮಾಜ ಆಯೋಜಿಸಿದ್ದ...
ರಾಜ್ಯಶಿವಮೊಗ್ಗ

ಗಂಡು ಸಿಂಹದೊಂದಿಗೆ ಕಾಳಗದಲ್ಲಿ ಸಿಂಹಿಣಿ ಸಾವು, ಕಾರಣ ಏನು ಗೊತ್ತೇ ?

Malenadu Mirror Desk
ವಾರದ ಹಿಂದೆ ಗಂಡು ಸಿಂಹದೊಂದಿಗೆ ಕಾದಾಡಿ ಅಸ್ಪಸ್ಥಗೊಂಡಿದ್ದ ಸಿಂಹಿಣಿ ಮಾನ್ಯ(11) ಸಾವಿಗೀಡಾಗಿದ್ದು, ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿನ ಸಿಂಹಗಳ ಸಂಖ್ಯೆ ಈಗ ಐದಕ್ಕೆ ಕುಸಿದಿದೆ. ವಾರದ ಹಿಂದೆ ಯಶವಂತ ಎಂಬ ಸಿಂಹದೊಂದಿಗೆ ಸಿಂಹಿಣಿ...
ರಾಜ್ಯಶಿವಮೊಗ್ಗ

ಭಾರತಿನಾಗರಾಜ್ ಪುರದಾಳು ಪಂಚಾಯಿತಿ ಅಧ್ಯಕ್ಷೆ,ಎಸ್.ಆರ್.ಗಿರೀಶ್ ಉಪಾಧ್ಯಕ್ಷ

Malenadu Mirror Desk
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ಭಾರತಿ ನಾಗರಾಜ್, ಉಪಾಧ್ಯಕ್ಷರಾಗಿ ಎಸ್.ಆರ್.ಗಿರೀಶ್ ಅವಿರೋದವಾಗಿ ಆಯ್ಕೆಯಾದರು.ಶನಿವಾರ ನಡೆದ ಚುನಾವಣೆಯಲ್ಲಿ ಹಿರಿಯ ತೋಟಗಾರಿಕಾ ಅಧಿಕಾರಿ ವಿಶ್ವನಾಥ್ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿದರು. ೯ ಮಂದಿ ಸದಸ್ಯರನ್ನು...
ರಾಜ್ಯಶಿವಮೊಗ್ಗ

ನಾನು ಜನರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುವೆ: ಡಾ.ಸೆಲ್ವಮಣಿ

Malenadu Mirror Desk
ಶಿವಮೊಗ್ಗದಲ್ಲಿ ಕೆಲಸ ಮಾಡುವುದು ಪ್ರತಿಷ್ಠೆ, ಪತ್ರಿಕಾ ಸಂವಾದದಲ್ಲಿ ಜಿಲ್ಲಾಧಿಕಾರಿ ಆಶಯ ಯಾವುದೇ ಉನ್ನತ ಅಧಿಕಾರಿಗೂ ಮಲೆನಾಡಿನ ಕಳಶ ಪ್ರಾಯವಾದ ಶಿವಮೊಗ್ಗ ಜಿಲ್ಲೆಯಲ್ಲಿ ಕೆಲಸ ಮಾಡಬೇಕೆಂಬುದು ಬಯಕೆ ಇರುತ್ತದೆ. ಕಲೆ ಸಾಹಿತ್ಯ, ಅಭಿವೃದ್ಧಿ ವಿಚಾರದಲ್ಲಿ ಶಿವಮೊಗ್ಗಕ್ಕೆ...
ರಾಜ್ಯಶಿವಮೊಗ್ಗ

ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ನಿಧನ

Malenadu Mirror Desk
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಶುಕ್ರವಾರ ಮುಂಜಾನೆ ಬೆಂಗಳೂರಿನ ವಸಂತನಗರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 30 ವರ್ಷ ವಯಸ್ಸಿನ ಅವರು ಬೌರಿಂಗ್...
ರಾಜ್ಯಶಿವಮೊಗ್ಗ

ಆಶ್ರಯ ಯೋಜನೆ ಆಯ್ಕೆಗೆ ವರಮಾನ ಮಿತಿ ಹೆಚ್ಚಳಕ್ಕೆ ಮುಖ್ಯಮಂತ್ರಿ ನಿರ್ದೇಶನ: ಗೃಹ ಸಚಿವ ಆರಗ ಜ್ಞಾನೇಂದ್ರ

Malenadu Mirror Desk
ರಾಜ್ಯ ಸರಕಾರದ ಮಹತ್ವಾಕಂಕ್ಷೆಯ ಆಶ್ರಯ ವಸತಿ ಯೋಜನೆಯಡಿಯಲ್ಲಿ ಫಲಾನುಭವಿ ಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿಯನ್ನು ರೂಪಾಯಿ ೧.೨೦ ಲಕ್ಷಕ್ಕೆ ಹೆಚ್ಚಿಸಲು, ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು, ನಿರ್ದೇಶಿಸಿ ದ್ದಾರೆ, ಎಂದು...
ರಾಜ್ಯಶಿವಮೊಗ್ಗ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗದವರಿಗೆ ಅನ್ಯಾಯ, ಸರಕಾರದ ಯೋಜನೆಗಳ ಜಾರಿಯಲ್ಲಿ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

Malenadu Mirror Desk
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ2019-20 ಹಾಗೂ 21ನೇ ಸಾಲಿನ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ತನಿಖೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ...
ರಾಜ್ಯಶಿವಮೊಗ್ಗ

ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಆದ್ಯತೆ

Malenadu Mirror Desk
ಪತ್ರಿಕಾ ಸಂವಾದದಲ್ಲಿ ಎಸ್‌ಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ಠಾಣೆಗೆ ಬರುವ ಸಾರ್ವಜನಿಕರೊಂದಿಗೆ ಹೇಗೆ ನಡೆದುಕೊಳ್ಳಬೇಕೆಂಬ ತರಬೇತಿಯನ್ನು ಪೊಲೀಸ್ ಸಿಬ್ಬಂದಿಗೆ ನೀಡುವುದು ಸೇರಿದಂತೆ ಅನೇಕ ಜನ ಸ್ನೇಹಿ ಯೋಜನೆಗಳು ತಮ್ಮ ಮುಂದೆ ಇವೆ ಎಂದು ಜಿಲ್ಲಾ...
ರಾಜ್ಯಶಿವಮೊಗ್ಗ

ಕಾರಿಗೆ ಟಿಪ್ಪರ್ ಡಿಕ್ಕಿ ಇಬ್ಬರು ಸಾವು

Malenadu Mirror Desk
ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಡೈರಿ ಸಮೀಪ ಗುರುವಾರ ನಡೆದಿದೆ.ಅಪಘಾತದಲ್ಲಿ ಭದ್ರಾವತಿ ನಗರದ ಪೇಪರ್ ಟೌನ್ ನಿವಾಸಿಗಳಾಗಿರುವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.