Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಪುರದಾಳು ಸಮೀಪ ಕಾಡಾನೆ ಹಾವಳಿ: ಅಡಕೆ, ತೆಂಗು ಮತ್ತು ಬಾಳೆಬೆಳೆ ನಾಶ

Malenadu Mirror Desk
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಆಲದೇವರ ಹೊಸೂರು ಸಮೀಪದ ಕಿಮ್ಮನೆ ಗಾಲ್ಫ್ ಕ್ಲಬ್ ಹಿಂಭಾಗದ ಹೊಲಗದ್ದೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಮಾಡಿದೆ.ಶನಿವಾರ ರಾತ್ರಿ ಹೊಸೂರು ಕೆರೆ...
ರಾಜ್ಯಶಿವಮೊಗ್ಗಸಾಗರಹೊಸನಗರ

ಪ್ರಕಾಶ್‌ಟ್ರಾವೆಲ್ಸ್ ಮಾಲೀಕ ನಿಗೂಢ ನಾಪತ್ತೆ, ಪಟಗುಪ್ಪ ಸೇತುವೆ ಬಳಿ ಕಾರು, ಮೊಬೈಲ್ ಪತ್ತೆ

Malenadu Mirror Desk
ಶಿವಮೊಗ್ಗದ ಪ್ರತಿಷ್ಠಿತ ಪ್ರಕಾಶ್ ಟ್ರಾವೆಲ್ಸ್‌ನ ಮಾಲೀಕರಾದ ಪ್ರಕಾಶ್ ಅವರು ಶುಕ್ರವಾರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.ಶುಕ್ರವಾರ ಸಾಗರದಿಂದ ಕಾರಿನಲ್ಲಿ ಒಬ್ಬರೇ ಹೊರಟಿದ್ದು, ಕಾರು ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಬಳಿ ಪತ್ತೆಯಾಗಿದೆ. ಮೊಬೈಲ್ , ಚಪ್ಪಲಿ ಸೇತುವೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 870 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಟ್ಟು 870 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2805 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ...
ರಾಜ್ಯಶಿವಮೊಗ್ಗ

ಅಕ್ರಮ ಮರಳುಗಾರಿಕೆ ಯಾರೇ ಮಾಡಿದರೂ ಕ್ರಮ, ಬರೀ ಹೆಸರಿಗೆ ಸಚಿವನಾಗಿರಲಾರೆ : ಆರಗ ಜ್ಞಾನೇಂದ್ರ

Malenadu Mirror Desk
ಶಿವಮೊಗ್ಗ: ಅಕ್ರಮ ಮರಳು ಅಥವಾ ಕಲ್ಲುಗಣಿಗಾರಿಕೆ ತಪ್ಪು. ಯಾರೇ ಇದನ್ನು ನಡೆಸುತ್ತಿದ್ದರೂ ಅವರ ವಿರುದ್ಧ ಕ್ರಮವಾಗಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ಪ್ರೆಸ್ ಟ್ರಸ್ಟ್‌ನಲ್ಲಿ ಶನಿವಾರ ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮರಳು ಮತ್ತು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 529 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಹಾವಳಿ ಮುಂದುವರಿದಿದ್ದು, ಶುಕ್ರವಾರ ಒಟ್ಟು529 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2300 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಕಾರಣದಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ ಶುಕ್ರವಾರ...
ರಾಜ್ಯಶಿವಮೊಗ್ಗಹೊಸನಗರ

ಮಲೆನಾಡಿಗೆ ಮತ್ತೆ ಒಕ್ಕರಿಸಿದ ಮಂಗನಕಾಯಿಲೆ

Malenadu Mirror Desk
ಮಲೆನಾಡಿನಲ್ಲಿ ಕೊರೊನ ಆತಂಕದ ನಡುವೆಯೇ ಮಾಮೂಲಿ ಅತಿಥಿ ಮಂಗನ ಕಾಯಿಲೆಯೂ ಒಕ್ಕರಿಸಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೂಡಿಗೆ ಗ್ರಾಮದ ಮಹಿಳೆಯೊಬ್ಬರಲ್ಲಿ ಮಂಗನಕಾಯಿಲೆಯ ವೈರಾಣು ಪತ್ತೆಯಾಗಿದೆ. ಮಂಗನಕಾಯಿಲೆ ಲಕ್ಷಣ ಕಾಣಿಸಿಕೊಂಡಿರುವ ಮಹಿಳೆಗೆ ಸದ್ಯ ಜೆ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ...
ರಾಜ್ಯಶಿವಮೊಗ್ಗಸೊರಬ

ಶಿವಮೊಗ್ಗದಲ್ಲಿ 635 ಮಂದಿಗೆ ಕೊರೊನ, ಒಂದು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನ ಸಂಖ್ಯೆ ಏರುಗತಿಯಲ್ಲಿಯೇ ಸಾಗಿದ್ದು, ಗುರುವಾರ ಒಂದೇ ದಿನ 635 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ 2028 ಸಕ್ರಿಯ ಪ್ರಕಣಗಳು ವರದಿಯಾಗಿವೆ. ಗುರುವಾರವೂ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.ಶಿವಮೊಗ್ಗ ನಗರದಲ್ಲಿ...
ರಾಜ್ಯಶಿವಮೊಗ್ಗ

ಹಿಂದುಳಿದವರಿಗೆ ರಾಜಕೀಯ ಸ್ಥಾನಮಾನ ಕೊಟ್ಟಿದ್ದೆ ಕಾಂಗ್ರೆಸ್

Malenadu Mirror Desk
ಹಿಂದುಳಿದ ವರ್ಗಗಳಿಗೆ ರಾಜಕೀಯ ಸಮಾನತೆ ಮತ್ತು ರಾಜಕೀಯ ಸ್ಥಾನಮಾನ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್ ಹೇಳಿದರು.ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಗೋಪಾಲಗೌಡ ಬಡಾವಣೆಯ...
ರಾಜ್ಯಶಿವಮೊಗ್ಗ

ಎರಡು ಲಸಿಕೆ ಪಡೆದವರಿಗೆ ಗಂಭೀರ ರೋಗ ಲಕ್ಷಣ ಸಾಧ್ಯತೆ ಅತಿ ಕಡಿಮೆ, ಕೋವಿಡ್ ತಜ್ಞರ ಸಮಿತಿ ಸಭೆ,

Malenadu Mirror Desk
: ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನAತೆ ಮುಂದುವರೆಸುವುದು ಉತ್ತಮ ಎಂದು ಗುರುವಾರ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್...
ರಾಜ್ಯಶಿವಮೊಗ್ಗ

ಮೂರು ದಿನ ಶಾಲೆಗಳಿಗೆ ರಜೆ, ಮಾರ್ಚ್ 22-23ರಂದು ಮಾರಿಕಾಂಬಾ ಜಾತ್ರೆ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿ ಶಾಲೆಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.