Malenadu Mitra

Category : ಶಿವಮೊಗ್ಗ

ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಕೊರೊನ, 1335 ಸಕ್ರಿಯ ಪ್ರಕರಣಗಳು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಶನಿವಾರ 366 ಪ್ರಕರಣಗಳು ದಾಖಲಾಗಿವೆ.ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರದಲ್ಲಿ 161 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ 98 ತೀರ್ಥಹಳ್ಳಿ 16, ಶಿಕಾರಿಪುರ 05,ಸಾಗರ 49 ಹೊಸನಗರ 23,...
ಬೇಸಾಯರಾಜ್ಯಶಿವಮೊಗ್ಗಹೊಸನಗರ

ಬಟ್ಟೆಮಲ್ಲಪ್ಪದಲ್ಲಿ ಅಡಕೆ ಕಳ್ಳನ ಬಂಧನ

Malenadu Mirror Desk
ಶಿವಮೊಗ್ಹ.ಜಿಲ್ಲೆ ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಆದರ್ಶ ಎಂಬುವವರ ಮನೆಯಲ್ಲಿ ಸಂಗ್ರಹಿಸಿದ್ದ 1.20 ಲಕ್ಷ ರೂ. ಮೌಲ್ಯದ ಅಡಿಕೆ ಕಳವು ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಬಟ್ಟೆಮಲ್ಲಪ್ಪ ಗ್ರಾಮದ ನಿವಾಸಿ, ಸಾಗರ ಪಟ್ಟಣದ ಅಡಿಕೆ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 288 ಮಂದಿಗೆ ಸೋಂಕು, 1168 ಸಕ್ರಿಯ ಪ್ರಕರಣ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು,ಶುಕ್ರವಾ 288 ಪ್ರಕರಣಗಳು ದಾಖಲಾಗಿವೆ.ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರದಲ್ಲಿ121 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ 65ತೀರ್ಥಹಳ್ಳಿ 10, ಶಿಕಾರಿಪುರ 02, ಸಾಗರ 39, ಹೊಸನಗರ 37, ಸೊರಬದಲ್ಲಿ 2...
ರಾಜ್ಯಶಿವಮೊಗ್ಗ

ಉತ್ತಮ ಪರಿಸರ ನೀಡುವ ಮೂಲಕ ಧನ್ಯರಾಗಬೇಕು : ಅನುರಾಧ

Malenadu Mirror Desk
ಹವಾಮಾನ ಬದಲಾವಣೆ ಅರಿವು ಕಾರ್ಯಕ್ರಮ ಯುವಜನತೆ ಸೇರಿದಂತೆ ನಾವೆಲ್ಲ ನಮ್ಮ ಸುತ್ತಲಿನ ಪರಿಸರವನ್ನು ಹಸಿರಾಗಿ, ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಇದೇ ನಾವು ಸಮಾಜಕ್ಕೆ ಕೊಡುವ ಅತ್ಯುತ್ತಮ ಕೊಡುಗೆ ಎಂದು  ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾದ ಅನುರಾಧ.ಜಿ ಹೇಳಿದರು.ಶಿವಮೊಗ್ಗ...
ರಾಜ್ಯಶಿವಮೊಗ್ಗ

ಸಿಗಂದೂರು ಚೌಡೇಶ್ವರಿ ಮೂಲಸ್ಥಳದಲ್ಲಿ ವಿಶೇಷ ಪೂಜೆ, ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳಿಗೆ ದೇವಿ ದರ್ಶನ

Malenadu Mirror Desk
ಶಿವಮೊಗ್ಗ,ಜ.೧೪: ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ ಶುಕ್ರವಾರ ವಿವಿಧ ಪೂಜಾವಿಧಿ ವಿಧಾನಗಳು ವಿದ್ಯುಕ್ತವಾಗಿ ನೆರವೇರಿದವು.ಎರಡು ದಿನಗಳ ಜಾತ್ರೆ ನಡೆಸುವುದಾಗಿ ಪೂರ್ವ ನಿರ್ಧಾರವಾಗಿತ್ತಾದರೂ, ಕೋವಿಡ್ ಮಾರ್ಗಸೂಚಿ ಹಾಗೂ ವಾರಾಂತ್ಯ ಕರ್ಫ್ಯೂ ನಿಮಿತ್ತ...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ಕ್ಷೇತ್ರಕ್ಕೆ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ, ಸಂಕ್ರಾಂತಿ ನಿಮಿತ್ತ ಹೋಮ,ಹವನ

Malenadu Mirror Desk
ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಮಕರ ಸಂಕ್ರಾಂತಿ ನಿಮಿತ್ತ ದೇವಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಬುಧವಾರದಿಂದಲೇ ಆರಂಭವಾಗಿದ್ದು, ಗುರುವಾರ ಸಂಜೆ ಧರ್ಮಸ್ಥಳ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೋಮಾದಿ ಧಾರ್ಮಿಕ ಕಾರ್ಯಕ್ರಮದಲ್ಲಿ...
ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಶಿವಮೊಗ್ಗ ಜಿಲ್ಲೆಯಲ್ಲಿ ತ್ರಿತಕ ದಾಟಿದ ಕೊರೊನ: ಸ್ಮಾರ್ಟ್ ಸಿಟಿಯಲ್ಲೇ ಸೋಂಕು ಹೆಚ್ಚು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಗುರುವಾರ 319 ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರವು ಕೊರೊನ ಹಾಟ್‌ಸ್ಪಾಟ್ ಆಗಿದ್ದು ಒಂದೇ ದಿನ 171 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ...
ರಾಜ್ಯಶಿವಮೊಗ್ಗ

ಬೂತ್ ಮಟ್ಟದಲ್ಲಿ ಗರಿಷ್ಟ ಲಸಿಕೆ ನೀಡಲು ಕ್ರಮ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

Malenadu Mirror Desk
ಪಲ್ಸ್ ಪೋಲಿಯೊ ಅಭಿಯಾನ ಫೆಬ್ರವರಿ 27ರಿಂದ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನದ ಸಂದರ್ಭದಲ್ಲಿ ಅರ್ಹ ಮಕ್ಕಳು ಪ್ರಥಮ ದಿನ ಬೂತ್‍ಗಳಿಗೆ ಭೇಟಿ ನೀಡಿ ಲಸಿಕೆ ಪಡೆದುಕೊಳ್ಳಲು ಉತ್ತೇಜನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಸಾಲದಹೊರೆಯಿಂದಾಗಿ ದಂಪತಿ ನೇಣಿಗೆ ಶರಣು

Malenadu Mirror Desk
ಅಡಕೆ ಚೇಣಿ ಮಾಡಿ ಸಾಲ ಮಾಡಿದ್ದು, ಉದ್ಯಮದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ.ಮಂಜುನಾಥ್ ೪೬ )...
ರಾಜ್ಯಶಿವಮೊಗ್ಗಸಾಗರಹೊಸನಗರ

ಶಿವಮೊಗ್ಗ ಜಿಲ್ಲೆಯಲ್ಲಿ ದ್ವಿಶತಕ ದಾಟಿದ ಕೊರೊನ: ಹಾಟ್‌ಸ್ಪಾಟ್ ಆಯಿತೇ ಸ್ಮಾರ್ಟ್ ಸಿಟಿ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಬುಧವಾರವೂ 251ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಶಿವಮೊಗ್ಗ ನಗರವು ಕೊರೊನ ಹಾಟ್‌ಸ್ಪಾಟ್ ಆಗಿದ್ದು ಒಂದೇ ದಿನ141 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಶಿವಮೊಗ್ಗ ನಗರದಲ್ಲಿ ಕೆಲ ಶಾಲೆಗಳಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.