Malenadu Mitra

Category : ಶಿವಮೊಗ್ಗ

ರಾಜ್ಯಶಿವಮೊಗ್ಗ

ಭಾರತೀಯ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದವರು ಸ್ವಾಮಿ ವಿವೇಕಾನಂದ: ಪ್ರೊ.ಬಿ.ಪಿ.ವೀರಭದ್ರಪ್ಪ

Malenadu Mirror Desk
ಕುವೆಂಪು ವಿವಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಶಂಕರಘಟ್ಟ, ಜ. 12: ಭಾರತೀಯ ಸಂಸ್ಕ್ರತಿಯಲ್ಲಿ‌ ಹತ್ತು‌ ಹಲವು ಹುಳುಕುಗಳಿದ್ದರೂ, ಭಾರತೀಯ ಪರಂಪರೆಯ ಅತ್ಯುತ್ತಮ ಅಂಶಗಳನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಕುವೆಂಪು...
ರಾಜ್ಯಶಿವಮೊಗ್ಗ

ಶಿವಮೊಗ್ಗ ನೂತನ ಡಿಸಿ ಸೆಲ್ವಮಣಿ

Malenadu Mirror Desk
ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರ ವರ್ಗಾವಣೆಯಾಗಿದ್ದು, ಅವರ ಜಾಗಕ್ಕೆ ಕೋಲಾರ ಡಿಸಿಯಾಗಿದ್ದ ಡಾ.ಸೆಲ್ವಮಣಿ ಆರ್. ಅವರನ್ನು ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಮೂರು ವರ್ಷಗಳಿಂದ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಶಿವಕುಮಾರ್ ಅವರ...
ರಾಜ್ಯಶಿವಮೊಗ್ಗ

ಈ ಬಾರಿ ಸಿಗಂದೂರು ಜಾತ್ರೆ ಇಲ್ಲ

Malenadu Mirror Desk
ಸಾಗರ ತಾಲೂಕು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನಡೆಯುವ ಸಂಕ್ರಾಂತಿ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಸರಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ವಯ ಜ.೧೪ ಮತ್ತು ೧೫ ರಂದು ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತಿದ್ದ ಉತ್ಸವ ಮೆರವಣಿಗೆಗಳು ಇರುವುದಿಲ್ಲ...
ರಾಜ್ಯಶಿವಮೊಗ್ಗ

ಈಡೂರು ಪರಶುರಾಮಪ್ಪನವರ ಜನ್ಮ ದಿನೋತ್ಸವ ಸ್ಮರಣೆ

Malenadu Mirror Desk
ಗೇಣಿದಾರರ ಪರ ಹೋರಾಟಗಾರ ಈಡೂರು ಪರಶುರಾಮಪ್ಪನವರ ಜನ್ಮ ದಿನೋತ್ಸವ ಸ್ಮರಣೆಯನ್ನು ಮಂಗಳವಾರ ತಾಲೂಕಿನ ಈಡೂರು ಶ್ರೀ ಕಾಳಿಕಾಂಬ ದೇವಸ್ಥಾನದ ಸಭಾಭವನದಲ್ಲಿ ಅಭಿಮಾನಿಗಳು ಸರಳವಾಗಿ ಆಚರಿಸಿದರು.ಪ್ರತಿಯೊಬ್ಬರ ನೆನಪಿನಲ್ಲಿ ಉಳಿಯುವಂತ ವ್ಯಕ್ತಿತ್ವ ಹೊಂದಿದ್ದ ಈಡೂರು ಪರಶುರಾಮಪ್ಪ ಅವರು...
ರಾಜ್ಯಶಿವಮೊಗ್ಗಸಾಗರಸೊರಬ

ಶಿವಮೊಗ್ಗ ನಗರದಲ್ಲಿ ಕೊರೊನ ಹೆಚ್ಚಳ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು,ಮಂಗಳವಾರವೂ133 ಪ್ರಕರಣಗಳು ದಾಖಲಾಗಿದ್ದು, ಸತತ ನಾಲ್ಕನೇ ದಿನ ಶತಕದಾಟಿದೆ. ಓಂ ಶಕ್ತಿ ಭಕ್ತರಿಂದ ಆಮದಾದ ಸೋಂಕು ಈಗ ಮತ್ತಷ್ಟು ಹೆಚ್ಚಾಗಿದೆ ಎನ್ನಲಾಗಿದ್ದು, ಅಧಿಕಾರಿಗಳು ಭಕ್ತರಿಂದ ಬರುತ್ತಿರುವ ಪ್ರಕರಣಗಳ ಅಂಕಿಸಂಕಿಗಳನ್ನು...
ರಾಜ್ಯಶಿವಮೊಗ್ಗ

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಮಧ್ಯವರ್ತಿಗಳ ಕಾಟ ನಿಯಂತ್ರಣ: ಹೆಚ್.ನಾಗೇಶ್

Malenadu Mirror Desk
ನೂತನ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಇರುವ ಯೋಜನೆಗಳನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಹೆಚ್.ನಾಗೇಶ್ ಹೇಳಿದರು.ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ...
ರಾಜ್ಯಶಿವಮೊಗ್ಗ

ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಮನವಿ

Malenadu Mirror Desk
ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿಸೊರಬ ತಾಲೂಕು ಭಾರತೀಯ ಕಿಸಾನ್ ಸಂಘ ಧರಣಿ ನಡೆಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಮಂಗಳವಾರ ಮನವಿ ಸಲ್ಲಿಸಿತು. ಪ್ರತಿಭಟನೆ ನೇತೃತ್ವ ವಹಿಸಿದ್ದ...
ರಾಜ್ಯಶಿವಮೊಗ್ಗ

ಮುಂದುವರಿದ ಕೊರೊನ ಆತಂಕ, ಶಿವಮೊಗ್ಗ ಭದ್ರಾವತಿಯಲ್ಲಿ ಹೆಚ್ಚು ಪ್ರಕರಣ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದುಸೋiವಾರ ಒಟ್ಟು ೧೧೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು೪೪ ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ೩೯, ಶಿಕಾರಿಪುರ ೩, ಸಾಗರ ೧೭ ತೀರ್ಥಹಳ್ಳಿ...
ರಾಜ್ಯಶಿವಮೊಗ್ಗ

ನಂದಿತ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

Malenadu Mirror Desk
ತೀರ್ಥಹಳ್ಳಿ ನಂದಿತ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜ.30ರಂದು ಉಪವಾಸ ಸತ್ಯಾಗ್ರಹ ಮಾಡುವೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವು ಸಚಿವರಾಗಿದ್ದಾಗ ಅರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿಯ...
ರಾಜ್ಯಶಿವಮೊಗ್ಗ

ಪಂಚಮುಖಿ ಯಾಗಶಾಲೆ ಲೋಕಾರ್ಪಣೆ

Malenadu Mirror Desk
ಶಿವಮೊಗ್ಗ ನಗರದ ಜೆಹೆಚ್ ಪಟೇಲ್ ಬಡಾವಣೆಯಲ್ಲಿ ಪಂಚಮುಖಿ ದೇಗುಲದಲ್ಲಿ ಸಂಸದ ಬಿ.ವೈ ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಸಹಕಾರದಿಂದು ನೀರಾವರಿ ನಿಗಮದ ಅನುದಾನದಲ್ಲಿ ಯಾಗ ಶಾಲೆ ನಿರ್ಮಾಣ ಮಾಡಲಾಗಿದೆ. ಕೆಲ ತಿಂಗಳ ಹಿಂದೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.