Malenadu Mitra

Category : ಸೊರಬ

ರಾಜ್ಯ ಶಿವಮೊಗ್ಗ ಸಾಗರ ಸೊರಬ ಹೊಸನಗರ

ಶಿವಮೊಗ್ಗದಲ್ಲಿ ತ್ರಿಶತಕ ದಾಟಿದ ಸೋಂಕು, ಒಂದು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಸೋಮವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಒಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 347 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.  ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ364 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ...
ರಾಜ್ಯ ಸೊರಬ

ಸಮಾಜ ಸಂಘಟನೆಯಲ್ಲಿ ಒಗ್ಗಟ್ಟು ಮುಖ್ಯ:ಬೇಳೂರು

Malenadu Mirror Desk
ರಾಜಕೀಯ ‌ಏಳಿಗೆಗಾಗಿ ಯಾವುದೇ ಪಕ್ಷದಲ್ಲಿದ್ದರೂ ಸಹ ಸಮಾಜ ಅಂತ ಬಂದಾಗ ಎಲ್ಲರೂ ಒಂದಾಗಿರಬೇಕೆಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಸೊರಬ ಪಟ್ಟಣದ ರಂಗಮಂದಿರದಲ್ಲಿ ತಾಲೂಕು ಆರ್ಯ ಈಡಿಗರ(ದೀವರ) ಸಂಘ, ಶ್ರೀ ನಾರಾಯಣಗುರು...
ರಾಜ್ಯ ಶಿವಮೊಗ್ಗ ಸೊರಬ

ಸೊರಬದಲ್ಲಿ ತಲೆ ಎತ್ತಲಿದೆ ಮಾದರಿ ಈಡಿಗ ಭವನ

Malenadu Mirror Desk
ರಾಜ್ಯದಲ್ಲಿಯೇ ಮಾದರಿಯಾಗಲಿರುವ ಈಡಿಗ ಭವನವನ್ನು ಸೊರಬದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಮುಖಂಡರುಗಳೊಂದಿಗೆ ನಿವೇಶನ ಪರಿಶೀಲಿಸಿದ ಅವರು, ಸರಕಾರ ನಿವೇಶನ ಮಂಜೂರು ಮಾಡಿದೆ. ಈಗ ಭವನ ನಿರ್ಮಾಣಕ್ಕೆ ಚಾಲನೆ ನೀಡಬೇಕು....
ರಾಜ್ಯ ಸೊರಬ

ಚಂದ್ರಗುತ್ತಿ ರೇಣುಕಾಂಬೆ ರಥೋತ್ಸವ ಹೊರಗಿನವರು ಬಾರದೆ ಸೊರಗಿದ ಸಂಭ್ರಮ

Malenadu Mirror Desk
ಸೊರಬದ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿ ರೇಣಕಾಂಬ ಬ್ರಹ್ಮ ರಥೋತ್ಸವವು ಸೋಮವಾರ ಧಾರ್ಮಿಕ ವಿಧಿ-ವಿಧಾನಗಳಿಂದ ಸರಳವಾಗಿ ಜರುಗಿತು.ಬ್ರಹ್ಮ ರಥೋತ್ಸವಕ್ಕೆ ಪುರೋಹಿತರ ಸಮ್ಮುಖದಲ್ಲಿ ಪರಿಹಾರ ದೇವತೆಗಳಿಗೆ ಅನ್ನ ಮತ್ತು ಸೊಪ್ಪಿನಿಂದ ಮಿಶ್ರಣ ಮಾಡಿದ ಆಹಾರವನ್ನು ಬಲಿ ಕೊಡುವುದರ...
ಶಿವಮೊಗ್ಗ ಸೊರಬ

ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣದ ಅಗತ್ಯವಿದೆ

Malenadu Mirror Desk
ಹೆಣ್ಣು ಮಕ್ಕಳು ಕೌಟುಂಬಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಂದ ಹೊರ ಬರಲು ಶಿಕ್ಷಣ ಪಡೆಯುವ ಅಗತ್ಯವಿದೆ ಎಂದು ಬಿಎಸ್‌ಎನ್‌ಎಲ್ ನಿವೃತ್ತ ಅಧಿಕಾರಿ ಹಾಗೂ ಸಮಾಜ ಸೇವಕ ವೇಣುಗೋಪಾಲ್ ಹೇಳಿದರು.ಸೊರಬ ಪಟ್ಟಣದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ...
ರಾಜ್ಯ ಸೊರಬ

ಚಂದ್ರಗುತ್ತಿ ಜಾತ್ರೆಗೆ ಸ್ಥಳೀಯರಿಗೆ ಮಾತ್ರ ಅವಕಾಶ

Malenadu Mirror Desk
ಸೊರಬ ತಾಲೂಕಿನ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ಜಾತ್ರೆಗೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಸ್ಥಳೀಯರ ಧಾರ್ಮಿಕ ಆಚರಣೆಗೆ ಮಾತ್ರ ಜಾತ್ರೆ ಸೀಮಿತವಾಗಿದೆ.ಮಾರ್ಚ್ 19ರಿಂದ 24ರ ತನಕ ಚಂದ್ರಗುತ್ತಿ ರೇಣುಕಾಂಬ ಜಾತ್ರೆ...
ರಾಜ್ಯ ಸೊರಬ

ಬಜೆಟ್‌ನಲ್ಲಿ ನೀರಾವರಿಗೆ ಆದ್ಯತೆ

Malenadu Mirror Desk
ರಾಜ್ಯದಲ್ಲಿ ಪ್ರಗತಿಯಲ್ಲಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಈ ಬಾರಿಯ ಬಜೆಟ್‌ನಲ್ಲಿ ಆದ್ಯತೆ ನೀಡಲಾಗುವುದು. ಮಾತ್ರವಲ್ಲದೆ ಮಹಿಳೆಯರ ಅಭ್ಯುದಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.ಸೊರಬ ತಾಲೂಕಿನಲ್ಲಿ ೧೦೫ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ...
ರಾಜ್ಯ ಸೊರಬ

ಇಂಗುಗುಂಡಿಗಳಿಂದ ಅಂತರ್ಜಲ ಅಭಿವೃದ್ಧಿ: ಎಸ್.ಎಂ.ನೀಲೇಶ್

Malenadu Mirror Desk
ಮಹಾನಗರಗಳಿಗೆ ನೀರು ಪೂರೈಸಲು ಸರಕಾರ ಅರ್ಥವಿಲ್ಲದ ನೀರಾವರಿ ಯೋಜನೆಗಳನ್ನು ರೂಪಿಸುವ ಬದಲಿಗೆ ಮಳೆಕೊಯ್ಲು ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸಮನ್ವಯ ವೇದಿಕೆ ಸೊರಬ ಅಧ್ಯಕ್ಷ ಎಸ್.ಎಂ.ನೀಲೇಶ್ ಹೆಳಿದರು.ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಅಮರಜ್ಯೋತಿ ಪದವಿಪೂರ್ವ...
ರಾಜಕೀಯ ರಾಜ್ಯ ಸೊರಬ

ಕುಮಾರ ಬಂಗಾರಪ್ಪ ಮುನಿಸು: ಮನವೊಲಿಸಿದ ಸಂಸದರು

Malenadu Mirror Desk
ಮೂಗೂರು ಏತಾನೀರಾವರಿ ಉದ್ಘಾಟನೆಯಲ್ಲಿ ಶಾಸಕರ ಕಡೆಗಣನೆ ಸೊರಬ ತಾಲೂಕಿನ ಮಹತ್ವಾಕಾಂಕ್ಷಿ ಮೂಗೂರು ಏತ ನೀರಾವರಿ ಲೋಕಾರ್ಪಣೆ ಕಾರ್ಯಕ್ರಮದಕ್ಕೆ ಬರುವುದಿಲ್ಲ ಎಂದು ಮುನಿಸಿಕೊಂಡಿದ್ದ ಶಾಸಕ ಕುಮಾರ ಬಂಗಾರಪ್ಪ ಅವರನ್ನು ಮನವೊಲಿಸಲು ಸಂಸದ ಬಿ.ವೈ ರಾಘವೇಂದ್ರ ಹಾಗೂ...
ಸಾಹಿತ್ಯ ಸೊರಬ

ಫೆ.೧೦ ಕ್ಕೆ ಸೊರಬ ಸಾಹಿತ್ಯ ಸಮ್ಮೇಳನ

Malenadu Mirror Desk
ಸೊರಬ ತಾಲೂಕು ಜಡೆಯಲ್ಲಿ ನಡೆಯುವ ಸೊರಬ ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ನಾಡಿಗೆ ಹೊಸ ಸಂದೇಶ ನೀಡುವಂತೆ ನಡೆಯುವ ಜತೆಗೆ ಯಶಸ್ಸು ಕಾಣಬೇಕು ಎಂದು ಜಡೆ ಸಂಸ್ಥಾನ ಮಠ ಹಾಗೂ ಸೊರಬ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.