Malenadu Mitra

Category : ಸೊರಬ

ರಾಜ್ಯ ಸೊರಬ

ಜೆ.ಪಿ.ನಾರಾಯಣ ಸ್ವಾಮಿ ಕೊಡುಗೆ ಅನನ್ಯ: ಜಿ.ಡಿ.ನಾಯ್ಕ್

Malenadu Mirror Desk
ಶಿಕ್ಷಣ ಸೇರಿದಂತೆ ಸಾಮಾಜಿಕ ಕ್ಷೇತ್ರಕ್ಕೆ ಜೆ.ಪಿ.ನಾರಾಯಣ ಸ್ವಾಮಿ ಅವರ ಕೊಡುಗೆ ಅನನ್ಯವಾದುದ್ದೆಂದು ಜೆ.ಪಿ.ನಾರಾಯಣ ಸ್ವಾಮಿ ಪ್ರತಿಷ್ಠಾನದ ತಾಲೂಕು ಅಧ್ಯಕ್ಷ ಜಿ.ಡಿ.ನಾಯ್ಕ್ ಹೇಳಿದರು.ಸೊರಬ ಪಟ್ಟಣದ ಹೊಸಪೇಟೆ ಹಕ್ಕಲು ಬಡಾವಣೆಯ ರಾಜೀವ ನಗರದ ವೇಣುಗೋಪಾಲ್ ಅವರ ಮನೆ...
ರಾಜ್ಯ ಶಿವಮೊಗ್ಗ ಸೊರಬ

ಧರ್ಮಕೇಂದ್ರಿತ ಸಂಗತಿಗಳಿಂದ ದಾರ್ಶನಿಕರ ಚಿಂತನೆ ಗೌಣ

Malenadu Mirror Desk
ಪುರೋಹಿತಶಾಹಿಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳಿಂದ ದೇಶದಲ್ಲಿ ಸಂವಿಧಾನದ ಆಶಯಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಮುಂಡರಿಗೆ ತೋಂಟದಾರ್ಯ ಮಠದ ನಿಜಗುಣಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.ಸೊರಬದಲ್ಲಿ ಸುದ್ದಿಲೋಕ ಪತ್ರಿಕಾ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚಿಂತನ ಮಂಥನ...
ರಾಜ್ಯ ಸೊರಬ

ಉತ್ತಮ ಆಡಳಿತಕ್ಕಾಗಿ ಗ್ರಾಮೀಣರ ಬೆಂಬಲ

Malenadu Mirror Desk
ಪ್ರಧಾನಿ ನರೇಂದ್ರ ಮೋದಿ ಅವರು ಪಂಚಾಯ್ತಿಯಿಂದ ಪಾರ್ಲಿಮೆಂಟ್‌ವರೆಗೆ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದರ ಪರಿಣಾಮ ಪ್ರಸ್ತುತ ರಾಜ್ಯದಲ್ಲಿ ಸುಮಾರು ೩ಸಾವಿರಕ್ಕೂ ಅಧಿಕ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತರು ಬಹುಮತ ಸಾಧಿಸಿದ್ದಾರೆ ಎಂದು ಸಂಸದ...
ಗ್ರಾಮಾಯಣ ಶಿವಮೊಗ್ಗ ಸಾಗರ ಸೊರಬ

ಗೆದ್ದವರ ಅಬ್ಬರ ಹಾರ ತುರಾಯಿ ಸಂಭ್ರಮ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶ ಹೊರಬರುತ್ತಿದ್ದಂತೆ ವಿಜಯಶಾಲಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಗೆದ್ದವರು ತಮ್ಮ ಬೆಂಬಲಿಗರೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ತಮ್ಮ ಪಕ್ಷದ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ...
ಸೊರಬ

ಕ್ರೀಡೆಗಳಿಂದ ಸದೃಢ ಆರೋಗ್ಯ

Malenadu Mirror Desk
ಸೊರಬ ತಾಲೂಕು ಹರೂರು ಗ್ರಾಮದ ಪಾಟೀಲ್ ಕ್ರೀಡಾಂಗಣದಲ್ಲಿ ಶ್ರೀ ಕಲ್ಲೇಶ್ವರ ಕ್ರಿಕೆರ‍್ಸ್ ಹರೂರು ವತಿಯಿಂದ ಸೋಮವಾರ ನಡೆದ ಲೈಟ್ ಹಾರ್ಡ್ಬಾಲ್ ಸಿಕ್ಸರ್ ಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಸೊರಬ ಸ್ಟರ‍್ಸ್ ತಂಡ ಪ್ರಥಮ ಬಹುಮಾನ ಪಡೆದುಕೊಂಡಿತು.ಶುಕ್ರವಾರದಿAದ...
ಶಿವಮೊಗ್ಗ ಸೊರಬ

ಷೇರುದಾರರ ಸಹಕಾರದಿಂದ ಸಂಘದ ಪ್ರಗತಿ

Malenadu Mirror Desk
ಷೇರುದಾರರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಪ್ರಗತಿಗೆ ಸಹಕಾರ ನೀಡಬೇಕೆಂದು ಅಂಡಿಗೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಕೆ.ಪಿ. ಷಣ್ಮುಖಪ್ಪ ಹೇಳಿದರು.ಶುಕ್ರವಾರ ತಾಲೂಕಿನ ಅಂಡಿಗೆಯ ಪ್ರಾಥಮಿಕ ಕೃಷಿ...
ಸೊರಬ

ದಾನವು ಸುಸಂಸ್ಕೃತ ಮನಸ್ಸಿನ ಸಂಸ್ಕಾರ

Malenadu Mirror Desk
ದಾನ ನೀಡುವುದು ಒಂದು ಉತ್ತಮ ಸಂಸ್ಕೃತಿಯ ಲಕ್ಷಣ. ಹಾಗಂತ ಅಯೋಗ್ಯನಿಗೆ ದಾನ ನೀಡಿದರೆ ಅದು ಸಾರ್ಥಕವಾಗುವುದರ ಬದಲು ವ್ಯರ್ಥವಾಗುತ್ತದೆ ಎಂದು ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ...
ಶಿವಮೊಗ್ಗ ಸೊರಬ

ಸಿಗಂದೂರು ತಳಸಮುದಾಯದ ಅಸ್ಮಿತೆ

Malenadu Mirror Desk
ರಾಜ್ಯದ ತಳಸಮುದಾಯದ ಅಸ್ಮಿತೆಯಾಗಿರುವ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ವಿಚಾರದಲ್ಲಿ ಸರಕಾರ ಹಸ್ತಕ್ಷೇಪ ಮಾಡಬಾರದೆಂದು ಆಗ್ರಹಿಸಿ ಸೊರಬದಲ್ಲಿ ಬ್ರಹ್ಮಶ್ರೀನಾರಾಯಣ ಗುರು ಧರ್ಮಪರಿಪಾಲನಾ ಸಂಘದಿAದ ಮಂಗಳವಾರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.ತಹಶೀಲ್ದಾರ್ ಮೂಲಕ ನೀಡಿದ ಮನವಿಯಲ್ಲಿ ಸಿಗಂದೂರು ದೇವಾಲಯದಲ್ಲಿ...
ಸೊರಬ

ಸೊರಬದಲ್ಲಿ ಗೋ ಪೂಜೆ

Malenadu Mirror Desk
ಸೊರಬಲ್ಲಿ ೭೫ ವರ್ಷಗಳ ನಂತರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲು ಶಾಸನ ಸಭೆಯಲ್ಲಿ ಸಹಕಾರ ನೀಡಿದ ಶಾಸಕ ಮಿತ್ರರಿಗೆ ಕೃತ್ಞತೆ ಸಲ್ಲಿಸುವುದಾಗಿ ಜಿಲ್ಲಾ ಪರಿಷತ್ ಮಾಜಿ ಉಪಾಧ್ಯಕ್ಷ ಪಾಣಿರಾಜಪ್ಪ ಹೇಳಿದರು.ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು...
ಗ್ರಾಮಾಯಣ ಜಿಲ್ಲೆ ರಾಜಕೀಯ ಸೊರಬ

ಸೊರಬ ಬಿಜೆಪಿಯಲ್ಲಿ ಬಣ ಕದನ ಅಪ್ಪನ ಹಾದಿಯಲ್ಲೇ ಕುಮಾರ್ ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ,ಸೋಲಿಲ್ಲದ ಸರದಾರ ಬಿರುದಾಂಕಿತ ಸಾರೇಕೊಪ್ಪ ಬಂಗಾರಪ್ಪ ಅವರು ನಾಲ್ಕು ದಶಕಗಳ ಕಾಲ ಮಲೆನಾಡಿನ ರಾಜಕಾರಣವನ್ನು ತಮ್ಮ ಅಂಕೆಯಂತೆ ನಡೆಸಿದವರು. ಅವರ ಆಕಾಂಕ್ಷೆಯಂತೆ ಪಕ್ಷ ನಡೆದುಕೊಳ್ಳಲಿಲ್ಲ ಎಂದರೆ ಮುಲಾಜಿಲ್ಲದೆ ಹೊರಹೋಗುತ್ತಿದ್ದರು. ಆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.