ಸೊರಬ ತಾಲೂಕಿನ ಆನವಟ್ಟಿ ಸಮೀಪದ ಕೋಟಿಪುರದ ಎವರಾನ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ಶಾಲೆಯ ವಿದ್ಯಾರ್ಥಿನಿ ದೀಪಿಕಾ ವಸಂತ ಸುಣಗಾರ್ ಅವರು ನವದೆಹಲಿಯ ತಲ್ಕಾ ತೋರ ಇಂಡೋರ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಟರ್ ನ್ಯಾಷನಲ್ ಕರಾಟೆ ಪಂದ್ಯಾವಳಿಯಲ್ಲಿ...
ಸೊರಬ: ಪಟ್ಟಣದ ಸಮೀಪ ಹರಿಯುವ ದಂಡಾವತಿ ನದಿ ದಡದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿಲೋಕ ಕಲ್ಯಾಣಾರ್ಥ ಹಾಗೂ ವರುಣನ ಕೃಪೆಗಾಗಿ ಪ್ರಾರ್ಥಿಸಿ ಸೋಮವಾರ ಪರ್ಜನ್ಯ ಜಪ ಆಚರಣೆ ನಡೆಯಿತು.ಪರ್ಜನ್ಯವನ್ನು ಎಲ್ಲಾ ಈಶ್ವರ ದೇವಸ್ಥಾನದಲ್ಲಿಯೂ ಮಾಡಲು ಬರುವುದಿಲ್ಲ....
ನವದೆಹಲಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಕಗ್ಗಂಟು ಬಗೆಹರಿದಿದ್ದು ಸಿದ್ದರಾಮಯ್ಯ ಅವರನ್ನೇ ಮೊದಲ ಅವಧಿಗೆ ಮುಖ್ಯಮಂತ್ರಿ ಮಾಡಲು ಹೈಕಮಾಂಡ್ ನಿರ್ಧಾರ ಮಾಡಿದೆ ಎನ್ನಲಾಗಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಅಭಿಪ್ರಾಯವನ್ನು...
ಸೊರಬ,ಮೇ ೭: ಸರಕಾರಿ ನೌಕರರನ್ನು ದುರ್ಬಳಕೆ ಮಾಡಿಕೊಂಡು ಜನಸಾಮಾನ್ಯರು ರೈತರ ಮೇಲೆ ದುರಾಡಳಿತ ನಡೆಸಿದ ಕುಮಾರ್ ಬಂಗಾರಪ್ಪ ಅವರನ್ನು ಚುನಾವಣೆಯಲ್ಲಿ ಜನ ಕಿತ್ತೊಗೆಯಬೇಕು, ಪಿಡಿಓ ಉಮೇಶ್ ಗೌಡರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...
ಸೊರಬ : ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸುವ ಮೂಲಕ ಗೊಂದಲದಲ್ಲಿರುವ ಮತದಾರರನ್ನು ಸೆಳೆಯಬೇಕು. ನಿನ್ನೆ ಮೊನ್ನೆ ಪ್ರಚಾರಕ್ಕೆ ಬಂದವರಿಂದ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ತಾಲೂಕಿನ ಆನವಟ್ಟಿಯಲ್ಲಿ ತಾಲೂಕು ಬಿಜೆಪಿ...
ಸೊರಬ ಕ್ಷೇತ್ರದಲ್ಲಿ ಬಂಗಾರಪ್ಪರ ಹೆಸರು ಮತ್ತು ಅವರು ಮಾಡಿದ ಕೆಲಸ, ಜಾರಿಗೆ ತಂದ ಯೋಜನೆಗಳು, ಸರ್ವಜಾತಿಗಳೊಂದಿಗೆ ಅವರಿಗಿದ್ದ ಸಂಪರ್ಕವನ್ನು ಬಳಸಿಕೊಳ್ಳಲು ಇಬ್ಬರೂ ಪುತ್ರರೂ ಹವಣಿಸುತ್ತಿದ್ದಾರೆ. ಮತದಾರರು ಮಧು ಬಾಳನ್ನು ಬಂಗಾರ ಮಾಡುವರೊ, ಕುಮಾರನಿಗೆ ಕೃಪೆದೋರುವರೊ...
ಹೊಸನಗರ: ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರ ಪರವಾಗಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಮಧುಬಂಗಾರಪ್ಪ ಅವರು ಭರ್ಜರಿ ರೋಡ್ ಶೊ ಮಾಡುವ ಮೂಲಕ ಮತಯಾಚನೆ ಮಾಡಿದರು....
ಶಿವಮೊಗ್ಗ: ರಾಜ್ಯದ ಶೋಷಿತ ಜನರಿಗೆ ಸ್ವಾಭಿಮಾನ ನೀಡಿದವರು ಬಂಗಾರಪ್ಪ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಜನರ ಶ್ರೇಯೆಸ್ಸಿದೆ. ಅವರ ಚಿಂತನೆಯಲ್ಲಿ ಸಾಗಿ ಅವರ ಆಶಯದ ಕೆಲಸಗಳನ್ನು ಅನುಷ್ಠಾನಗೊಳಿಸುವೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ,...
ಸೊರಬ: ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ರೈತರು ಸೇಡು ತೀರಿಸಿಕೊಳ್ಳಬೇಕು ಎಂದು ಕೆಪಿಸಿಸಿ ಹಿಂದುಳಿದ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.ಸೋಮವಾರ ಪಟ್ಟಣದಲ್ಲಿ...
ಶಿವಮೊಗ್ಗ,ಮಾ.24: ವಿಧಾನಸಭೆ ಚುನಾವಣೆ ಇನ್ನೇನು ಘೋಷಣೆಯಾಗುತ್ತಿದೆ ಎನ್ನುವಾಗಲೇ ಸಾಗರ ಕಾಂಗ್ರೆಸ್‌ನಲ್ಲಿ ಕೆಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿರುವುದು ಬಹುಚರ್ಚಿತ ವಿಷಯವಾಗಿದೆ. ಹಿರಿಯ ಮುತ್ಸದ್ದಿ ರಾಜಕಾರಣಿ ಸಮಾಜವಾದಿ ಚಿಂತನೆಯ ಕಾಗೋಡು ತಿಮ್ಮಪ್ಪ ಅವರ ನಡೆಯ ಬಗ್ಗೆ ವ್ಯಾಪಕ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.