Malenadu Mitra

Category : ಸೊರಬ

ರಾಜ್ಯ ಶಿಕಾರಿಪುರ ಸೊರಬ

ತಹಶೀಲ್ದಾರ್‌ಗಳ ವರ್ಗಾವಣೆ ನಾನು ಮಾಡಿಸಿಲ್ಲ, ಸುಳ್ಳು ಆರೋಪ ಸರಿಯಲ್ಲ
ಶಾಸಕ ಕುಮಾರ ಬಂಗಾರಪ್ಪ ಹೇಳಿಕೆ

Malenadu Mirror Desk
ಶಿವಮೊಗ್ಗ,ಜ.೨೫: ಸೊರಬದಲ್ಲಿ ೧೪ ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿದ್ದೇನೆ ಎಂಬ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸೊರಬ ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸೊರಬದ ವಿಚಾರದಲ್ಲಿ ಕೆಲವು...
ರಾಜ್ಯ ಶಿವಮೊಗ್ಗ ಸೊರಬ

ಹಲವು ಸಂದೇಶ ನೀಡಿದ ಈಡಿಗರ ಹಕ್ಕೊತ್ತಾಯ ಸಮಾವೇಶ, ಸಮುದಾಯದ ಮೇಲೆ ಹಿಡಿತ ಕಳೆದುಕೊಳ್ಳುತ್ತಿರುವ ಸಮುದಾಯದ ನಾಯಕರು ಭ್ರಮೆಯಿಂದ ಹೊರಬರಲಿ

Malenadu Mirror Desk
ಮಲೆನಾಡಿನ ಪ್ರಭಾವಿ ಮತ್ತು ರಾಜಕೀಯವಾಗಿ ಪ್ರಬಲ ಶಕ್ತಿಯಾದ ಈಡಿಗ ಸಮುದಾಯ ತನಗೆ ಆದ ಅನ್ಯಾಯದ ಬಗ್ಗೆ ಜಾಗೃತವಾಗಿದೆ ಎಂಬುದು ಭಾನುವಾರ ಶಿವಮೊಗ್ಗದಲ್ಲಿ ನಡೆದ ಐತಿಹಾಸಿಕ ಹಕ್ಕೊತ್ತಾಯ ಸಮಾವೇಶದಲ್ಲಿ ಸಾಬೀತಾಗಿದೆ. ಸಮುದಾಯವನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡಿದ್ದ ಮೋಹಕ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಈಡಿಗ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಒಪ್ಪಿಗೆ
ಬಜೆಟ್ ಅಧಿವೇಶನದಲ್ಲಿ ಅನುದಾನ ಮೀಸಲಿಡುವ ಭರವಸೆ

Malenadu Mirror Desk
ಶಿವಮೊಗ್ಗ,ಜ.೫: ಬಹುದಿನಗಳ ಬೇಡಿಕೆಯಾಗಿರುವ ಈಡಿಗ ಅಭಿವೃದ್ಧಿ ಮಂಡಳಿ ರಚನೆಗೆ ಮುಖ್ಯಮಂತ್ರಿ ಸಮ್ಮತಿ ಸೂಚಿಸಿದ್ದು,ಕೂಡಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಿ ಮುಂಬರುವ ಬಜೆಟ್ ಅಧಿವೇಶನದಲ್ಲಿ ಅನುದಾನವನ್ನೂ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.ಬೆಂಗಳೂರಿನ ತಮ್ಮ ನಿವಾಸದಲ್ಲಿ ಗುರುವಾರ ಈಡಿಗರ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ ಸೊರಬ ಹೊಸನಗರ

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ,ಯಾವ ಊರು ಯಾವ ಕ್ಷೇತ್ರಕ್ಕೆ ಇಲ್ಲಿದೆ ಮಾಹಿತಿ

Malenadu Mirror Desk
ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆ ಜೊತೆ ಸ್ಥಳೀಯ ಸಂಸ್ಥೆಯ ಚುನಾವಣೆಗೂ ಸಿದ್ಧತೆ ಮಾಡಿಕೊಳ್ತಿದೆ. ಈ ನಿಟ್ಟಿನಲ್ಲಿ ವಿಳಂಭವಾಗುತ್ತಿದ್ದ, ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸೀಮಾ ನಿರ್ಣಯ ಕೆಲಸ ಇದೀಗ ಮುಗಿದಿದ್ದು, ರಾಜ್ಯ ಪಂಚಾಯತ್ ರಾಜ್ ಸೀಮಾ...
ರಾಜಕೀಯ ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ ಸೊರಬ ಹೊಸನಗರ

ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ

Malenadu Mirror Desk
ರಾಜ್ಯ ಸರ್ಕಾರ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರ ಮರುವಿಂಗಡಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, ೧೯೯೩ ರ ಪುಕರಣ ೧೨೧, ೧೨೨ ಮತ್ತು ೧೨೪...
ರಾಜ್ಯ ಸಾಗರ ಸೊರಬ

ವಿಧಿ ನೀನೆಂತ ಕ್ರೂರಿ, ಮುಗ್ಧ ಗೆಳತಿಯ ಕಿತ್ತುಕೊಂಡೆಯಲ್ಲ

Malenadu Mirror Desk
ಸಾಗರ,ಡಿ೨೮: ಗೆಳತಿ ನಿನ್ನ ವಿಚಾರದಲ್ಲಿ ವಿಧಿ ಕ್ರೂರಿ. ಒಟ್ಟಿಗೆ ತಿಂಡಿ ತಿಂದಿದ್ದೆವು, ತಾಸಿನಲ್ಲಿಯೇ ಹೋಗಿಬಿಟ್ಟೆಯಲ್ಲ. ನಿನ್ನದಲ್ಲದ ತಪ್ಪಿಗೆ ಆದ ಈ ಸಾವು ಅನ್ಯಾಯ.. ಇದು ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಬುಧವಾರ ರಸ್ತೆ ಅಪಘಾತದಲ್ಲಿ...
ರಾಜಕೀಯ ರಾಜ್ಯ ಶಿವಮೊಗ್ಗ ಸೊರಬ

ಹಲವೆಡೆ ಬಡವರ ಬಂಧು ಬಂಗಾರಪ್ಪ ಸ್ಮರಣೆ
 ಮಧು ಬಂಗಾರಪ್ಪ ಅವರಿಂದ ಸಮಾಧಿಗೆ ಪೂಜೆ

Malenadu Mirror Desk
ಸೊರಬ: ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ೧೧ನೇ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಅವರು ಪಕ್ಷದ ಮುಖಂಡರು ಹಾಗೂ ಕುಟುಂಬ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಅಧಿಕಾರಕ್ಕೆ ಬಂದರೆ ಮಲೆನಾಡಿನ ಸಮಸ್ಯೆ ಇತ್ಯರ್ಥ
ನುಡಿದಂತೆ ನಡೆವ ಕಾಂಗ್ರೆಸ್ ಪಕ್ಷ : ಸಿದ್ದಾರಾಮಯ್ಯ

Malenadu Mirror Desk
ಶಿವಮೊಗ್ಗ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಮಲೆನಾಡಿಗರ ಸಮಸ್ಯೆಯನ್ನು ಶೇ. ೧೦೦ರಷ್ಟು ಬಗೆಹರಿಸುವ ಭರವಸೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದಾರೆ.ಸೋಮವಾರ ಇಲ್ಲಿನ ಎನ್‌ಇಎಸ್ ಮೈದಾನದಲ್ಲಿ ಜರುಗಿದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ...
ರಾಜ್ಯ ಶಿವಮೊಗ್ಗ ಸಾಗರ ಸೊರಬ ಹೊಸನಗರ

ನಮ್ಮ ಹಾಡು, ನಮ್ಮ ಹಸೆ, ಜನಮನ ಸೆಳೆದ ದೀವರ ಸಾಂಸ್ಕೃತಿಕ ವೈಭವ

Malenadu Mirror Desk
ಅದೊಂದು ಹೃದಯ ಸ್ಪರ್ಶಿ ಸಂಭ್ರಮ,ಕಳ್ಳುಬಳ್ಳಿಗಳ ಸಮಾಗಮ, ಹಸೆ ಚಿತ್ತಾರ ಮತ್ತು ಬೂಮಣ್ಣಿ ಬುಟ್ಟಿ ಚಿತ್ತಾರವೆಂಬ ದೀವರ ಅಸ್ಮಿತೆಯ ಹೆಸರಲ್ಲಿ ಒಂದು ಸಾಂಪ್ರದಾಯಿಕ ಕಲಾ ಜಗತ್ತೇ ಅಲ್ಲಿ ಅನಾವರಣಗೊಂಡಿತ್ತು. ಮಲೆನಾಡು ದೀವರ ಸಾಂಪ್ರಾಯಕ ಸೀರೆಯಲ್ಲಿ ನೀರೆಯರು...
ರಾಜ್ಯ ಸೊರಬ

ಪ್ರಾದೇಶಿಕ ಭಿನ್ನತೆಗೂ ಮೀರಿದ ಶ್ರೀಮಂತ ಭಾಷೆ ಕನ್ನಡ

Malenadu Mirror Desk
ಸೊರಬ,ನ.೧ :  ಕನ್ನಡ ಕೇವಲ ಭಾಷೆ ಅಲ್ಲ. ಅದು ಬದುಕಿನ ಧರ್ಮವಾಗಿ, ಜನಾಂಗ ಹಾಗೂ ಅಂತಸ್ತು, ಪ್ರಾದೇಶಿಕ ಭಿನ್ನತೆಗೂ ಮೀರಿದ ಶ್ರೀಮಂತ ಭಾಷೆಗೆ ಸಾಕ್ಷಿಯಾಗಿದೆ ಎಂದು ಶಾಸಕ ಕುಮಾರ ಬಂಗಾರಪ್ಪ ಹೇಳಿದರು. ಪಟ್ಟಣದ ರಾಜ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.