ಅಧಿಕಾರಕ್ಕೆ ಬಂದರೆ ಮಲೆನಾಡಿನ ಸಮಸ್ಯೆ ಇತ್ಯರ್ಥ
ನುಡಿದಂತೆ ನಡೆವ ಕಾಂಗ್ರೆಸ್ ಪಕ್ಷ : ಸಿದ್ದಾರಾಮಯ್ಯ
ಶಿವಮೊಗ್ಗ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಮಲೆನಾಡಿಗರ ಸಮಸ್ಯೆಯನ್ನು ಶೇ. ೧೦೦ರಷ್ಟು ಬಗೆಹರಿಸುವ ಭರವಸೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದಾರೆ.ಸೋಮವಾರ ಇಲ್ಲಿನ ಎನ್‌ಇಎಸ್ ಮೈದಾನದಲ್ಲಿ ಜರುಗಿದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ...

