ಶಿವಮೊಗ್ಗದಲ್ಲಿ 635 ಮಂದಿಗೆ ಕೊರೊನ, ಒಂದು ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನ ಸಂಖ್ಯೆ ಏರುಗತಿಯಲ್ಲಿಯೇ ಸಾಗಿದ್ದು, ಗುರುವಾರ ಒಂದೇ ದಿನ 635 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ 2028 ಸಕ್ರಿಯ ಪ್ರಕಣಗಳು ವರದಿಯಾಗಿವೆ. ಗುರುವಾರವೂ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.ಶಿವಮೊಗ್ಗ ನಗರದಲ್ಲಿ...