ಶಾಸಕ ಹಾಲಪ್ಪ ಪುತ್ರಿ ವಿವಾಹ, ವಧುವರರನ್ನು ಹರಸಿದ ಮುಖ್ಯಮಂತ್ರಿ
ಸಾಗರ ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಅವರು ಪುತ್ರಿ ಡಾ.ಸುಶ್ಮಿತಾ ಅವರ ವಿವಾಹವು ನಿತಿನ್ ಅವರೊಂದಿಗೆ ಸೋಮವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಜೃಂಭಣೆಯಿಂದ ನೆರವೇರಿತು. ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಎಸ್.ಟಿ.ಸೋಮಶೇಖರ್...