ಸೊರಬ ಈಡಿಗ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ ಈಶ್ವರಪ್ಪ ಈಡಿಗ ಸಮುದಾಯದ ಭವನ ಸರ್ಕಾರದ ಭವನವಾಗದೆ ಸಮಾಜದ ಭವನವಾಗಿ ನಿರ್ಮಾಣಗೊಳ್ಳುವಲ್ಲಿ ಸಮಾಜ ಬಾಂಧವರು ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತವಾರಿ ಸಚಿವ ಕೆ.ಎಸ್.ಈಶ್ವರಪ್ಪ...
ಸೊರಬ: ಶೋಷಿತ ಸಮುದಾಯ ಸೇರಿದಂತೆ ಮನುಷ್ಯ ಕುಲಕ್ಕೆ ನಾರಾಯಣ ಗುರುಗಳ ಕೊಡುಗೆ ಅಪಾರವಾದದ್ದು ಎಂದು ಪುರಸಭೆ ಅಧ್ಯಕ್ಷ ಎಂ.ಡಿ.ಉಮೇಶ್ ಹೇಳಿದರು.ಪಟ್ಟಣ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಆರ್ಯ ಈಡಿಗ(ದೀವರ) ಸಮಾಜ, ತಾಲೂಕು...
ಸೊರಬ ಬಿಜೆಪಿಯಲ್ಲಿ ಮತ್ತೆ ಮೂಲ ಮತ್ತು ವಲಸಿಗರ ನಡುವಿನ ಕಿತ್ತಾಟ ಆರಂಭವಾಗಿದ್ದು, ಪುರಸಭೆಯ ಮೊದಲ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಬಿಜೆಪಿ ಸದಸ್ಯರೇ ಸಹಿಹಾಕಿದ್ದಾರೆ. ಶಾಸಕ ಕುಮಾರ ಬಂಗಾರಪ್ಪ ಅವರ ಬಣ...
ಶಿವಮೊಗ್ಗ ನಗರದಲ್ಲಿ ಈ ಬಾರಿಯೂ ಎಂದಿನಂತೆಯೇ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ ಎಂದು ಹಿಂದೂ ಮಹಾ ಮಂಡಳಿ ತಿಳಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಹಿಂದೂ ಮಹಾಸಭಾ ಗಣಪತಿಯನ್ನು ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾಪಿಸಿ, ನಂತರ...
ಸೊರಬ ತಾಲೂಕಿನ ಕೊಡಕಣಿ ಗ್ರಾಮದ ಅಳಿಯ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರು ಸಚಿವರಾದ ನಿಮಿತ್ತ ಅವರ ಜನ್ಮ ದಿನದಂದು ಕೊಡಕಣಿ ಗ್ರಾಮಸ್ಥರು ಕಾರ್ಕಳದ ಅವರ ನಿವಾಸದಲ್ಲಿ ಭಾನುವಾರ ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ...
ಸೊರಬ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಕೆ.ವಿಶ್ವನಾಥ್ ಹಾಗೂ ಕನ್ನಡ ಉಪನ್ಯಾಸಕ ಜಿ.ಬಂಗಾರಪ್ಪ ಅವರು ನಿವೃತ್ತಿಯಾದ ನಿಮಿತ್ತ ಕಾಲೇಜಿನಲ್ಲಿ ಕಾಲೇಜು, ಸಂಘ-ಸಂಸ್ಥೆಗಳು ಹಾಗೂ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಿ ಗೌರವಿಸುವ ಮೂಲಕ ಶನಿವಾರ ಬೀಳ್ಕೊಡುಗೆ ನೀಡಲಾಯಿತು.ಪದವಿಪೂರ್ವ...
ಮದುವೆಯಾಗಿ ಹದಿನೆಂಟು ವರ್ಷಗಳ ಬಳಿಕ ಆ ದಂಪತಿಗೆ ಮಗಳು ಹುಟ್ಟಿದ್ದಳು. ಕಟ್ಟಿಕೊಂಡಿದ್ದ ಹರಕೆಗೆ ದೇವರು ಫಲ ನೀಡಿದ. ಆದರೆ ಭುಜಮಟ್ಟ ಬೆಳೆದ ಕರುಳ ಕುಡಿಯನ್ನು ವಿಧಿ ಹೀಗೆ ಕಿತ್ತುಕೊಳ್ಳುತ್ತಾನೆ ಎಂದು ಹೆತ್ತವರು ಅಂದುಕೊಂಡಿರಲಿಲ್ಲ. ಸೊರಬ...
ವಿದ್ಯಾರ್ಥಿ ಮುಖಂಡನಾಗಿದ್ದ ನನ್ನನ್ನು ರಾಜಕೀಯಕ್ಕೆ ಕರೆತಂದು ಶಾಸಕ,ಸಚಿವನಾಗಿ ಮಾಡಿದ್ದ ರಾಜಕೀಯ ಗುರು ಬಂಗಾರಪ್ಪರ ಪುತ್ರ ಮಧು ಬಂಗಾರಪ್ಪ ಅವರನ್ನು ನನ್ನ ಅಧ್ಯಕ್ಷತೆಯ ಅವಧಿಯಲ್ಲಿ ಪಕ್ಷಕ್ಕೆ ಕರೆತಂದಿರುವುದು ನನ್ನ ಭಾಗ್ಯ ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯುವ ರಾಜ್ಯ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಧುಬಂಗಾರಪ್ಪ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ...
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 73 ಮಂದಿಯಲ್ಲಿ ಕೊರೊನ ಪತ್ತೆಯಾಗಿದೆ. 2 ಮಂದಿ ಸಾವಿಗೀಡಾಗಿದ್ದು, 67 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 1035ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 21 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 9ತೀರ್ಥಹಳ್ಳಿಯಲ್ಲಿ24, ಶಿಕಾರಿಪುರದಲ್ಲಿ5,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.