Malenadu Mitra

Category : ಸೊರಬ

ರಾಜ್ಯ ಶಿವಮೊಗ್ಗ ಸೊರಬ

ಪಾಠ ಬೋಧನಾ ಬಹಿಷ್ಕಾರ ಚಳವಳಿ

Malenadu Mirror Desk
ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು(1ರಿಂದ 7ನೇ ತರಗತಿ) ಭೌತಿಕವಾಗಿ ತರಗತಿಗಳು ಆರಂಭವಾದಾಗ 6 ರಿಂದ 8ನೇ ತರಗತಿ ಪಾಠ ಬೋಧನಾ ಭಹಿಷ್ಕಾರ ಚಳವಳಿ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಸೊರಬ...
ರಾಜ್ಯ ಸೊರಬ

ಕೊರೊನ ಸಂಕಟ ನಿವಾರಣೆಗೆ ಸರಕಾರ ಸರ್ವಪ್ರಯತ್ನ: ಕುಮಾರ್ ಬಂಗಾರಪ್ಪ

Malenadu Mirror Desk
ಕೊರೊನ  ಮಹಾಮಾರಿಯಿಂದ ದುಡಿಯುವ ವರ್ಗ ಸಂಕಷ್ಟದಲ್ಲಿದ್ದು, ಅವರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು  ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.ಗುರುವಾರ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ...
ರಾಜ್ಯ ಶಿವಮೊಗ್ಗ ಸೊರಬ

ಲಸಿಕೆ ನಿಲ್ಲಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk
ಲಸಿಕೆ ನೀಡದ ಬಿಜೆಪಿ ಸರ್ಕಾರ ತೊಲಗಲಿ, ಪ್ರಧಾನಿ ಹಿಮಾಲಯಕ್ಕೆ ಹೋಗಲಿ, ಅನಾನಸ್ ಸಾಕು, ಲಸಿಕೆ ಬೇಕು. ಮುಂತಾಗಿ ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಎದುರು...
ರಾಜ್ಯ ಶಿವಮೊಗ್ಗ ಸೊರಬ

ಜನವಿರೋಧಿ ಸರಕಾರಗಳು: ಬಾಸೂರು ಚಂದ್ರೇಗೌಡ ಆರೋಪ

Malenadu Mirror Desk
ಜನಸಾಮಾನ್ಯರ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಹಿರಿಯ ರಾಜಕಾರಣಿ ಹಾಗೂ ಜೆಡಿಎಸ್ ಮುಖಂಡ ಬಾಸೂರು ಚಂದ್ರೇಗೌಡ ಆರೋಪಿಸಿದರು. ಸೊರಬ ಪಟ್ಟಣದ ರಂಗನಾಥ ಪೆಟ್ರೋಲ್ ಬಂಕ್...
ರಾಜ್ಯ ಶಿವಮೊಗ್ಗ ಸೊರಬ

ಶಿವಮೊಗ್ಗ ಕೊರೊನ: 4 ಸಾವು,399 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನದಿಂದ ಸೋಮವಾರ 4 ಮಂದಿ ಜೀವಕಳೆದುಕೊಂಡಿದ್ದು, ಹೊಸದಾಗಿ 399 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 918 ಕ್ಕೇರಿದೆ. 610 ಮಂದಿ ಗುಣಮುಖರಾಗಿದ್ದಾರೆ.ಶಿವಮೊಗ್ಗ ತಾಲೂಕಿನಲ್ಲಿ ಸೋಂಕಿನ ಪ್ರಮಾಣ...
ರಾಜ್ಯ ಶಿವಮೊಗ್ಗ ಸೊರಬ

ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದು ಮಾನವೀಯತೆ: ಬಿ.ವೈ.ರಾಘವೇಂದ್ರ

Malenadu Mirror Desk
ಸರ್ಕಾರ ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಲಾಕ್‌ಡೌನ್ ಜಾರಿಗೊಳಿಸಿದೆ. ಇಂತಹ ಸಂದರ್ಭದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದು ಮಾನವೀಯತೆಯಾಗಿದ್ದು, ಸರ್ಕಾರದ ಜತೆಗೆ ಅನೇಕ ಸಂಘ ಸಂಸ್ಥೆಗಳು ಕೂಡ ನೆರವನ್ನು ನೀಡುತ್ತಿರುವುದು ಸಂತಸದ ವಿಚಾರವೆಂದು ಸಂಸದ ಬಿ.ವೈ....
ರಾಜ್ಯ ಶಿವಮೊಗ್ಗ ಸೊರಬ

ಕೊರೋನಾ ಹತೋಟಿಗೆ ಕ್ಷಿಪ್ರಕಾರ್ಯ : ಕುಮಾರ್ ಬಂಗಾರಪ್ಪ

Malenadu Mirror Desk
ಸೊರಬ ತಾಲ್ಲೂಕಿನಲ್ಲಿ ಕೊರೋನಾ ಹತೋಟಿಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಾಲ್ಲೂಕು ಆಡಳಿತ ಕ್ಷಿಪ್ರಗತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೊರೋನಾ ಸೋಂಕಿತರಿಗೆ ತಾಲ್ಲೂಕಿನಲ್ಲಿ ೫೦ ಆಮ್ಲಜನಕ ಸಹಿತ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಎಸ್. ಕುಮಾರ್...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಮೆಗ್ಗಾನ್‍ನಲ್ಲಿ ಸತ್ತವರ ಸಂಖ್ಯೆ ಮುಚ್ಚಿಡಲಾಗುತ್ತಿದೆಯೇ ? ಎರಡು ದಿನಗಳಲ್ಲಿ 41 ಸಾವು ?

Malenadu Mirror Desk
ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕೊರೊನದಿಂದ ಮೃತರಾದವರ ಮಾಹಿತಿಯನ್ನು ಮುಚ್ಚಿಡಲಾಗುತ್ತದೆಯೇ ?, ಹೌದು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಅಂಕಿಸಂಖ್ಯೆ ಸುಳ್ಳು ಕೊಡುತ್ತಾರೆ ಎಂಬ ಹೇಳಿಕೆ ಬೆನ್ನಲ್ಲೇ ಶಿವಮೊಗ್ಗದಲ್ಲೂ ಹೀಗೆಯೇ ಆಗುತ್ತಿದೆ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಶಿವಮೊಗ್ಗದಲ್ಲಿ 755 ಕೊರೊನ ಪ್ರಕರಣ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 755 ಕೊರೊನ ಸೋಂಕು ಪತ್ತೆಯಾಗಿದ್ದು, ಕೋವಿಡ್ ಎರಡನೇ ಅಲೆ ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದೆ. ಒಟ್ಟು ಮೂರು ರೋಗಿಗಳು ಸಾವಿಗೀಡಾಗಿದ್ದು, ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 374ಕ್ಕೆ ಏರಿದೆ. ಶಿವಮೊಗ್ಗ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ ಸೊರಬ ಹೊಸನಗರ

ಶಿವಮೊಗ್ಗದಲ್ಲಿ ಐವರು ಸಾವು ಯಾವ ತಾಲೂಕಲ್ಲಿ ಎಷ್ಟು ಸೋಂಕು ?

Malenadu Mirror Desk
ಮಲೆನಾಡಿನಲ್ಲಿ ಕೊರೊನ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ಐವರು ಸಾವಿಗೀಡಾಗಿದ್ದಾರೆ. ಸೋಂಕಿತರ ಸಂಖ್ಯೆ 457 ಆಗಿದ್ದು, ಎರಡನೇ ಅಲೆಯಲ್ಲಿ ಇಷ್ಟು ಸಂಖ್ಯೆಯ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲಾಗಿದೆ. ಇದೇ ವೇಳೆ 296 ಮಂದಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.