ಶಿವಮೊಗ್ಗ ಏರ್ಫೋರ್ಟ್ ನಿಂದ ಗೋವಾ ಪ್ರವಾಸಕ್ಕೆ ಕಾರ್ಮಿಕರ ಕರೆದೊಯ್ದ ರೈತ.
ಶಿವಮೊಗ್ಗ: ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರನ್ನು ರೈತನೋರ್ವ ಶಿವಮೊಗ್ಗದಿಂದ ಗೋವಾಗೆ ವಿಮಾನದಲ್ಲಿ ಮೂರು ದಿನದ ಪ್ರವಾಸಕ್ಕೆ ಕರೆದೊಯ್ದಿದ್ದಾರೆ. ಕೂಲಿ ಕಾರ್ಮಿಕರ ಆಸೆಯನ್ನ ಈಡೇರಿಸುವ ಸಲುವಾಗಿ ರೈತ ವಿಶ್ವನಾಥ್, ಶಿವಮೊಗ್ಗ ಏರ್ಪೋರ್ಟ್ ನಿಂದ...