Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಮಧ್ಯಕರ್ನಾಟಕದಲ್ಲಿ ಮುಂದುವರಿದ ಬಿಜೆಪಿ ಪ್ರಾಬಲ್ಯ: ಅರುಣ್, ನವೀನ್ ಹಾಗೂ ಪ್ರಾಣೇಶ್ ಆಯ್ಕೆ

Malenadu Mirror Desk
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಮದ್ಯಕರ್ನಾಟಕದಲ್ಲಿ ಆಡಳಿತ ಪಕ್ಷ ಬಿಜೆಪಿ ತನ್ನ ಪಾರಮ್ಯ ಮುಂದುವರಿಸಿದೆ. ರಾಜ್ಯದ ಒಟ್ಟು ೨೫ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ೧೨ ಕ್ಷೇತ್ರ ಗೆದ್ದಿರುವ ಬಿಜೆಪಿಯದು ಹೇಳಿಕೊಳ್ಳುವಂತಹ ಸಾಧನೆ...
ರಾಜ್ಯಸಾಗರ

ಸೇತುವೆಗೆ ಕೇಸರಿ ಬಣ್ಣ : ಹುಚ್ಚರ ರೀತಿ ನಗರಸಭೆ ಆಡಳಿತ: ಕಾಗೋಡು ತಿಮ್ಮಪ್ಪ

Malenadu Mirror Desk
ಸಾಗರ ನಗರವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಹಾಳಾಗಿರುವ ರಸ್ತೆಗಳನ್ನು ರಿಪೇರಿ ಪಡಿಸುವುದು, ಉದ್ಯಾನವನಗಳನ್ನು ಸೂಕ್ತವಾಗಿ ನಿರ್ವಹಿಸಬೇಕು ಮತ್ತು ಅಂಗನವಾಡಿಗಳನ್ನು ಅಭಿವೃದ್ದಿಪಡಿಸುವಂತೆ ಒತ್ತಾಯಿಸಿ ಸೋಮವಾರ ಬ್ಲಾಕ್ ಕಾಂಗ್ರೇಸ್ ಅಸಂಘಟಿತ ಕಾರ್ಮಿಕರ ಘಟಕದ ವತಿಯಿಂದ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯನ್ನು...
ರಾಜ್ಯಶಿವಮೊಗ್ಗ

ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಹಿಡಿದ ವಿ.ಹೆಚ್. ಮುನೇಶಪ್ಪ

Malenadu Mirror Desk
ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಭಾನುವಾರ  ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್...
ರಾಜ್ಯಶಿವಮೊಗ್ಗ

ಸ್ಕಾಲರ್ ಶಿಪ್ ಮತ್ತು ಬಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

Malenadu Mirror Desk
ಕಾಲೇಜ್ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಮತ್ತು ಬಸ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಶಾಖೆ ವತಿಯಿಂದ  ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ...
ರಾಜ್ಯಶಿವಮೊಗ್ಗ

ಮೋಸದಿಂದ ಜಾಗ ವಶ: ಮಂಡಲೇಶ್ವರ ಸಮಿತಿ ಹೇಳಿಕೆ

Malenadu Mirror Desk
ಶಿವಮೊಗ್ಗನ್ಯೂ ಮಂಡ್ಲಿಯ ಸರ್ವೇ ನಂ. ೨೫೫ರಲ್ಲಿ ಹೂವಿನಕೊಪ್ಪಲು ಇದ್ದು, ಇದನ್ನು ಹೂವಿನಕೊಪ್ಪಲು ಯಾನೆ ಮುಸಲ್ಮಾನ್ ಖಬರ್‍ಸಸ್ತಾನ್ ಎಂದು ಕೈಬರವಣಿಗೆಯಲ್ಲಿ ತಿದ್ದಲಾಗಿದೆ. ಮೋಸದಿಂದ ಇದನ್ನು ಖಬರ್‌ಸ್ತಾನವನ್ನಾಗಿ ಮಾಡಿಕೊಳ್ಳಲಾಗಿದೆ. ಸ. ನಂ. 254ರ 1 ಎಕರೆ 7...
ರಾಜ್ಯಶಿವಮೊಗ್ಗ

ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಗೆಲ್ಲಿಸಬೇಕು : ಎಸ್. ದತ್ತಾತ್ರಿ

Malenadu Mirror Desk
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಅವರನ್ನು ಗೆಲ್ಲಿಸಬೇಕು ಎಂದು ಶಿವಮೊಗ್ಗದ ಅವರ ಗೆಳೆಯರ ಬಳಗ ಮನವಿ ಮಾಡಿದೆ.ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಎಸ್. ದತ್ತಾತ್ರಿ ಅವರು,...
ರಾಜ್ಯಶಿವಮೊಗ್ಗ

ಅರಣ್ಯಇಲಾಖೆಯ ಪಾತ್ರ ತುಂಬಾ ಮುಖ್ಯ : ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ

Malenadu Mirror Desk
ಅರಣ್ಯ ಇಲಾಖೆ ನೌಕರರು ತಮ್ಮ ಸಂಘಟನೆಯನ್ನು ಬಲಪಡಿಸಬೇಕು. ಸಂಘಟನಾತ್ಮಕ ಶಿಸ್ತು, ಆರ್ಥಿಕ ಶಿಸ್ತು ಮತ್ತು ಪಾರದರ್ಶಕತೆ ಇದ್ದಾಗ ಮಾತ್ರ ಸಂಘಟನೆಗೆ ಬಲ ಬರುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ...
ರಾಜ್ಯಶಿವಮೊಗ್ಗ

ಶಿಸ್ತು ಬದ್ಧ ಜೀವನಕ್ಕೆ ಕಾನೂನಿನ ಅರಿವು ಅವಶ್ಯಕ : ಹಿರಿಯ ಸಿವಿಲ್ ನ್ಯಾಯದೀಶೆ ಸರಸ್ವತಿ ಕೆ.ಎನ್

Malenadu Mirror Desk
ವಿಶ್ವ ಮಾನವ ಹಕ್ಕು ದಿನಾಚರಣೆ ಶಿವಮೊಗ್ಗ: ಶಿಸ್ತು ಬದ್ಧವಾಗಿ ಜೀವನ ನಡೆಸಲು ಕಾನೂನಿನ ಅರಿವು ಅತ್ಯವಶ್ಯಕ.ಮನುಷ್ಯ ಹುಟ್ಟಿನಿಂದ ಘನತೆ ಮತ್ತು ಹಕ್ಕುಗಳಲ್ಲಿ ಸಮಾನರು, ಪ್ರತಿಯೊಬ್ಬರು ಯಾವುದೇ ರೀತಿ ತಾರತಮ್ಯವಿಲ್ಲದ ಸ್ವಾತಂತ್ರ್ಯವನ್ನು ಹೊಂದುವ ಕಾನೂನು ಬದ್ಧ...
ರಾಜ್ಯಶಿವಮೊಗ್ಗ

ಒಯ್.. ಒಕ್ಕಲಿಗರ ಚುನಾವಣೆ ಹ್ಯಂಗಿದೆ ಗೊತ್ತಾ…, ಒಂದು ಮತಕ್ಕೆ ಲಕ್ಷ ಅಂತೆ ಹೌದನಾ ….

Malenadu Mirror Desk
ಪ್ರತಿಷ್ಠೆಯ ಕಣವಾದ ಒಕ್ಕಲಿಗರ ಸಂಘದ ಚುನಾವಣೆ  ರಾಜ್ಯದ ಪ್ರಬಲ ಸಮುದಾಯವಾದ  ಒಕ್ಕಲಿಗರ ಸಂಘದ ಚುನಾವಣೆ  ಡಿ.೧೨ ರಂದು ನಡೆಯಲಿದ್ದು, ಯಾವ ಸಾರ್ವತ್ರಿಕ ಚುನಾವಣೆಗೂ ಕಡಿಮೆ ಇಲ್ಲದಂತೆ ಈ ಚುನಾವಣೆಯ ಕಾವು  ಮಲೆನಾಡಿನಾದ್ಯಂತ ಜೋರಾಗಿಯೇ ಇದೆ....
ರಾಜ್ಯಶಿವಮೊಗ್ಗ

ನಿರ್ದಿಷ್ಟ ಧರ್ಮ ಗುರಿಯಾಗಿಸಿಕೊಂಡೇ ಮತಾಂತರ ನಿಷೇಧ ಕಾಯಿದೆ: ಸಚಿವ ಈಶ್ವರಪ್ಪ ಸಮರ್ಥನೆ

Malenadu Mirror Desk
ಒಂದು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡೇ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದೇವೆ ಎಂದು ಸಚಿವ ಗ್ರಾಮೀಣಾಭಿವೃದ್ದಿ ಸಚಿವ ಕೆಎಸ್.ಈಶ್ವರಪ್ಪ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿ ತರುವುದನ್ನು ವಿರೋಧಿಸಿರುವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.