Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಭರದ ಮತದಾನ, ಭರವಸೆಯಲ್ಲಿ ಅಭ್ಯರ್ಥಿಗಳು

Malenadu Mirror Desk
ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆ ಶಿವಮೊಗ್ಗ ವಿಧಾನ ಪರಿಷತ್ ಕ್ಷೇತ್ರದಲ್ಲಿ ಮತದಾನ ಭರದಿಂದ ಸಾಗಿದ್ದು, ಮಧ್ಯಾಹ್ನದ ಹೊತ್ತಿಗೆ ಶೇ ೭೫ ಕ್ಕೂ ಹೆಚ್ಚು ಮತದಾನವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಪುರಸಭೆಯ ಮತದಾನ...
ರಾಜ್ಯಶಿವಮೊಗ್ಗ

ಭದ್ರಾವತಿ 24 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನ ಬಂದಿದ್ದು ಹೇಗೆ ಗೊತ್ತಾ ?

Malenadu Mirror Desk
ಭದ್ರಾವತಿ ಹಳೇನಗರದ ನಿರ್ಮಲಾ ಆಸ್ಪತ್ರೆಯ 24 ಮಂದಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿರುವುದರಿಂದ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ. ಸೋಕಿತರನ್ನು ಆಸ್ಪತ್ರೆಯಲ್ಲಿ ಐಸೋಲೇಷನಲ್ಲಿರಿಸಲಾಗಿದೆ.ಶಿವಮೊಗ್ಗದ ನಂಜಪ್ಪ ಲೈಫ್ ಕೇರ್ ನರ್ಸಿಂಗ್ ಕಾಲೇಜಿನಲ್ಲಿ...
ರಾಜ್ಯಶಿವಮೊಗ್ಗ

ಶಿಕ್ಷಕರ ಕೊರತೆ ನೀಗಿಸುವಂತೆ ಪೋಷಕರೊಂದಿಗೆ ಮಕ್ಕಳ ಪ್ರತಿಭಟನೆ

Malenadu Mirror Desk
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸೊರಬ ತಾಲೂಕಿನ ಉಳವಿ ಗ್ರಾಮದ ಸರ್ಕಾರಿ ಹಿರಿಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಗುರುವಾರ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದರು.ಶಾಲಾಭಿವೃದ್ಧಿ ಸಮಿತಿ...
ರಾಜ್ಯಶಿವಮೊಗ್ಗ

ಜವಳಿಗೆ ಶೇ. 12ರಷ್ಟು ಜಿಎಸ್‌ಟಿ : ಹೆಚ್ಚಳಕ್ಕೆ ಆಕ್ಷೇಪ ಇನ್-ಅಂಚೆ ಕಾರ್ಡು ಚಳವಳಿ

Malenadu Mirror Desk
ಕೇಂದ್ರ ಸರ್ಕಾರವು ಬರುವ ಜನವರಿಯಿಂದ ಜನರ ಅತ್ಯಗತ್ಯ ಹಾಗೂ ದಿನ ನಿತ್ಯ ಬಳಕೆಯ ಜವಳಿ ಮೇಲೆ ಶೇ. 12ಕ್ಕೆ ಜಿಎಸ್‌ಟಿ ಹೆಚ್ಚಳ ಮಾಡುತ್ತಿರುವುದು ಆಘಾತಕಾರಿ ನಡೆಯಾಗಿದೆ.ಈ ಹೊರೆಯನ್ನು ಇಳಿಸಲು ಆಗ್ರಹಿಸುವ ಸಲುವಾಗಿ ಈ ಎರಡೂ...
ರಾಜ್ಯಶಿವಮೊಗ್ಗ

ಜಿಲ್ಲಾ ಕಸಾಪದಲ್ಲಿ ಹಣವೂ ಇಲ್ಲ, ದಾಖಲೆಯೂ ಇಲ್ಲ:ತಾಲೂಕು ಸಮಿತಿ ರಚನೆಗಾಗಿ ಜಿಲ್ಲಾ ಪ್ರವಾಸ: ಮಂಜುನಾಥ

Malenadu Mirror Desk
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರ ಚುನಾವಣೆ ನಡೆದು ಆಡಳಿತಾಧಿಕಾರಿಗಳಿಂದ ನ. ೨೫ ರಂದು ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಆದರ ಕಸಾಪ ಖಾತೆಯಲ್ಲಿ ಕೇವಲ ೨ ಸಾವಿರ ರೂ. ಮಾತ್ರ ಇದೆ. ಚಾರ್ಜ್ ಪಡೆಯಲು ಸಾಹಿತ್ಯ...
ರಾಜ್ಯಶಿವಮೊಗ್ಗ

ಡಿ.13 ರಿಂದ ಬೆಳಗಾವಿ ಸುವರ್ಣ ವಿಧಾನ ಸೌಧ ಮುತ್ತಿಗೆ

Malenadu Mirror Desk
ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಡಿ.13 ರಿಂದ ಬೆಳಗಾವಿ ಸುವರ್ಣ ವಿಧಾನ ಸೌಧ ಮುತ್ತಿಗೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದರು.ಅವರು...
ರಾಜ್ಯಶಿವಮೊಗ್ಗ

ಮಂಡ್ಲಿ ಖಬರಸ್ಥಾನ್ ಜಾಗ ಗೊಂದಲ ಬೇಡ: ಜಾಮಿಯಾ ಮಸೀದಿ ಸವಾಯಿ ಪಾಳ್ಯ ಸಮಿತಿ

Malenadu Mirror Desk
ಶಿವಮೊಗ್ಗ ಮಂಡ್ಲಿಯಲ್ಲಿರುವ ಸರ್ವೇ ನಂ. 257 ರ 1.19 ಎಕರೆ ಜಾಗದಲ್ಲಿ ಇತಿಹಾಸ ಕಾಲದಿಂದಲೂ ಮುಸ್ಲಿಂ ಪೂರ್ವಜರ ಸಮಾಧಿಗಳಿದ್ದು, ಅದನ್ನು ಖಬರಸ್ಥಾನಕ್ಕೆ ಬಿಟ್ಟು ಕೊಡಬೇಕು ಎಂದು ಜಾಮೀಯಾ ಮಸೀದಿ ಸವಾಯಿ ಪಾಳ್ಯ ಸಮಿತಿ ಆಗ್ರಹಿಸಿದೆ....
ರಾಜ್ಯಶಿವಮೊಗ್ಗ

ಕುವೆಂಪು ವಿವಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

Malenadu Mirror Desk
ಪ್ರಸ್ತುತ ಕರ್ನಾಟಕ ಸರ್ಕಾರದ ಕೋವಿಡ್-೧೯ ಮಾರ್ಗಸೂಚಿ ಚಾಲ್ತಿಯಲ್ಲಿರುವುದರಿಂದ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರದಂದು ಡಾ. ಬಿ. ಆರ್. ಅಂಬೇಡ್ಕರ್ ಅವರ ೬೫ನೇ ಮಹಾನಿಬ್ಬಾಣ ದಿನವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.ಕುಲಪತಿ...
ರಾಜ್ಯಶಿವಮೊಗ್ಗ

ಬಿಜೆಪಿ ಸರ್ಕಾರದಲ್ಲಿ ಗ್ರಾಮಪಂಚಾಯಿತಿಗಳ ಅಧಿಕಾರ ಮೊಟಕು: ಮಧುಬಂಗಾರಪ್ಪ

Malenadu Mirror Desk
ಗ್ರಾಮ ಪಂಚಾಯಿತಿ ಸದಸ್ಯರನ್ನು ಬಿಜೆಪಿಯವರು ಬೀದಿಗೆ ತಂದು ನಿಲ್ಲಿಸಿದ್ದಾರೆ. ಹಾಗಾಗಿ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

Malenadu Mirror Desk
ಸೊರಬದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವಂತೆ ಆಗ್ರಹಿಸಿ ಪ್ರತಿಭಟಿಸಿ ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಸೋಮವಾರ ಮನವಿ ಸಲ್ಲಿಸಲಾಯಿತು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ಪ್ರಗತಿಪರ ಸಂಘಟನೆಗಳ ಸಂಚಾಲಕ ರಾಜಪ್ಪ ಮಾಸ್ತರ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.