Malenadu Mitra

Category : ರಾಜ್ಯ

ರಾಜಕೀಯರಾಜ್ಯಶಿವಮೊಗ್ಗ

ವಿಧಾನ ಪರಿಷತ್ ಚುನಾವಣೆ: ಕೈ -ಕಮಲ ನೇರ ಹಣಾಹಣಿ ಅರುಣರಾಗವೋ, ಪ್ರಸನ್ನವದನವೋ.. ಎಂಬುದನ್ನು ನಿರ್ಧರಿಸಲಿರುವ ‘ಕೈಚಳಕ’

Malenadu Mirror Desk
ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಭಯದ ಛಾಯೆಯಲ್ಲಿಯೇ ಬುದ್ದಿವಂತರ ಸದನ ಎಂದೇ ಹೇಳಲಾಗುವ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಭರಾಟೆಯೂ ಜೋರಾಗಿದೆ. ಇತ್ತೀಚೆಗೆ ನಡೆದ ಸಿಂಧಗಿ ಮತ್ತು ಹಾನಗಲ್ ಫಲಿತಾಂಶದ ಉಮೇದಿನಲ್ಲಿರುವ ಆಡಳಿತ...
ರಾಜ್ಯ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವಿರೋಧ: ಕೇಂದ್ರಕ್ಕೆ ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Malenadu Mirror Desk
ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ...
ರಾಜ್ಯಶಿವಮೊಗ್ಗ

ಈಶ್ವರಪ್ಪರ ಸಿಎಂ ಬದಲಾವಣೆ ಹೇಳಿಕೆ ನಿಜವಾಗಬಹುದು: ಡಿಕೆಶಿ

Malenadu Mirror Desk
ರಾಜ್ಯದ ಭ್ರಷ್ಟ ಸರ್ಕಾರ ಬದಲಾಗಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಬೆಡ್ ಖರೀದಿ ಅವ್ಯವಹಾರ ನಡೆದಿದೆ. ಪರಿಷತ್ ಚುನಾವಣೆಯಲ್ಲಿ ೧೫ ಸ್ಥಾನ ಗೆಲ್ಲುವ ನಿರೀಕ್ಷೆ...
ರಾಜ್ಯಶಿವಮೊಗ್ಗ

ಎನ್.ಸಿ.ಸಿ.ಯ ಶಿಸ್ತಿನಿಂದ ಜೀವನದಲ್ಲಿ ಮುನ್ನಡೆ: ಪ್ರೊ. ವೀರಭದ್ರಪ್ಪ

Malenadu Mirror Desk
ಕುವೆಂಪು ವಿವಿಯಲ್ಲಿ 10 ದಿನಗಳ ಎನ್.ಸಿ.ಸಿ. ಕ್ಯಾಂಪ್‌ನ ಸಮಾರೋಪ ಸಮಾರಂಭ ಎನ್.ಸಿ.ಸಿ.ಯ ಶಿಸ್ತು ಮತ್ತು ದೇಶಪ್ರೇಮದ ಪಾಠಗಳು ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಉನ್ನತ ಗುರಿ ಸಾಧನೆಗೆ ಹಾಗೂ ದೇಶಸೇವೆಗೆ ಪ್ರೇರೇಪಿಸುತ್ತವೆ ಎಂದು ಕುವೆಂಪು ವಿವಿಯ...
ರಾಜ್ಯಶಿವಮೊಗ್ಗ

ಬಡವರಿಗೆ ಮನೆ ಕೊಡದ ಭಂಡ ಸರಕಾರ: ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

Malenadu Mirror Desk
ಬಿಜೆಪಿ ಸರಕಾರದ ಅವಧಿಯಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಒಂದೇ ಒಂದು ಮನೆ ಕಟ್ಟಿಸಿಕೊಟ್ಟಿಲ್ಲ. ನಮ್ಮ ಸರಕಾರ ಇದ್ದಾಗ ಐದು ವರ್ಷದಲ್ಲಿ ಬಡವರಿಗೆ ೧೫ ಲಕ್ಷ ಮನೆ ನಿರ್ಮಾಣ ಮಾಡಿದ್ದೆವು ಎಂದು ಮಾಜಿ ಮುಖ್ಯಮಂತ್ರಿ ಹಾಗೂ...
ರಾಜ್ಯಶಿವಮೊಗ್ಗ

ಮೇಲ್ಮನೆ ಕದನ :ಶಿವಮೊಗ್ಗದಲ್ಲಿ ಕೈ ಹಿಡಿಯುವ ಜೆಡಿಎಸ್

Malenadu Mirror Desk
ಜೆಡಿಎಸ್ ಕಚೇರಿಯಲ್ಲಿ  ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು.ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು...
ರಾಜ್ಯಶಿವಮೊಗ್ಗ

ನೈಜ ಕತೆಯ ಸಿನಿಮಾಯಶಸ್ವಿಯಾಗುತ್ತದೆ ಸಂವಾದದಲ್ಲಿ ಚಿತ್ರನಟ ದೊಡ್ಡಣ್ಣ ಅಭಿಮತ

Malenadu Mirror Desk
ಯಾವುದೇ ಸಿನಿಮಾ ನೈಜಕತೆಯನ್ನು ಹೊಂದಿದ್ದರೆ ಅದು ಯಶಸ್ವಿಯಾಗುತ್ತದೆ ಎಂದು ಚಿತ್ರನಟ ದೊಡ್ಡಣ್ಣ ಅಭಿಪ್ರಾಯಪಟ್ಟ್ಟಿದ್ದಾರೆ.ಪ್ರೆಸ್ ಟ್ರಸ್ಟ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಮಾನವೀಯ ಗುಣ ಕತೆಯಲ್ಲಿರುಬೇಕು. ಅಂತಹ ವಸ್ತು ಇಟ್ಟುಕೊಂಡು ಸಿನಿಮಾ ಮಾಡಿದರೆ ಅದು...
ರಾಜ್ಯಶಿವಮೊಗ್ಗ

ಸಿಎಂ ಬದಲಾವಣೆಯೇ ಬಿಜೆಪಿ ಅಜೆಂಡಾ : ಗೋಪಾಲಕೃಷ್ಣ ಬೇಳೂರು

Malenadu Mirror Desk
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ.ಬಿಜೆಪಿ ಸರ್ಕಾರದ ಅಜೆಂಡಾವೇ ಮೂವರು ಸಿಎಂ ಆಗುವುದು ಎಂದು ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ, ಸದಾನಂದ...
ರಾಜ್ಯಸಾಗರ

ಮರದ ದಿಮ್ಮಿಉರುಳಿ ಮಗಳು ಸಾವು: ಮುಗಿಲು ಮುಟ್ಟಿದ್ದ ಬಡ ದಂಪತಿಯ ರೋದನೆ

Malenadu Mirror Desk
ತುತ್ತಿನ ಚೀಲ ತುಂಬಿಕೊಳ್ಳಲು ದೂರದ ಕಲಘಟಗಿಯಿಂದ ಬಂದಿದ್ದ ಆ ಬಡ ದಂಪತಿಗೆ ತಾವೇ ರಾಶಿ ಹೊಡೆದಿದ್ದ ಮರದ ದಿಮ್ಮಿಗಳು ತಮ್ಮದೇ ಕರುಳಕುಡಿಯನ್ನು ಬಲಿ ಪಡೆಯುತ್ತವೆ ಎಂದು ಗೊತ್ತಿರಲಿಲ್ಲ. ಆರು ವರ್ಷದ ಮಗಳು ವರ್ಷಿಣಿ(6)ಯನ್ನು ಕಳೆದುಕೊಂಡ...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಗೃಹಸಚಿವರ ಸ್ವಕ್ಷೇತ್ರದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಹಿಂದೂ ಪರ ಸಂಘಟನೆಗಳು ಆಕ್ರೋಶ: ಅಕ್ರಮ ಗೋ ಸಾಗಣೆ ವಿರುದ್ಧ ಬೃಹತ್ ಪ್ರತಿಭಟನೆ ,ರಸ್ತೆ ತಡೆ

Malenadu Mirror Desk
ತೀರ್ಥಹಳ್ಳಿ ತಾಲೂಕಿನಾದ್ಯಂತ ಹೆಚ್ಚುತ್ತಿರುವ ಗೋಕಳ್ಳರ ಅಕ್ರಮ ಧಂದೆ,ಗೋ ಸಾಗಾಣಿಕೆ ಹಾಗೂ  ಮಂಗಳವಾರದಂದು  ಬೆಜ್ಜವಳ್ಳಿ ಸಮೀಪ ಗೋಕಳ್ಳರನ್ನು ಬೆನ್ನಟ್ಟಿದ  ಇಬ್ಬರು ಭಜರಂಗದಳ ಕಾರ್ಯಕರ್ತರನ್ನು ಹತ್ಯೆಗೈಯಲು ಯತ್ನಿಸಿದ ವಿರುದ್ಧ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಪಟ್ಟಣದಲ್ಲಿ ಬೃಹತ್...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.