Malenadu Mitra

Category : ರಾಜ್ಯ

ರಾಜ್ಯಶಿವಮೊಗ್ಗ

ಗ್ರಾಪಂಗೆ ಒಂದೇ ಒಂದು ಮನೆ ವಿತರಿಸದ ಬಿಜೆಪಿ : ಪತ್ರಿಕಾಗೋಷ್ಟಿಯಲ್ಲಿ ಅಭ್ಯರ್ಥಿ ಪ್ರಸನ್ನಕುಮಾರ್ ಹೇಳಿಕೆ

Malenadu Mirror Desk
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಗ್ರಾಪಂಗಳಿಗೆ ಅನುದಾನ ಸ್ಥಗಿತಗೊಳಸಿದ್ದಾರೆ. ಒಂದೇ ಒಂದು ಮನೆಯನ್ನು ಮಂಜೂರು ಮಾಡಿಲ್ಲ. ಎಂಎಲ್‌ಸಿಗಳಿಗೆ ಎಂಎಲ್‌ಎಗಳಿಗಿಂತ ಕಡಿಮೆ ಅನುದಾನ ಕೊಡುವ ಮೂಲಕ ತಾರತಮ್ಯ ಮಾಡಿದ್ದಾರೆ ಎಂದು ಶಿವಮೊಗ್ಗ ಸ್ಥಳೀಯ...
ರಾಜ್ಯಶಿವಮೊಗ್ಗ

ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕು: ಡಾ.ರಘುನಂದನ್

Malenadu Mirror Desk
ಏಡ್ಸ್ ರೋಗದ ಬಗ್ಗೆ ಎಲ್ಲರಲ್ಲಿ ಜಾಗೃತಿ ಮೂಡಿಸುವುದು ಮತ್ತು ಹೆಚ್‍ಐವಿ ಸೋಂಕಿತರಿಗೆ ಉತ್ತಮ ಚಿಕಿತ್ಸೆ ಮತ್ತು ಮಾನಸಿಕ ಸ್ಥೈರ್ಯ ತುಂಬುವುದೇ ವಿಶ್ವ ಏಡ್ಸ್ ದಿನಾಚರಣೆಯ ಮುಖ್ಯ ಉದ್ದೇಶವಾಗಿದ್ದು, ಹೆಚ್‍ಐವಿ ಸೋಂಕಿತರನ್ನು ಎಲ್ಲರಂತೆ ಸಮಾನವಾಗಿ ಕಾಣಬೇಕೆಂದು...
ರಾಜ್ಯಶಿವಮೊಗ್ಗ

ದನಗಳ್ಳರ ಹಿಟ್ ಅಂಡ್ ರನ್: ಇಬ್ಬರಿಗೆ ಗಂಭೀರ ಗಾಯ,ಮಣಿಪಾಲ್ ಆಸ್ಪತ್ರೆಗೆ ದಾಖಲು

Malenadu Mirror Desk
ತೀರ್ಥಹಳ್ಳಿ ತಾಲೂಕಿನ  ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ವ್ಯಾನ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ...
ರಾಜ್ಯಶಿವಮೊಗ್ಗ

ಸಹೃದಯಿ ಸೇವೆಯ ಶರಣ್ಯ ಸಂಸ್ಥೆಗೆ ನೆರವಾಗಿ : ಉಚಿತ ಸೇವೆಗೆ ಸಾರ್ವಜನಿಕರ ಬೆಂಬಲ ಕೋರಿದ ಆಡಳಿತ ಮಂಡಳಿ

Malenadu Mirror Desk
ಗುಣಮುಖವಾಗದ ರೋಗಿಗಳ ಆರೈಕೆ ಕೇಂದ್ರವಾದ ಶರಣ್ಯ ಸೇವಾ ಸಂಸ್ಥೆಯು ಗಾಜನೂರಿನಲ್ಲಿ 20 ರೋಗಿಗಳಿಗೆ ಚಿಕಿತ್ಸೆ ನೀಡಲು ಹೊಸವಾರ್ಡ್ ಒಂದನ್ನು ನಿರ್ಮಿಸಲಾಗಿದೆ. ಉಚಿತ ಸೇವೆ ನೀಡುವ ಈ ಸಂಸ್ಥೆ ಮಲೆನಾಡಿನಲ್ಲಿ ಸಂತೃಪ್ತ ಸೇವೆ ನೀಡುತ್ತಿದೆ. ಈ...
ರಾಜ್ಯಶಿವಮೊಗ್ಗ

ಕನ್ನಡ ಉಳಿಸಿ ಬೆಳೆಸುವ ಹೊಣೆಗಾರಿಕೆ ಕನ್ನಡಿಗರ ಮೇಲಿದೆ

Malenadu Mirror Desk
ಕನ್ನಡ ನಾಡು. ನುಡಿ, ನೆಲ, ಜಲದ ಪ್ರಶ್ನೆ ಎದುರಾದಾಗ ಕನ್ನಡಿಗರು ಮಡಿವಂತಿಕೆ ತೊರೆದು ಒಕ್ಕೋರಲಿನಿಂದ ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಕ್ರಾಂತಿರಂಗದ ರಾಜ್ಯಾಧ್ಯಕ್ಷ ಬಿ.ಎಚ್.ಮಂಚೇಗೌಡ ಟಿ.ಜಿ.ಕೊಪ್ಪ ಹೇಳಿದರು. ಸೊರಬ ಪಟ್ಟಣದ ಹೊಸಪೇಟೆ...
ರಾಜ್ಯಶಿವಮೊಗ್ಗ

ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಬೇಡ: ರೈತರ ಮನವಿ

Malenadu Mirror Desk
ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದೆ ಅರಣ್ಯ ಇಲಾಖೆಯಿಂದ ರೈತರನ್ನು ಒಕ್ಕಲೆಬ್ಬಿಸಲು ಪ್ರಯತ್ನ ನಡೆಸುತ್ತಿರುವುದು ಖಂಡನೀಯ ಎಂದು ರೈತ ಮುಖಂಡ ಪರಶುರಾಮ ಶಿಡ್ಡಿಹಳ್ಳಿ ಆರೋಪಿಸಿದರು.ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಶಿಡ್ಡಿಹಳ್ಳಿ ಗ್ರಾಮದ...
ರಾಜ್ಯಹೊಸನಗರ

ಶೈಕ್ಷಣಿಕ ಸೇವೆ ಜನಮಾನಸದಲ್ಲಿ ಉಳಿಯುತ್ತದೆ :ಡಾ. ಜಿ. ಡಿ. ನಾರಾಯಣಪ್ಪ

Malenadu Mirror Desk
ಸರಕಾರಿ ಪದವಿ ಪೂರ್ವ ಕಾಲೇಜು ಅಮೃತದಲ್ಲಿ ಭಾವಾಂಜಲಿ, ನುಡಿನಮನ ಕಾರ್ಯಕ್ರಮ ಶೈಕ್ಷಣಿಕ ಸೇವೆ ಎನ್ನುವುದು ಸಮಾಜದಲ್ಲಿ ಅತ್ಯುತ್ತಮ ಕಾರ್ಯವಾಗಿದ್ದು ಇದು ಜನಮಾನಸದಲ್ಲಿ ಉಳಿಯುತ್ತದೆ ಎಂದು  ವೈದ್ಯ ರತ್ನ ಪ್ರಶಸ್ತಿ ವಿಜೇತ ಹಾಗೂ ಮಾಜಿ ಶಾಸಕ...
ರಾಜ್ಯಶಿವಮೊಗ್ಗ

ಬೇಡಿಕೆ ಈಡೇರಿಸಲು ಆಗ್ರಹಿಸಿ ಸಿಮ್ಸ್ ಎದುರು ವೈದ್ಯರ ಪ್ರತಿಭಟನೆ

Malenadu Mirror Desk
ಶೈಕ್ಷಣಿಕ ವರ್ಷಕ್ಕೆ ಅನುಗುಣವಾಗಿ ಶುಲ್ಕ ಪುನರ್ ರಚಿಸಬೇಕು. ಕೋವಿಡ್ ಅಪಾಯಭತ್ಯೆ ಪಾವತಿಸಬೇಕು. ಸ್ನಾತಕೋತ್ತರ ಪದವಿಧರರು ಮತ್ತು ಇಂಟರ್ನಲ್‌ಗಳಿಗೆ ಸ್ಟೈಫಂಡ್ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಸ್ಥಾನಿಕ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ಸಿಮ್ಸ್ ಮೆಡಿಕಲ್ ಕಾಲೇಜು ಎದುರು...
ರಾಜ್ಯಶಿವಮೊಗ್ಗ

ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿ: ಆಕ್ರೋಶ

Malenadu Mirror Desk
 ಶಿವಮೊಗ್ಗ ನಗರದ ಕುವೆಂಪುರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ರಸ್ತೆತಡೆ ನಡೆಸಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.ನಗರದ ಪ್ರಮುಖ ಸಂಚಾರನಿಬಿಢ ರಸ್ತೆಯಾದ ಕುವೆಂಪು ರಸ್ತೆಯನ್ನು...
ರಾಜ್ಯಶಿವಮೊಗ್ಗ

ಸ್ಥಳೀಯ ಸಂಸ್ಥೆ ಬಲವರ್ಧನೆ ನನ್ನ ಆದ್ಯತೆ : ಡಿ.ಎಸ್.ಅರುಣ್

Malenadu Mirror Desk
ಸ್ಥಳೀಯ ಸಂಸ್ಥೆಗಳ ಬಲಗೊಳಿಸುವ ಮೂಲಕ ಗ್ರಾಮೀಣಾಭಿವೃದ್ಧಿಯ ಗುರಿಹೊಂದಿ ಪಕ್ಷದ ಹಿರಿಯರ ಆಶಯದಂತೆ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಹೇಳಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಹಿರಿಯರ ಸಹಕಾರದಿಂದ ಎಲ್ಲಾ ಕಡೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.